ಮುಖಪುಟMoreರಾಜ್ಯ
Redstrib
ಶಿವಮೊಗ್ಗ
Blackline
ಶಿವಮೊಗ್ಗ: ಸಿಎಂ ಕುಮಾರಸ್ವಾಮಿ ಸಾಲ ಮನ್ನಾ ಭರವಸೆ ಡೋಂಗಿ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾದ ಉಪಾಧ್ಯಕ್ಷ ಎಸ್.ದತ್ತಾತ್ರಿ ಆರೋಪಿಸಿದ್ದಾರೆ.
Published 06-Feb-2019 20:25 IST | Updated 20:31 IST
ಶಿವಮೊಗ್ಗ: ಜಿಲ್ಲೆಯ ಏತ ನೀರಾವರಿ ಯೋಜನೆಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 6 ಏತ ನೀರಾವರಿ ಯೋಜನೆಗಳು ಈ ಹಿಂದೆಯೇ ಅನುಮೋದನೆಯಾಗಿವೆ. ಇವು ಅನುಷ್ಟಾನವಾಗಲು ಬಜೆಟ್ ನಲ್ಲಿ ಹಣ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
Published 06-Feb-2019 17:10 IST
ಶಿವಮೊಗ್ಗ: ಜಿಲ್ಲೆಯ ಕಾನೂನು ಸುವ್ಯವಸ್ಥೆ ಪರಿಶೀಲನೆಗೆ ಜಿಲ್ಲೆಗೆ ಬನ್ನಿ ಎಂದು ಗೃಹ ಸಚಿವ ಎಂಬಿ ಪಾಟೀಲ್​ಗೆ ಆಯನೂರು ಮಂಜುನಾಥ್​ ಒತ್ತಾಯ ಮಾಡಿದ್ದಾರೆ.
Published 06-Feb-2019 04:40 IST | Updated 05:25 IST
ಶಿವಮೊಗ್ಗ: ನಗರದಲ್ಲಿ ಗಾಂಜಾ ಮಾರಾಟ ಹಾಗೂ ಹಲ್ಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವ ಆರೋಪ ಕುರಿತು ಜಿಲ್ಲಾ ವರಿಷ್ಠಾಧಿಕಾರಿ ಅಭಿನವ್ ಖರೆ ಪ್ರತಿಕ್ರಿಯೆ ನೀಡಿದ್ದಾರೆ.
Published 06-Feb-2019 23:11 IST
ಶಿವಮೊಗ್ಗ: ಕಟ್ಟಿಕೊಂಡ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣನಾದ ವ್ಯಕ್ತಿವೋರ್ವನಿಗೆ ಜಿಲ್ಲಾ ಪ್ರಧಾನ ನ್ಯಾಯಾಲಯ 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
Published 05-Feb-2019 19:26 IST
ಶಿವಮೊಗ್ಗ: ಸಾಗರ ಶಾಸಕ ಹರತಾಳು ಹಾಲಪ್ಪನವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೇಜ್ ಮಾಡಲಾಗಿದೆ ಎಂದು ಖುದ್ದು ಹಾಲಪ್ಪನವರು ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
Published 05-Feb-2019 22:53 IST
ಶಿವಮೊಗ್ಗ: ನಾಳೆಯಿಂದ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು ಅಧಿವೇಶನದ ದಿನಗಳಲ್ಲೆ ರಾಜ್ಯದಲ್ಲಿರುವ ಎಲ್ಲಾ ಜ್ವಲಂತ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಸಮಯವಕಾಶ ಸಾಕಾಗುವುದಿಲ್ಲ, ಹಾಗಾಗಿ ನಾಳೆಯಿಂದ ೧೫ ನೇ ತಾರೀಕಿನ ವರೆಗೆ ವಿಧಾನ ಮಂಡಲ ಅಧಿವೇಶನವನ್ನು ಫೆ. 25 ವರೆಗಾದರು ವಿಸ್ತರಿಸಬೇಕೆಂದುವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ.
Published 05-Feb-2019 19:36 IST
ಶಿವಮೊಗ್ಗ: ಜೆಡಿಎಸ್ ಅಂಗವಿಕಲ ರಾಜಕೀಯ ಪಕ್ಷ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಲೇವಡಿ ಮಾಡಿದ್ದಾರೆ.
Published 05-Feb-2019 15:12 IST
ಶಿವಮೊಗ್ಗ: ರಾಜ್ಯದಲ್ಲಿ ಉನ್ನತ ಶಿಕ್ಷಣವನ್ನು ಉಳಿಸಿ ಎಂದು ಜಿಲ್ಲಾಧಿಕಾರಿ ಕಚೇರಿಯ ಎದುರು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಯಿತು.
Published 05-Feb-2019 18:34 IST
ಶಿವಮೊಗ್ಗ: ಸಿದ್ದರಾಮಯ್ಯ ಸೋತಿದ್ದೇಕೆ?. ಮೋದಿ ಚಹಾ ಮಾರಿ ಹೋದರೂ ಅವರಿಗೆ ಜನರ ಕಷ್ಟ ಗೊತ್ತಿಲ್ವ? ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕ ಸಂಘದ ಉಪಾಧ್ಯಕ್ಷೆ ಶೈಲಮ್ಮ ಬಿಳಲಕೊಪ್ಪ ಹೇಳಿದರು.
Published 04-Feb-2019 13:42 IST
ಶಿವಮೊಗ್ಗ: ವಾರಾಹಿ ಯೋಜನಾ ಪ್ರದೇಶದ ವ್ಯಾಪ್ತಿಯ ಯಡೂರು ಗ್ರಾಮದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ.
Published 04-Feb-2019 15:11 IST
ಶಿವಮೊಗ್ಗ: ಉತ್ತರ ಪ್ರದೇಶದ ಹಿಂದೂ ಮಹಾಸಭಾದ ಕಾರ್ಯಕರ್ತರು ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗುಂಡಿಕ್ಕುವಂತಹ ಹೇಯ ಕೃತ್ಯ ಮಾಡಿದ್ದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಜಿಲ್ಲಾ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ಕಾರ್ಯಕರ್ತರು ಮಹಾವೀರ ವೃತ್ತದವರೆಗೂ ಪ್ರತಿಭಟನೆ ನಡೆಸಿದರು.
Published 04-Feb-2019 15:19 IST
ಶಿವಮೊಗ್ಗ: ವಯಸ್ಸು ಚಿಕ್ಕದು.. ಆದರೆ ಆತನ ಸಾಹಸ ಇಡೀ ದೇಶವೇ ಹೆಮ್ಮೆ ಪಡುವಂತಹದ್ದು. ತನ್ನ ಪ್ರಾಣವನ್ನು ಲೆಕ್ಕಿಸದೇ ಇಬ್ಬರ ಪ್ರಾಣ ಉಳಿಸಲು ಮುಂದಾದ ಆತನ ಸಾಹಸಕ್ಕೆ ಕೇಂದ್ರ ಸರ್ಕಾರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
Published 04-Feb-2019 10:14 IST
ಶಿವಮೊಗ್ಗ: ಜಿಲ್ಲೆಯ ಜನರ ಬಹುದಿನದ ಕನಸಾಗಿದ್ದ ಶತಾಬ್ಧಿ ರೈಲು ಅಂತೂ ಇಂತು ಪ್ರಾರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ರೈಲಿಗೆ ಹಸಿರು ನಿಶಾನೆ ತೋರಿಸಿದರು.
Published 04-Feb-2019 08:54 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!