ಮುಖಪುಟMoreರಾಜ್ಯMoreಉತ್ತರ ಕನ್ನಡ
Redstrib
ಉತ್ತರ ಕನ್ನಡ
Blackline
ಕಾರವಾರ: ಮೀನುಗಾರಿಕೆಗೆ ತೆರಳಿ ಅಪಾಯಕ್ಕೆ ಸಿಲುಕಿದ್ದ 20ಕ್ಕೂ ಹೆಚ್ಚು ಮೀನುಗಾರರನ್ನು ಭಾರತೀಯ ತಟ ರಕ್ಷಕ ದಳದ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಇಂದು ನಡೆದಿದೆ.
Published 20-Sep-2018 21:57 IST
ಕಾರವಾರ: ಬೊಲೆರೋ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ರಕ್ಷಿಸಿ ಇಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ಯಲ್ಲಾಪುರದಲ್ಲಿ ನಡೆದಿದೆ.
Published 20-Sep-2018 19:51 IST
ಶಿರಸಿ: ಕಂದಾಯ ಸಚಿವ ಆರ್.ವಿ. ದೇಶಪಾಂಡೆಯವರು ಮಕ್ಕಳಿಗೆ ಯಜಮಾನಿಕೆ ಕೊಡುವ ರೀತಿಯಲ್ಲಿ ಅವರೇ ನನ್ನನ್ನು ಮಂತ್ರಿಯನ್ನಾಗಿ ಮಾಡುತ್ತಾರೆ ಎಂದು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Published 20-Sep-2018 19:40 IST
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಸಕ್ತ ಸಾಲಿನ ಮುಂಗಾರಿನಲ್ಲಿ ಅತಿವೃಷ್ಟಿ, ಪ್ರವಾಹ ಹಾಗೂ ಕೊಳೆರೋಗಕ್ಕೆ ಸುಮಾರು 16,955 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿರುವ ಬಗ್ಗೆ ತೋಟಗಾರಿಕಾ ಇಲಾಖೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
Published 20-Sep-2018 20:37 IST
ಕಾರವಾರ: ಅನಾರೋಗ್ಯಕ್ಕೆ ಒಳಗಾಗಿದ್ದ ಸಹೋದರಿಯ ಆರೈಕೆಗೆ ಕರೆತಂದಿದ್ದ 39 ವರ್ಷದ ಹೋಂ ನರ್ಸ್ ಮೇಲೆ 70 ವರ್ಷದ ವೃದ್ಧನೋರ್ವ ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಕಾರವಾರ ತಾಲೂಕಿನ ಮಾಜಾಳಿ ಸಾವಂತ ವಾಡದಲ್ಲಿ ನಡೆದಿದೆ.
Published 20-Sep-2018 08:28 IST | Updated 08:29 IST
ಕಾರವಾರ: ಸಮುದ್ರದಲ್ಲಿ ಈಜಲು ತೆರಳಿ ನೀರುಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ಕು ಜನ ಪ್ರವಾಸಿಗರನ್ನು ಲೈಫ್​ ಗಾರ್ಡ್ ಸಿಬ್ಬಂದಿ ರಕ್ಷಿಸಿರುವ ಘಟನೆ ಕುಮಟಾ ತಾಲೂಕಿನ ಗೋಕರ್ಣ ಕಡಲ ತೀರದಲ್ಲಿ ಇಂದು ನಡೆದಿದೆ.
Published 19-Sep-2018 21:05 IST
ಕಾರವಾರ: ವರ್ಷದಲ್ಲಿ ಕೇವಲ ಏಳು ದಿನ ಮಾತ್ರ ಬಾಗಿಲು ತೆರೆಯುವ ಕಾರವಾರ ತಾಲೂಕಿನ ಹಣಕೋಣದ ಶ್ರೀ ಸಾತೇರಿ ದೇವಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಇಂದಿನಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
Published 19-Sep-2018 12:19 IST | Updated 12:24 IST
ಬೆಂಗಳೂರು: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಉದಯ್‌ಗೌಡ ಮನೆ ಮೇಲೆ ಕಬ್ಬನ್‌ ಪಾರ್ಕ್‌ ಪೊಲೀಸರು ನಿನ್ನೆ ದಾಳಿ ನಡೆಸಿದ್ದರು. ಆದರೆ ಪೊಲೀಸರ ದಾಳಿ ವಿಚಾರ ಮೊದಲೇ ತಿಳಿದಿದ್ದ ಕಿಂಗ್‌ಪಿನ್‌ ಉದಯ್‌ಗೌಡ ಈಗ ಪರಾರಿಯಾಗಿದ್ದಾರೆ ಎನ್ನಲಾಗ್ತಿದೆ.
