ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ಹುಲ್ಲಿನ ಬಣವೆಗಳು ಸುಟ್ಟು ಭಸ್ಮ
ಗ್ರಾಮದ ಹೊರವಲಯದಲ್ಲಿ ರೈತ ವೆಂಕಟೇಶ್ಗೆ ಸೇರಿದ 3 ಹುಲ್ಲಿನ ಬಣವೆಗಳು ಸುಟ್ಟು ಭಸ್ಮವಾಗಿದ್ದು, ಸರಿಸುಮಾರು 1 ಲಕ್ಷ 50 ಸಾವಿರ ರೂಪಾಯಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಆಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಂದಿಸುವಲ್ಲಿ ಯಶಸ್ವಿಯಾಗಿದೆ. ಜೊತೆಗೆ ಸ್ಥಳಕ್ಕೆ ತಾಹಶೀದ್ದಾರ್ ಅಸ್ಲಾಂ ಪಾಷ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.