• ಸಿಬಿಎಸ್‌ಸಿ 12ನೇ ತರಗತಿ ಫಲಿತಾಂಶ ಪ್ರಕಟ-ಶೇ. 83.01ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ
  • ಶ್ರೀನಗರ: ಅಕ್ರಮವಾಗಿ ಗಡಿಯೊಳಗೆ ನುಸುಳುತ್ತಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಮುಖಪುಟMoreರಾಜ್ಯ
Redstrib
ಉಡುಪಿ
Blackline
ಉಡುಪಿ: ಸಾಹಿತ್ಯ ಪರಿಷತ್ ಚುನಾವಣೆಗೆ ಬೆಂಗಳೂರಲ್ಲಿ 28 ಮತಗಟ್ಟೆ ಆಯೋಜಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಹೊಸ ಮತಗಟ್ಟೆಗಳ ಸೇರ್ಪಡೆ ಮಾಡಲಾಗಿದೆ. ಒಟ್ಟು 13 ತಿದ್ದುಪಡಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಉಡುಪಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮನು ಬಳಿಗಾರ್ ಹೇಳಿಕೆ ನೀಡಿದ್ದಾರೆ.
Published 17-Mar-2018 10:25 IST | Updated 10:28 IST
ಉಡುಪಿ:ವೀರಪ್ಪ ಮೊಯ್ಲಿ ಟ್ವೀಟ್ ವಿಷಯಕ್ಕೆ ಸಂಬಂಧಿಸಿದಂತೆ ಶಾಸಕ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.
Published 17-Mar-2018 07:55 IST
ಉಡುಪಿ: ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹಿರಿಯಡ್ಕದ ಪುತ್ತಿಗೆಯಲ್ಲಿ ನಡೆದಿದೆ.
Published 16-Mar-2018 22:35 IST
ಉಡುಪಿ: ಜಿಲ್ಲಾ ಉಸ್ತುವಾರಿ, ರಾಜ್ಯ ಕ್ರೀಡೆ ಮತ್ತು ಯುವಜನ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಲ್ಪೆಯ ಸಿಂಡಿಕೇಟ್ ಬ್ಯಾಂಕ್ ಡಿಜಿಎಂ ಎಸ್. ಎಸ್. ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ. ಸಚಿವ ಪ್ರಮೋದ್ ಮಧ್ವರಾಜ್ ಅವರಿಂದ ಯಾವುದೇ ವಂಚನೆ, ಅವ್ಯವಹಾರ ನಡೆದಿಲ್ಲವೆಂದು ಪ್ರತಿಕ್ರಿಯಿಸಿದ್ದಾರೆ.
Published 15-Mar-2018 22:44 IST | Updated 17:39 IST
ಉಡುಪಿ: ಸಚಿವ ಪ್ರಮೋದ್‌ ಮಧ್ವರಾಜ್‌ ಮೌನ ಮುರಿದಿದ್ದಾರೆ. ತಮ್ಮ ಮೇಲಿರುವ ವಂಚನೆ ಆರೋಪವನ್ನು ತಳ್ಳಿಹಾಕಿದ್ದಾರೆ.
Published 15-Mar-2018 08:18 IST
ಉಡುಪಿ: ನಕ್ಸಲ್ ಆರೋಪ ಹೊತ್ತಿದ್ದ ದೇವೇಂದ್ರ ಯಾನೆ ವಿಷ್ಣು ಎಂಬುವರನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿದೆ.
Published 14-Mar-2018 22:39 IST | Updated 22:45 IST
ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ತತ್ತರಿಸಿದ ಜನರಿಗೆ ವರುಣ ತಂಪೆರೆದಿದ್ದಾನೆ.
Published 14-Mar-2018 22:31 IST | Updated 22:33 IST

video playಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
ಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
video playಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ
ಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ

ಈ ಬೀಚ್‌‌ನಲ್ಲಿ ನಕ್ಷತ್ರಗಳು ತೇಲುತ್ತವೆ...