ಮುಖಪುಟMoreರಾಜ್ಯ
Redstrib
ಉತ್ತರ ಕನ್ನಡ
Blackline
ಶಿರಸಿ: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಿರಸಿ ಶೈಕ್ಷಣಿಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
Published 17-Feb-2019 22:58 IST
ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಮತ್ತು ಜಿಲ್ಲಾಡಳಿತ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಭಟ್ಕಳ ತಾಲೂಕಿನ ಶಿರಾಲಿ ಗ್ರಾಮಸ್ಥರು ಧರಣಿ ನಡೆಸಲು ಮುಂದಾಗಿದ್ದಾರೆ.
Published 16-Feb-2019 19:01 IST
ಕಾರವಾರ: ಕಾಶ್ಮೀರದ ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮುಂದಾದ ತಮಗೆ ಪ್ರಾಂಶುಪಾಲರು ಅಡ್ಡಿಪಡಿಸಿದ್ದಲ್ಲದೆ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಭಟ್ಕಳ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.
Published 16-Feb-2019 07:43 IST
ಕಾರವಾರ: ಹಿಂಸ್ಮಾತ್ಮಕವಾಗಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 12 ಕೋಣ ಹಾಗೂ 10 ಎಮ್ಮೆಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಕುಮಟಾ ತಾಲೂಕಿನ ಹಿರೇಗುತ್ತಿ ಚೆಕ್ ​ಪೋಸ್ಟ್​ನಲ್ಲಿ ನಡೆದಿದೆ.
Published 15-Feb-2019 20:10 IST
ಕಾರವಾರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಭೀಕರ ದಾಳಿಗೆ ದೇಶದ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಹೇಯ ಕೃತ್ಯ ನಡೆಸಿದ ಉಗ್ರರಿಗೆ ತಕ್ಕ ಪಾಠ ಕಲಿಸುವಂತೆ ವಿದ್ಯಾರ್ಥಿಯೋರ್ವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾನೆ.
Published 15-Feb-2019 23:20 IST
ಶಿರಸಿ/ ಮಂಗಳೂರು: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ನಗರದಲ್ಲಿ ಹಿಂದೂ ಸಂಘಟನೆಗಳು ಪಾಕಿಸ್ತಾನ ಧ್ವಜವನ್ನು ಸುಟ್ಟು, ಮೆಣದ ಬತ್ತಿ ಮೆರವಣಿಗೆ ನಡೆಸುವ ಮೂಲಕ ವೀರ ಮರಣವನ್ನು ಹೊಂದಿದ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಿದರು.
Published 15-Feb-2019 22:08 IST
ಕಾರವಾರ: ಕಾಶ್ಮಿರದ ಫುಲ್ವಾಮಾದಲ್ಲಿ ಉಗ್ರರು ನಡೆಸಿದ ಹೇಡಿ ಕೃತ್ಯವನ್ನು ಖಂಡಿಸಿ ಮತ್ತು ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಕೋರಿ ನಗರದ ಜಿಲ್ಲಾ ಕೇಂದ್ರದ ಪತ್ರಕರ್ತರು ಇಂದು ಮೌನಾಚರಣೆ ನಡೆಸಿದರು.
Published 15-Feb-2019 15:17 IST
ಕಾರವಾರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಕೋರಿ ಮೊಂಬತ್ತಿ ಬೆಳಗುವ ಮೂಲಕ ಅಂಕೋಲಾ ಪೊಲೀಸರು ಶ್ರದ್ಧಾಂಜಲಿ ಸಲ್ಲಿಸಿದರು.
Published 15-Feb-2019 08:19 IST
ಕಾರವಾರ: ಸಾಮಾನ್ಯವಾಗಿ ವ್ಯಾಲೆಂಟೈನ್ಸ್ ಡೆ ಅಂದ್ರೆ ಪ್ರೇಮಿಗಳು ಪಾರ್ಕ್, ಹೊಟೇಲ್ ಇಲ್ಲವೇ ರೆಸ್ಟೋರೆಂಟ್​ಗಳಲ್ಲಿ ಸುತ್ತಾಡಿ ಆಚರಿಸುವುದು ಮಾಮೂಲು. ಆದರೆ ಇಲ್ಲೊಂದು ಸಂಘಟನೆ ಈ ದಿನವನ್ನು ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಾಗೂ ಅವರ ಆರೈಕೆಯಲ್ಲಿ ತೊಡಗಿರುವ ದಾದಿಯರಿಗೆ ಗುಲಾಬಿ ಹೂ ನೀಡಿ ಆ ಮೂಲಕ ಸಮಾಜದಲ್ಲಿನ ಎಲ್ಲರನ್ನು ಪ್ರೀತಿಸುತ್ತೇವೆ ಎನ್ನುವ ಸಂದೇಶದೊಂದಿಗೆMore
Published 14-Feb-2019 18:06 IST
ಕಾರವಾರ: ಕ್ಷುಲ್ಲಕ ಕಾರಣಕ್ಕೆ ಕಾಲೇಜ್​​ನ ಎರಡು ವಿಭಾಗದ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಾರವಾರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದಿದೆ.
Published 14-Feb-2019 22:00 IST
ಕಾರವಾರ: ಟ್ಯಾಂಕರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಅಂಕೋಲಾದ ಹಾರವಾಡದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
Published 13-Feb-2019 23:48 IST | Updated 08:28 IST
ಕಾರವಾರ: ಟೆಂಪೊ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಕ್ಕ-ತಮ್ಮ ಇಬ್ಬರೂ ಸ್ಥಳದಲ್ಲೆ ಮೃತಪಟ್ಟ ಘಟನೆ ಭಟ್ಕಳ ತಾಲೂಕಿನ ಬೈಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
Published 13-Feb-2019 20:45 IST
ಕಾರವಾರ: ಸೈಕಲ್ ತಳ್ಳಿಕೊಂಡು ತೆರಳುತ್ತಿದ್ದ ವೃದ್ಧನೋರ್ವನ ಮೇಲೆ ಕ್ರೇನ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಭಟ್ಕಳ ತಾಲೂಕಿನ ಪಿಎಲ್​ಡಿ ಬ್ಯಾಂಕ್ ಬಳಿ ನಡೆದಿದೆ.
Published 13-Feb-2019 19:51 IST
ಶಿರಸಿ: ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ನೀರು ಕಾಯಿಸಲು ಹಾಕಿದ್ದ ಹೀಟರ್​ನಿಂದ ಶಾಕ್ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಗರದ ಟಿಎಸ್​ಎಸ್ ರಸ್ತೆಯ ಬಳಿ ನಡೆದಿದೆ.
Published 13-Feb-2019 23:20 IST | Updated 07:32 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!