ಶಿವಮೊಗ್ಗ: ಕಳೆದ ಚುನಾವಣೆ ಸಂದರ್ಭದಲ್ಲಿ ಹಲವಾರು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಅಹಿಂದ ವರ್ಗಕ್ಕೆ ದ್ರೋಹ ಎಸಗಿದೆ. ಬಿಜೆಪಿ ಸರ್ಕಾರ ಹಾಗೂ ಸಿದ್ದರಾಮಯ್ಯ ಸರ್ಕಾರ ಈ ವರ್ಗದ ಜನರಿಗೆ ಎಷ್ಟು ಅನುದಾನ ನೀಡಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದರು.
Published 28-Mar-2018 17:19 IST