ಸ್ಯಾಂಡಲ್ವುಡ್ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅಭಿನಯದ 'ಬಂಗಾರ ಸನ್ ಆಫ್ ಬಂಗಾರದ ಮನುಷ್ಯ' ಚಿತ್ರ ನಾಳೆ ರಿಲೀಸ್ ಆಗ್ತಿದೆ. ನವರಸ ನಾಯಕ ಜಗ್ಗೇಶ್ ಚಿತ್ರಕ್ಕೆ 'ಬಂಗಾರ ಸನ್ ಆಫ್ ಬಂಗಾರದ ಮನುಷ್ಯ' ಶುಭ ಕೋರಿದ್ದಾರೆ.