ಮುಖಪುಟMoreರಾಜ್ಯ
Redstrib
ಚಿಕ್ಕಮಗಳೂರು
Blackline
ಚಿಕ್ಕಮಗಳೂರು / ಗದಗ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ವೀರ ಯೋಧರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಚಿಕ್ಕಮಗಳೂರು ಹಾಗೂ ಗದಗದಲ್ಲಿ ಮುಸ್ಲಿಂ ಬಾಂಧವರು ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು.
Published 18-Feb-2019 19:48 IST
ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿರುವ ಸೀತಾವನ ಐತಿಹಾಸಿಕ ಪುರಾಣ ಪ್ರಸಿದ್ಧಿ ಸ್ಥಳ. ಹರಿಯುವ ಜಲಪಾತದಂತೆ ಇರದಿದ್ದರು ತಂಪಾಗಿರುವ ನೀರು ಹರಿಯುವ ಸುಂದರ ತಾಣವಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.
Published 18-Feb-2019 19:11 IST
ಚಿಕ್ಕಮಗಳೂರು: 80 ಅಡಿ ಆಳದ ಕಂದಕಕ್ಕೆ ಕಾರು ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕು ಹಿರೇಬೈಲು ಗ್ರಾಮದ ಬಳಿ ಸಂಭವಿಸಿದೆ.
Published 18-Feb-2019 16:06 IST
ಚಿಕ್ಕಮಗಳೂರು: ಕೆಲಸಕ್ಕೆ ಹೋಗು ಎಂದು ಬುದ್ಧಿ ಮಾತು ಹೇಳಿದ್ದಕ್ಕೆ ಪಾಪಿ ಮಗನೋರ್ವ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ಸಂಭವಿಸಿದೆ.
Published 18-Feb-2019 17:51 IST
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ಶಾಸಕ ಡಿ.ಎನ್. ಸುರೇಶ್ ಅವರು ತರೀಕೆರೆ ವಿಧಾನಸಭಾ ವ್ಯಾಪ್ತಿಯಲ್ಲಿ ಇಂದು ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು.
Published 18-Feb-2019 17:13 IST
ಚಿಕ್ಕಮಗಳೂರು: ಅರಣ್ಯ ಇಲಾಖೆಯ ಚೆಕ್​ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್​ ದಾಳಿ ನಡೆಸಿರುವ ಘಟನೆ ಮೂಡಿಗೆರೆ ತಾಲೂಕಿನ ಕುದುರೆಮುಖದ ನಕ್ಸಲ್ ಪೀಡಿತ ಪ್ರದೇಶದಲ್ಲಿರುವ ಬಸರೀಕಲ್ ಚೆಕ್ ಪೋಸ್ಟ್ ಬಳಿ ನಡೆದಿದೆ.
Published 17-Feb-2019 18:13 IST
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸಾವಿರಾರೂ ಸಂಖ್ಯೆಯಲ್ಲಿ ಬೋರ್​ವೆಲ್​ಗಳನ್ನು ಕೊರೆಯಿಸಲಾಗಿದೆ. ಆದ್ರೆ ಜಿಲ್ಲೆಯಲ್ಲಿ ನೀರಿನ ಬವಣೆ ಮಾತ್ರ ಇನ್ನೂ ನೀಗಿಲ್ಲ. ಬೇಸಿಗೆಯ ಬಿರು ಬಿಸಿಲಿಗೆ ಬಯಲು ಸೀಮೆಯ ಜನ ತತ್ತರಿಸಿ ಹೋಗಿದ್ದಾರೆ.
Published 17-Feb-2019 17:54 IST | Updated 17:55 IST
ಚಿಕ್ಕಮಗಳೂರು : ಕಳೆದ ಜನವರಿಯಲ್ಲಿ ನಡೆದ ಕಾರ್ ಚಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಿಕ್ಷುಕನೊಬ್ಬನನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.
Published 17-Feb-2019 16:57 IST | Updated 18:47 IST
ತುಮಕೂರು/ಶಿರಸಿ/ಚಿಕ್ಕಮಗಳೂರು: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ಕೃತ್ಯ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಜೊತೆಗೆ ಅಗಲಿದ ಯೋಧರಿಗೆ ಜನ ನಮನ ಸಲ್ಲಿಸುತ್ತಿದ್ದಾರೆ.
Published 17-Feb-2019 20:20 IST
ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಬೆಟ್ಟದಕುಮಾರಿ ಎಸ್ಟೇಟ್ ಬಳಿ ವಿದ್ಯುತ್ ತಂತಿ ತಗುಲಿ ಕಾಡೆಮ್ಮೆ ಸಾವನ್ನಪ್ಪಿದೆ.
Published 17-Feb-2019 09:35 IST | Updated 18:50 IST
ಚಿಕ್ಕಮಗಳೂರು: ಸಚಿವರ ಪತ್ನಿಯಿಂದ ಸರ್ಕಾರಿ ಕಾರು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.
Published 16-Feb-2019 19:27 IST
ಚಿಕ್ಕಮಗಳೂರು: ರಾಜ್ಯದಲ್ಲಿ ಹುತಾತ್ಮ ಯೋಧರ ಕುಟುಂಬಕ್ಕಾಗಿಯೇ ಪ್ರತ್ಯೇಕ ಕಚೇರಿಯನ್ನು ತೆರೆಯಬೇಕು ಎಂದು ಚಿಕ್ಕಮಗಳೂರಿನಲ್ಲಿ ಸಚಿವ ಬಂಡೆಪ್ಪ ಕಾಶೆಂಪೂರ್ ಅಭಿಪ್ರಾಯ ವ್ಯಕ್ತಪಡಿಸಿದರು.
Published 16-Feb-2019 02:17 IST
ಚಿಕ್ಕಮಗಳೂರು: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ಯೋಧರಿಗೆ ಜಿಲ್ಲಾದ್ಯಂತ ಸಾರ್ವಜನಿಕರು ಮತ್ತು ವಿವಿಧ ಸಂಘಟನೆಯ ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ.
Published 16-Feb-2019 08:52 IST
ಚಿಕ್ಕಮಗಳೂರು: ವ್ಯಕ್ತಿಯೊರ್ವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ಯುವಕರು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಬೀರೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Published 15-Feb-2019 17:42 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!

video playಕಪಿಲ್ ಶರ್ಮಾ ಶೋನಲ್ಲಿ ಕನ್ನಡದ ಕಂಪು ಹರಿಸಿದ ಕಿಚ್ಚ ಸುದೀಪ್!
video playಸಾಲ ಕಟ್ಟಲು ಆಗಲಿಲ್ಲ, ಆಸ್ತಿಯೆಲ್ಲ ಭೋಗ್ಯಕ್ಕೆ ಹಾಕಿದ್ದರು: ಬಿಗ್‌-ಬಿ ಸಿನಿ ಸುವರ್ಣ ಪಯಣ ಹೂ ಹಾಸಿಗೆಯಲ್ವಣ್ಣೋ..!
ಸಾಲ ಕಟ್ಟಲು ಆಗಲಿಲ್ಲ, ಆಸ್ತಿಯೆಲ್ಲ ಭೋಗ್ಯಕ್ಕೆ ಹಾಕಿದ್ದರು: ಬಿಗ್‌-ಬಿ ಸಿನಿ ಸುವರ್ಣ ಪಯಣ ಹೂ ಹಾಸಿಗೆಯಲ್ವಣ್ಣೋ..!