ಸಂಗ್ರಹ ಚಿತ್ರ
ರಥ ಯಾತ್ರೆಯಿಂದ ರಾಜ್ಯದಲ್ಲಿ ಕೋಮು ದಳ್ಳುರಿ ಹೊತ್ತಿ ಉರಿಯಬಹುದೆಂದು ಪಶ್ಚಿಮ ಬಂಗಾಳ ಸರ್ಕಾರ ಯಾತ್ರೆಗೆ ತಡೆ ನೀಡಿತ್ತು. ಈ ಕುರಿತ ಅರ್ಜಿ ಪರಿಶೀಲಿಸಿದ ಕೋರ್ಟ್ ಕೂಡ ಸರ್ಕಾರದ ನಿಲುವನ್ನು ಬೆಂಬಲಿಸಿದೆ.
ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಅವರು ಶುಕ್ರವಾರ ಚಾಲನೆ ನೀಡಬೇಕಿದ್ದ ಈ ರಥಯಾತ್ರೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ, ರಥಯಾತ್ರೆ ಕುರಿತ ಮುಂದಿನ ವಿಚಾರಣೆಯನ್ನು ಜನವರಿ 9ಕ್ಕೆ ಕೋರ್ಟ್ ಮುಂದೂಡಿದೆ.