Published 19-Sep-2018 12:14 IST
ಶಿರಸಿ: ಮಲೆನಾಡಿನ ಜಿಲ್ಲೆಗಳಲ್ಲಿ ಹಿಂದೆಂದೂ ಕಂಡೂ ಕೇಳರಿಯದ ರೀತಿಯಲ್ಲಿ ಜೀವನಾಧಾರ ಬೆಳೆಗಳಾದ ಅಡಿಕೆ ಮತ್ತು ಕಾಳು ಮೆಣಸಿಗೆ ರೋಗ ಬಂದಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.
Published 19-Sep-2018 10:58 IST
ಶಿರಸಿ: ಮನೆ ಬಾಗಿಲು ಒಡೆದು ಕಳ್ಳರು ದರೋಡೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನಾರಾಯಣ ಗುರು ನಗರದಲ್ಲಿ ನಡೆದಿದೆ.
Published 19-Sep-2018 13:37 IST | Updated 13:55 IST
ಕಾರವಾರ: ಕಳೆದ 10 ವರ್ಷಗಳಿಂದ ರಾಮಚಂದ್ರಾಪುರ ಮಠದ ಅಧೀನದಲ್ಲಿದ್ದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾಧಿಕಾರಿ ನೇತೃತ್ವದ ಮೇಲುಸ್ತುವಾರಿ ಸಮಿತಿಯು ಇಂದು ವಶಕ್ಕೆ ಪಡೆದಿದೆ.
Published 19-Sep-2018 13:09 IST
ಕಾರವಾರ: ರಾಮಚಂದ್ರಾಪುರ ಮಠಕ್ಕೆ ನೀಡಿದ್ದ ಇತಿಹಾಸ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ಬುಧವಾರ ಪುನಃ ಸರ್ಕಾರ ಹಸ್ತಾಂತರಿಸಿಕೊಳ್ಳುತ್ತಿದೆ. ಈ ಮೂಲಕ 10 ವರ್ಷಗಳ ಬಳಿಕ ದೇವಾಲಯ ಮತ್ತೆ ಸರ್ಕಾರದ ಸುಪರ್ದಿಗೆ ಸೇರಲಿದೆ.
Published 19-Sep-2018 04:44 IST | Updated 07:09 IST
ಶಿರಸಿ: ರಾಜ್ಯದ ಪ್ರತಿಷ್ಠಿತ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ 2017-18 ನೇ ಸಾಲಿನಲ್ಲಿ 7.11 ಕೋಟಿ ರೂ. ಗೂ ಹೆಚ್ಚು ಲಾಭ ಗಳಿಸಿದೆ.
Published 19-Sep-2018 09:02 IST
ಕಾರವಾರ: ನಾನು ಬಿಜೆಪಿ ಸೇರುತ್ತಿದ್ದೇನೆ ಎನ್ನುವುದು ಮಾಧ್ಯಮಗಳ ಕಪೋಕಲ್ಪಿತ ಸುದ್ದಿ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿದ್ದಾರೆ.
Published 17-Sep-2018 17:13 IST

video playಅಕ್ಕಿ ಬಳಕೆಯಿಂದ ಆರೋಗ್ಯಕ್ಕೆ ಹಲವು ಲಾಭ... ಏನವು ಗೊತ್ತಾ?
ಅಕ್ಕಿ ಬಳಕೆಯಿಂದ ಆರೋಗ್ಯಕ್ಕೆ ಹಲವು ಲಾಭ... ಏನವು ಗೊತ್ತಾ?