ಮುಖಪುಟMoreರಾಜ್ಯ
Redstrib
ಶಿವಮೊಗ್ಗ
Blackline
ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದಿಂದ ಯಾರು ಅಭ್ಯರ್ಥಿಯಾಗುತ್ತಾರೆ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೂ ಸಹ ಜಿಲ್ಲಾ ಕಾಂಗ್ರೆಸ್ ಚುನಾವಣೆಗೆ ತಯಾರಿ ನೆಡೆಸಿದೆ.
Published 21-Feb-2019 09:17 IST
ಶಿವಮೊಗ್ಗ: ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿ ಸರಕಾರ ಇದೆಯೋ ಇಲ್ವೋ ಎಂಬುದು ಗೊತ್ತಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಟೀಕೆ ವ್ಯಕ್ತಪಡಿಸಿದ್ದಾರೆ. ನಗರದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್​​ನ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ಬೆಗ್ಗರ್ಸ್ ಅಲ್ಲ,More
Published 21-Feb-2019 00:47 IST
ಶಿವಮೊಗ್ಗ: ಮೋಸ ಹೋಗುವವರು ಇರುವ ತನಕ ಮೋಸ ಮಾಡುವವರು ಇದ್ದೆ ಇರುತ್ತಾರೆ. ಇದಕ್ಕೆ ಮತ‌್ತೊಂದು ಉದಾಹರಣೆ ಎಂಬಂತೆ ಭದ್ರಾವತಿಯಲ್ಲಿ ಒಂದು ಪ್ರಕರಣ ನಡೆದಿದೆ
Published 20-Feb-2019 17:45 IST
ಶಿವಮೊಗ್ಗ: ನಗರದ ಆರ್.ಟಿ.ಓ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ದೌರ್ಜನ್ಯದಿಂದ ಜನ ಸಾಮಾನ್ಯರನ್ನು ಉಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದರು.
Published 20-Feb-2019 20:43 IST
ಶಿವಮೊಗ್ಗ: ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ರಕ್ತ ಕೊಟ್ಟೆವು ಆದರೆ ಕಾಶ್ಮೀರ ಬಿಡೆವು ಎಂದು ಮಿಲ್ಲಿ ಕೌನ್ಸಿಲ್ ಜಿಲ್ಲಾಧ್ಯಕ್ಷ ಮೌಲನ ಸಫಿಯುಲ್ಲಾ ತಿಳಿಸಿದರು.
Published 20-Feb-2019 01:06 IST
ಶಿವಮೊಗ್ಗ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ನೀಡಬೇಕಿದ್ದ ಸಂಬಳವನ್ನು ಕಳೆದ ಎರಡು ತಿಂಗಳಿನಿಂದ ನೀಡದೇ ಯೋಜನೆಯನ್ನು ಹಳ್ಳ ಹಿಡಿಸುವ ಯತ್ನ ನಡೆಸಲಾಗುತ್ತಿದೆಯೇ ಎಂಬ ಅನುಮಾನ ಕಾಡಲು ಪ್ರಾರಂಭಿಸಿದೆ.
Published 20-Feb-2019 11:48 IST
ಶಿಮಮೊಗ್ಗ: ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ಬಜೆಟ್ ಅಲ್ಲ, ಬದಲಾಗಿ ದೇವೆಗೌಡ ಆ್ಯಂಡ್​ ಸನ್ಸ್ ಬಜೆಟ್ ಎಂದು ಆಯನೂರು ಮಂಜುನಾಥ್ ವ್ಯಂಗ್ಯವಾಡಿದ್ದಾರೆ.
