ಮುಖಪುಟMoreರಾಜ್ಯ
Redstrib
ಕಲಬುರಗಿ
Blackline
ಕಲಬುರಗಿ: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದ 2ನೇ ಬಜೆಟ್ ಮಂಡನೆಯಾದ ಹಿನ್ನೆಲೆಯಲ್ಲಿ ಕಲಬುರಗಿ ಜೆಡಿಎಸ್​ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
Published 09-Feb-2019 05:14 IST
ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ‌ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎನ್. ಶಶಿಕುಮಾರ್ ಅವರು ನಗರದಲ್ಲಿ ರೌಡಿಗಳ ಪರೇಡ್​ ನಡೆಸಿದ್ರು.
Published 08-Feb-2019 16:28 IST
ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಾಸಕರಿಗೆ ಆಮಿಷವೊಡ್ಡಿದ್ದಾರೆ ಎನ್ನಲಾದ ಆಡಿಯೋವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಹಿನ್ನೆಲೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.
Published 08-Feb-2019 15:21 IST
ಕಲಬುರಗಿ: ಇದು ಬಿಸಿಲು ನಾಡು ಕಲಬುರಗಿ ಜಿಲ್ಲೆಯ ಅರೆ ಮಲೆನಾಡು ಪ್ರದೇಶ. ಸದಾ ಹಸಿರು ಸೀರೆ ತೊಟ್ಟು ನಿಲ್ಲುವ ದಟ್ಟವಾದ ಕಾಡು. ಇದು ಜನರ ಪಾಲಿಗೆ ಸ್ವರ್ಗ ಪ್ರದೇಶ. ಆದ್ರೆ ಈಗ ಮಳೆ ಕೊರತೆಯಿಂದ ಇಲ್ಲಿನ ಮರ ಬಳ್ಳಿಗಳು ಒಣಗಿ ನಿಂತಿದ್ದು, ಒಣ ಭೂಮಿಯಂತಾಗಿದೆ. ಕಾಡನ್ನೇ ನೆಚ್ಚಿಕೊಂಡಿದ್ದ ಪ್ರಾಣಿ-ಪಕ್ಷಿಗಳು ಆಹಾರ ನೀರು ಸಿಗದೆ ನರಕಯಾತನೆ ಅನುಭವಿಸುತ್ತಿವೆ. ಆಹಾರ ಅರಸಿMore
Published 08-Feb-2019 09:02 IST
ಕಲಬುರಗಿ: ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಚಾಂಪಿಯನ್​ಶಿಪ್​ಗೆ ಕರ್ನಾಟಕ ತಂಡ ಆಯ್ಕೆಯಾಗಿದೆ ಎಂದು ಗುಲ್ಬರ್ಗ ಹ್ಯಾಂಡ್ ಬಾಲ್ ಉಸ್ತುವಾರಿ ಡಾ‌. ಪಾಸೋಡಿ ತಿಳಿಸಿದ್ದಾರೆ.
Published 08-Feb-2019 10:23 IST
ಕಲಬುರಗಿ: ರೈತರ ಬೇಡಿಕೆ ಈಡೇರಿಸುವ ವರೆಗೂ ಜಿಲ್ಲಾಧಿಕಾರಿ ಕಚೇರಿಯ ಎದುರು ನಡೆಸುತ್ತಿರುವ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದು ಮಾಜಿ ಸಚಿವ ಎಸ್ ಕೆ ಕಾಂತ ತಿಳಿಸಿದ್ದಾರೆ.
Published 08-Feb-2019 04:41 IST
ಕಲಬುರಗಿ: ಘನತ್ಯಾಜ್ಯ ವಿಲೇವಾರಿ ಘಟಕದಿಂದ ಸಾಕಷ್ಟು ಸಮಸ್ಯೆಗಳು ಉಂಟಾಗುತ್ತಿದೆ. ಈ ಕೂಡಲೆ ತ್ಯಾಜ್ಯ ವಿಲೇವಾರಿ ಘಟಕವನ್ನ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಉದನೂರ ಗ್ರಾಮದ ಜನತೆ ಪ್ರತಿಭಟನೆ ನಡೆಸಿದರು.
Published 07-Feb-2019 19:10 IST
ಕಲಬುರಗಿ: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿಎಂ ಹೆಚ್​.ಡಿ.ಕುಮಾರಸ್ವಾಮಿ ನಾಳೆ ಮಂಡಿಸಲಿರುವ ಬಜೆಟ್ ಬಗ್ಗೆ ಕಲಬುರಗಿ ಜಿಲ್ಲೆಯ ಜನತೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
