• ಬೆಂಗಳೂರು: ಹಿರಿಯ ನಟ ಕಾಶಿನಾಥ್‌ ನಿಧನ
  • ತ್ರಿಪುರ, ಮೇಘಾಲಯ, ನಾಗಲ್ಯಾಂಡ್‌ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ
  • ನವದೆಹಲಿ: 'ಪದ್ಮಾವತ್' ಚಿತ್ರ ಬಿಡುಗಡೆಗೆ ನಿಷೇಧ ಆದೇಶಕ್ಕೆ ಸುಪ್ರಿಂಕೋರ್ಟ್ ತಡೆ
ಮುಖಪುಟMoreರಾಜ್ಯ
Redstrib
ಉಡುಪಿ
Blackline
ಉಡುಪಿ: ಅಕ್ರಮ ಸಾಗಾಟದಲ್ಲಿ ಗಾಯಗೊಂಡ ಗೋವುಗಳನ್ನು ಪೊಲೀಸರು ನೀಲಾವರ ಗೋಶಾಲೆಗೆ ತಂದು ಬಿಡ್ತಾರೆ. ಸಾವಿರಕ್ಕೂ ಅಧಿಕ ಗಾಯಗೊಂಡ ಗೋವುಗಳು ಇಲ್ಲಿ ಆಶ್ರಯ ಪಡೆಯುತ್ತಿವೆ. ಇದಕ್ಕೆ ವಾರ್ಷಿಕ 2 ಕೋಟಿಗೂ ಅಧಿಕ ವ್ಯಯಿಸಲಾಗುತ್ತಿದೆ. ಆದರೆ, ಸರ್ಕಾರ ಇದಕ್ಕೆ ಕೊಡೋ ಹಣ ಮಾತ್ರ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅನ್ನುವಂತಾಗಿದೆ.
Published 20-Nov-2017 00:15 IST | Updated 07:28 IST
ಉಡುಪಿ: ಇಲ್ಲಿನ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯೋರ್ವ ಗಿನ್ನಿಸ್ ರೆಕಾರ್ಡ್‌ ಮಾಡಿದ್ದಾನೆ. ಅತ್ಯಂತ ಉದ್ದವಾದ ಚಿತ್ರ ರಚಿಸಿ ದಾಖಲೆ ಮಾಡಿದ್ದಾನೆ.
Published 20-Nov-2017 00:00 IST | Updated 07:29 IST
ಉಡುಪಿ: ನಗರದ ಹೃದಯಭಾಗದಲ್ಲಿ ನೂತನವಾಗಿ ನಿರ್ಮಾಣವಾದ ಅರೆ ಸರ್ಕಾರಿ ಆಸ್ಪತ್ರೆ ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸಿಎಂ ಸಿದ್ದರಾಮಯ್ಯ ಇಂದು ಲೋಕಾರ್ಪಣೆಗೊಳಿಸಿದರು.
Published 19-Nov-2017 21:37 IST
ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸಲು ನಗರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮದ್ಯ ನಿಷೇಧದ ಕುರಿತು ಯಾವುದೇ ಪ್ರಸ್ತಾವನೆ ಇಲ್ಲಾ ಎಂದು ಸ್ಪಷ್ಟಪಡಿಸಿದರು.
Published 19-Nov-2017 15:51 IST
ಉಡುಪಿ: ಕಾಪು ಬೀಚಲ್ಲಿ ಮುಳುಗುತ್ತಿದ್ದ ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿರುವ ಘಟನೆ ನಡೆದಿದೆ.
Published 17-Nov-2017 19:13 IST
ಉಡುಪಿ: ಸ್ವಪಕ್ಷದವರಿಂದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಅವಹೇಳನಕಾರಿಯಾಗಿ ವಾಟ್ಸ್‌ಆ್ಯಪ್‌ನಲ್ಲಿ ಬರಹಗಳನ್ನು ಪೋಸ್ಟ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
Published 17-Nov-2017 08:45 IST
ಉಡುಪಿ : ರಾತ್ರೋ ರಾತ್ರಿ ಜಿಲ್ಲೆಯ ನಂದಿಕೂರಿನಲ್ಲಿರುವ ಸುಜ್ಲೋನ್ ಎಂಬ ಕಂಪೆನಿಗೆ ಲಾಕೌಟ್ ನಾಮಫಲಕ ಹಾಕಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
Published 14-Nov-2017 13:38 IST | Updated 13:51 IST
ಉಡುಪಿ: ನನ್ನ ಹೆಸರಿನಲ್ಲಿ ಗಾಂಧಿ ಇಲ್ಲದಿದ್ದರೆ ಸಂಸದನಾಗಿ ಆಯ್ಕೆಯಾಗುತ್ತಿರಲಿಲ್ಲ ಎಂದು ವರುಣ್ ಗಾಂಧಿ ಹೇಳಿದ್ದಾರೆ.
Published 13-Nov-2017 21:51 IST
ಉಡುಪಿ: ಕುಂದಾಪುರ ಪರಿವರ್ತನಾ ಸಮಾವೇಶದಲ್ಲಿ ಹೈಡ್ರಾಮಾ ನಡೆದಿದೆ. ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆಗೆ ಕೆಲ ಕಾರ್ಯಕರ್ತರಿಂದ ಬಹಿರಂಗ ಆಕ್ರೋಶ ವ್ಯಕ್ತವಾಗಿದೆ.
Published 13-Nov-2017 14:29 IST | Updated 14:42 IST
ಉಡುಪಿ: ಬಿಜೆಪಿಯಿಂದ ನನಗೆ ಆಹ್ವಾನ ಇದೆ. ತಾಂತ್ರಿಕ ಸಮಸ್ಯೆ ಮುಗಿದ ಕೂಡಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದೇನೆ ಎಂದು ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಹೇಳಿದ್ದಾರೆ.
Published 12-Nov-2017 21:12 IST | Updated 21:18 IST
ಉಡುಪಿ: ಪೇಟಾದವರು ಕಂಬಳದ ಬಗ್ಗೆ, ಕೋಣಗಳ ಪಾಲನೆ ಬಗ್ಗೆ ಸಮಗ್ರ ಅಧ್ಯಯನ ಮಾಡಬೇಕು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆಗ್ರಹಿಸಿದ್ದಾರೆ.
Published 12-Nov-2017 20:32 IST | Updated 08:01 IST
ಉಡುಪಿ: ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅರಬ್ಬಿ ಸಮುದ್ರದಲ್ಲಿ ಮುಳುಗಿಸಿ, ಬಿಜೆಪಿಯ ಕಮಲವನ್ನು ಅರಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು
Published 12-Nov-2017 15:39 IST
ಉಡುಪಿ: ಒಂದೇ ಕುಟುಂಬದಂತೆ ಬಂದು ಚಿನ್ನಾಭರಣ ದೋಚುತ್ತಿದ್ದ ಶೋಕಿಲಾಲರ ಗುಂಪನ್ನು ಕಾರ್ಕಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Published 12-Nov-2017 08:28 IST | Updated 08:30 IST
ಉಡುಪಿ: ಟಿಪ್ಪು ಸುಲ್ತಾನ್ ಜಯಂತಿಗೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
Published 10-Nov-2017 16:59 IST | Updated 17:08 IST

video playಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
ಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
video playಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ
ಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