Published 20-Feb-2019 00:48 IST
ಶಿವಮೊಗ್ಗ : ಆದಿ ಜಾಂಬವ ಜಯಂತಿಯನ್ನು ರಾಜ್ಯ ಸರ್ಕಾರವೇ ಆಚರಿಸಬೇಕೆಂದು ಕರ್ನಾಟಕ ಆದಿ ಜಾಂಬವ ಮಹಾಸಭಾದ ಜಿಲ್ಲಾಧ್ಯಕ್ಷ ಹೆಚ್.ಎಂ.ಚಂದ್ರಪ್ಪ ಒತ್ತಾಯಿಸಿದ್ದಾರೆ
Published 19-Feb-2019 09:52 IST
ಶಿವಮೊಗ್ಗ: ರಾಷ್ಟ್ರೀಕೃತ ಬ್ಯಾಂಕ್​ಗಳ ರೈತರ ಸಾಲಮನ್ನಾ ವಿಳಂಬ ನೀತಿ ಖಂಡಿಸಿ ಇಂದು ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು
Published 19-Feb-2019 23:23 IST
ಶಿವಮೊಗ್ಗ: ಲೋಕಸಭಾ ಚುನಾವಣೆ ಸಮೀಪಿಸುತ್ತಿದಂತೆ ರಾಜಕೀಯ ಪಕ್ಷಗಳು ಪಕ್ಷ ಬಲವರ್ಧನೆಗೆ ಅನೇಕ ರೀತಿಯ ತಂತ್ರಗಳನ್ನ ಮಾಡಲು ಪ್ರಾರಂಭಿಸಿವೆ . ಅದಕ್ಕೆ ಪೂರಕವೆಂಬಂತೆ ಇಂದು ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜನ ಸಂಪರ್ಕ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
Published 19-Feb-2019 21:55 IST
ಶಿವಮೊಗ್ಗ: ಜಿಲ್ಲೆಯ ಹೊಸಹಳ್ಳಿ ಏತ ನೀರಾವರಿ ಯೋಜನೆಗಾಗಿ ರಾಜ್ಯ ಸರ್ಕಾರ ಬಜೆಟ್​ನಲ್ಲಿ ಹಣ ಮೀಸಲಿಟ್ಟಿರುವುದಕ್ಕೆ ಕೆ ಹೊಸಹಳ್ಳಿ ಏತ ನೀರಾವರಿ ಹೋರಾಟ ಸಮಿತಿ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.
Published 19-Feb-2019 10:36 IST | Updated 11:42 IST
ಶಿವಮೊಗ್ಗ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹದಿಮೂರು ಗ್ರಂಥಗಳ ಅನಾವರಣ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ಕುರುಬರ ಸಾಂಸ್ಕೃತಿಕ ಪರಿಷತ್ತು, ಹಾಗೂ, ಜಿಲ್ಲಾ ಕುರುಬರ ಸಂಘದ ವತಿಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
Published 19-Feb-2019 02:02 IST
ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಇದ್ದು, ನರೇಂದ್ರ ಮೋದಿ ಅವರನ್ನ ಮತ್ತೊಮ್ಮೆ ದೇಶದ ಪ್ರಧಾನಿ ಮಾಡುವ ಉದ್ದೇಶದಿಂದ ಬಿಜೆಪಿ ಯುವ ಮೋರ್ಚಾ ವಿಜಯ್​ ಲಕ್ಷ್​ ಕಾರ್ಯಕ್ರಮ ಆಯೋಜನೆ ಮಾಡಿದೆ.
Published 19-Feb-2019 00:39 IST
ಶಿವಮೊಗ್ಗ: ಮಾಚೇನಹಳ್ಳಿ ನಿಧಿಗೆ ಕೈಗಾರಿಕಾ ಟೌನ್‍ಶಿಪ್ ರಚನೆ ಮಾಡಲು ನಿಧಿಗೆ ಗ್ರಾಮ ಪಂಚಾಯತ್‍ನವರು ನಿರಾಕ್ಷೇಪಣಾ ಪತ್ರವನ್ನು ಸಲ್ಲಿಸಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದರು.
Published 18-Feb-2019 22:29 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!

video playಕಪಿಲ್ ಶರ್ಮಾ ಶೋನಲ್ಲಿ ಕನ್ನಡದ ಕಂಪು ಹರಿಸಿದ ಕಿಚ್ಚ ಸುದೀಪ್!
video playಸಾಲ ಕಟ್ಟಲು ಆಗಲಿಲ್ಲ, ಆಸ್ತಿಯೆಲ್ಲ ಭೋಗ್ಯಕ್ಕೆ ಹಾಕಿದ್ದರು: ಬಿಗ್‌-ಬಿ ಸಿನಿ ಸುವರ್ಣ ಪಯಣ ಹೂ ಹಾಸಿಗೆಯಲ್ವಣ್ಣೋ..!
ಸಾಲ ಕಟ್ಟಲು ಆಗಲಿಲ್ಲ, ಆಸ್ತಿಯೆಲ್ಲ ಭೋಗ್ಯಕ್ಕೆ ಹಾಕಿದ್ದರು: ಬಿಗ್‌-ಬಿ ಸಿನಿ ಸುವರ್ಣ ಪಯಣ ಹೂ ಹಾಸಿಗೆಯಲ್ವಣ್ಣೋ..!