Published 07-Feb-2019 13:04 IST
ಕಲಬುರಗಿ: ಕೌಟುಂಬಿಕ ಕಲಹದ ಹಿನ್ನೆಲೆ ಪತಿಯನ್ನು ಬರ್ಬರವಾಗಿ ಕೊಲೆಗೈದಿದ್ದ ಪತ್ನಿ ಸೇರಿ ಐವರು ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಿ ಅದೇಶ ಹೊರಡಿಸಿದೆ.
Published 07-Feb-2019 19:40 IST
ಕಲಬುರಗಿ: ಕರ್ನಾಟಕ-ತೆಲಂಗಾಣ ಗಡಿ ಹತ್ತಿರದ ಚಿಂಚೋಳಿ ತಾಲೂಕಿನ ನಿಡಗುಂದಾ ಗ್ರಾಮದಲ್ಲಿ ಮಾರಿಕಾಂಬಾ ದೇವಿಯ 8ನೇ ವಾರ್ಷಿಕೋತ್ಸವ ಸಡಗರ ಸಂಭ್ರಮದಿಂದ ನಡೆಯಿತು.
Published 07-Feb-2019 07:49 IST
ಕಲಬುರಗಿ: ತಾಲೂಕಿನ ಶ್ರೀನಿವಾಸ ಸರಡಗಿಯಲ್ಲಿ ಹಮ್ಮಿಕೊಂಡಿದ್ದ ಲಿಂಗೈಕ್ಯ ಪೂಜ್ಯ ಶ್ರೀ ಚಿಕ್ಕವೀರೇಶ್ವರ ಶಿವಾಚಾರ್ಯರ 72ನೇ ಪುಣ್ಯ ಸ್ಮರಣೋತ್ಸವ ಕಾರ್ಯಾಕ್ರಮವನ್ನು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು.
Published 06-Feb-2019 20:08 IST
ಕಲಬುರಗಿ: ನಾನು ರಾಜಕೀಯಕ್ಕೆ ಬರುವ ಯೋಚನೆ ಸದ್ಯಕ್ಕೆ ಇಲ್ಲ. ಒಬ್ಬ ರಾಜಮನೆತನದ ಸದಸ್ಯರಾಗಿರುವುದೇ ಸಾಕು ಎಂದು ಯದುವೀರ್ ಒಡೆಯರ್ ಕಲಬುರಗಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Published 06-Feb-2019 14:58 IST
ಕಲಬುರಗಿ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಲ್ಲಿ 2018 ಹಾಗೂ 19ನೇ ಸಾಲಿನಲ್ಲಿ ಪ್ರಕಟಿಸಲ್ಪಟ್ಟ ಫಲಾನುಭವಿಗಳ ಪಟ್ಟಿಯನ್ನು ತಡೆಹಿಡಿಯುವಂತೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published 06-Feb-2019 23:49 IST
ಕಲಬುರಗಿ: ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ನಾಲವಾರದ ಶ್ರೀ ಕೋರಿಸಿದ್ದೇಶ್ವರ ಸನ್ನಿಧಿಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿ ದರ್ಶನ ಪಡೆದರು.
Published 06-Feb-2019 09:52 IST
Close

ಇನ್ನೆರಡ್ಮೂರು ದಿನದಲ್ಲಿ ಅತೃಪ್ತ ಶಾಸಕರು

ಇನ್ನೆರಡ್ಮೂರು ದಿನದಲ್ಲಿ ಅತೃಪ್ತ ಶಾಸಕರು 'ಕೈ'ಗೇಬೈಬೈ- ಉಮೇಶ...

ಬ್ಯಾನರ್​​ನಲ್ಲಿ ಪ್ರಿಯಾಂಕ್​ ಖರ್ಗೆ ಫೋಟೋಗಿಲ್ಲ ಜಾಗ... ಜಾಧವ...

ಬ್ಯಾನರ್​​ನಲ್ಲಿ ಪ್ರಿಯಾಂಕ್​ ಖರ್ಗೆ ಫೋಟೋಗಿಲ್ಲ ಜಾಗ... ಜಾಧವ...

ಇಡ್ಲಿ ವ್ಯಾಪಾರಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ರೌಡಿಶೀಟರ...

ಇಡ್ಲಿ ವ್ಯಾಪಾರಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ರೌಡಿಶೀಟರ...


ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!