ಹೈದರಾಬಾದ್: ಅವರಿಬ್ಬರೂ ಕೆಲ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದ್ರೆ ಗಂಡನ ಕಿರುಕುಳಕ್ಕೆ ಬೇಸತ್ತು ದೂರವಿದ್ದರೂ ಆಕೆಯನ್ನ ಆ ವಿಧಿ ಬಿಡಲಿಲ್ಲ. ಕ್ಷುಲ್ಲಕ ಕಾರಣಕ್ಕೆ ಗಂಡನೇ ಹೆಂಡ್ತಿ, ಮಗುವನ್ನು ಕೊಂದು ಸುಟ್ಟು ಹಾಕಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
Published 11-Feb-2019 20:10 IST