• ಡಿನೋಟಿಫಿಕೇಷನ್‌ ಪ್ರಕರಣ- ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್
  • ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ: ಬಿಎಸ್‌ವೈ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ
  • ಬಳ್ಳಾರಿ: ದಸರಾ ಆಚರಣೆಗೆ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್‌ ಅನುಮತಿ
  • ಬೆಂಗಳೂರು: ಸಿದ್ದಗಂಗಾ ಶ್ರೀ ಗುಣಮುಖ - ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಮುಖಪುಟMoreರಾಜ್ಯ
Redstrib
ಶಿವಮೊಗ್ಗ
Blackline
ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಎನ್.ಎಸ್.ಯು.ಐ. ಜಿಲ್ಲಾ ಘಟಕದಿಂದ ಇಂದು ಜಿಲ್ಲಾಡಳಿತದ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿದೆ.
Published 01-Sep-2017 17:37 IST
ಶಿವಮೊಗ್ಗ/ದಾವಣಗೆರೆ: ಶಿಕಾರಿಪುರ ಶಾಸಕ ಬಿ.ವೈ.ರಾಘವೇಂದ್ರ ಅವರ ಸರ್ಕಾರಿ ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಾಪುರ ಕ್ರಾಸ್ ಬಳಿ ನಡೆದಿದೆ.
Published 31-Aug-2017 22:33 IST
ತೀರ್ಥಹಳ್ಳಿ: ಪಟ್ಟಣದ ಸೊಪ್ಪುಗುಡ್ಡೆ ವಿಕಲಚೇತನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಸಿ.ಕುಮಾರ್ ಈ ಬಾರಿಯ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿದ್ದಾರೆ.
Published 31-Aug-2017 15:36 IST
ಶಿವಮೊಗ್ಗ: ತಾಲೂಕಿನ ಆಯನೂರು ಹಾಗೂ ಹಾರನಹಳ್ಳಿ ಭಾಗಕ್ಕೆ ನೀರೊದಗಿಸುವ ಉದ್ದೇಶದಿಂದ ಆರಂಭಿಸಿರುವ ತುಂಗಾ ಏತ ನೀರಾವರಿ ಯೋಜನೆ ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ರೈತರು ತುಂಗಾ ಮೇಲ್ದಂಡೆ ಕಚೇರಿ ಎದುರು ಎತ್ತು ಹಾಗೂ ಗಾಡಿಗಳೊಂದಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು‌.
Published 31-Aug-2017 15:42 IST
ಶಿವಮೊಗ್ಗ: ಶೆಟ್ಟಿಹಳ್ಳಿ ಗ್ರಾಮದ ರಮೇಶ್ ಎಂಬುವರ ಮನೆಯಲ್ಲಿ ಅವಿತುಕೊಂಡಿದ್ದ ಹತ್ತು ಅಡಿ ಉದ್ದದ ಕಾಳಿಂಗ ಸರ್ಪವನ್ನು ಸ್ನೇಕ್ ಕಿರಣ್ ಹಿಡಿದು ಸಮೀಪದ ಕಾಡಿಗೆ ಬಿಟ್ಟಿದ್ದಾರೆ.
Published 31-Aug-2017 14:36 IST
ಶಿವಮೊಗ್ಗ: ಆರ್‌ಟಿಐ ಕಾರ್ಯಕರ್ತನ ಮೇಲೆ ಸುಳ್ಳು ಕೇಸು ದಾಖಲಿಸಿ ಮಾನವ ಹಕ್ಕು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಮಾಹಿತಿ ಹಕ್ಕು ಮತ್ತು ಮಾನವ ಹಕ್ಕು ಸಂರಕ್ಷಣಾ ವೇದಿಕೆ ವತಿಯಿಂದ ಇಂದು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
Published 31-Aug-2017 19:08 IST
ಶಿವಮೊಗ್ಗ: ಕನ್ನಡ ನಾಡಿನ ವಿರುದ್ಧವಾಗಿ ಹೇಳಿಕೆ ನೀಡುತ್ತಿರುವ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Published 31-Aug-2017 15:47 IST

Smoking is Injurious to health...ಹೊಸ ಹುಡುಗಿ ಜೊತೆ ರಣಬೀರ್‌!
video playಬಾಲಿವುಡ್ ಹಿರಿಯ ನಟಿ ಶಕೀಲಾ ಇನ್ನಿಲ್ಲ
ಬಾಲಿವುಡ್ ಹಿರಿಯ ನಟಿ ಶಕೀಲಾ ಇನ್ನಿಲ್ಲ