ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆಗೆ ಶರಣಾದ ರೈತ ಖೆಮು ರಾಠೋಡ(38) ಕರಗನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನಲ್ಲಿ ರೂ. 1.80 ಲಕ್ಷ ಸಾಲ ಮಾಡಿದ್ದ. ಸಾಲ ತೀರಿಸುವುದು ಹೇಗೆಂದು ಧೃತಿಗೆಟ್ಟು ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.