ಮುಖಪುಟMoreರಾಜ್ಯ
Redstrib
ಉತ್ತರ ಕನ್ನಡ
Blackline
ಕಾರವಾರ: ಕಳೆದ ಒಂದು ವಾರದಿಂದ ಚಿಪ್ಪಿಕಲ್ಲಿನ ಮಾಂಸ ತಿಂದು ಜನರು ಅಸ್ವಸ್ಥರಾಗುತ್ತಿರುವ ಘಟನೆ ಭಟ್ಕಳ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Published 17-Feb-2019 21:07 IST
ಕಾರವಾರ: ಅಕ್ರಮವಾಗಿ ರೇವ್ ಪಾರ್ಟಿ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ವಿದೇಶಿಗರು ಸೇರಿದಂತೆ ಮೂವರನ್ನು ಬಂಧಿಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಕುಡ್ಲೆ ಕಡಲತೀರದ ಬಳಿ ನಡೆದಿದೆ.
Published 17-Feb-2019 20:45 IST
ಕಾರವಾರ: ಫೆ.14 ರಂದು ಉಗ್ರನ ಅಟ್ಟಹಾಸಕ್ಕೆ ಹುತಾತ್ಮರಾದ ಯೋಧರಿಗಾಗಿ ದೇಶವೇ ದುಃಖದಲ್ಲಿ ಮುಳುಗಿರುವಾಗ ಕ್ರಿಕೆಟ್ ಗೆದ್ದ ತಂಡವೊಂದು ಭಟ್ಕಳದಲ್ಲಿ ಬೈಕ್ ರ್ಯಾಲಿ ನಡೆಸಿ ಸಂಭ್ರಮಾಚರಣೆ ನಡೆಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೆ, ಇದೀಗ ತಂಡದ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Published 17-Feb-2019 14:42 IST
ಶಿರಸಿ: ಉತ್ತರ ಕನ್ನಡದ ಶಿರಸಿಯ ಕಾನ್ಮನೆಯಲ್ಲಿ ಏರ್ಪಡಿಸಿದ್ದ ವಿಶೇಷ ಅಡವಿ ಅಡುಗೆ ಹಬ್ಬ ಕಾರ್ಯಕ್ರಮದಲ್ಲಿ ಅರಣ್ಯದಲ್ಲಿ ಸಿಗುವ ಅಡುಗೆ ಸಸ್ಯಗಳನ್ನು ಬಳಸಿ ತಯಾರಿಸಿದ ಖಾದ್ಯ ಸವಿದು ಮಹಿಳೆಯರು ಖುಷಿಪಟ್ಟರು.
Published 17-Feb-2019 12:46 IST
ಶಿರಸಿ: ಅರಣ್ಯ ಅತಿಕ್ರಮಣದಾರರ ಸಮಸ್ಯೆ ರಾಜ್ಯದಲ್ಲಿ ಜೋರಾಗಿದೆ. ಇತ್ತೀಚೆಗಷ್ಟೇ ಅತಿಕ್ರಮಣದಾರರನ್ನು ನಿರ್ದಾಕ್ಷಿಣ್ಯವಾಗಿ ಸರ್ಕಾರ ಎತ್ತಂಗಡಿ ಮಾಡಿಸಿದೆ. ಆದರೆ‌ ಸಿದ್ದಾಪುರ ತಾಲೂಕಿನಲ್ಲಿ ಅರಣ್ಯ ಇಲಾಖೆಯು 20 ವರ್ಷ ಹಿಂದೆ ಮೃತಪಟ್ಟಿದ್ದ ವ್ಯಕ್ತಿಯೊಬ್ಬನ ಹೆಸರಲ್ಲಿ ನೋಟಿಸ್ ನೀಡಿದ್ದು, ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿದೆ.
Published 17-Feb-2019 12:09 IST
ಕಾರವಾರ: ಜಿಲ್ಲೆಯ ದಾಂಡೇಲಿಯಲ್ಲಿ ಅರಣ್ಯ ಇಲಾಖೆ ಆಯೋಜಿಸಿರುವ ಎರಡು ದಿನದ ಹಾರ್ನ್ ಬಿಲ್ (ಮಂಗಟ್ಟೆ) ಹಕ್ಕಿ ಹಬ್ಬ ಇದೀಗ ಎಲ್ಲರ ಗಮನ ಸೆಳೆದಿದೆ. ಪ್ರಪಂಚದ ರಾಮ ಸೀತೆ ಎಂದೇ ಕರೆಸಿಕೊಳ್ಳುವ ಅಪರೂಪದ ಮತ್ತು ವಿಶಿಷ್ಟ ಹಕ್ಕಿಗಳ ಉತ್ಸವ ಇದಾಗಿದ್ದು, ದೇಶ ವಿದೇಶದ ಪಕ್ಷಿ ಪ್ರೇಮಿಗಳ ಆಕರ್ಷಣೆಗೆ ಕಾರಣವಾಗಿದೆ.
Published 17-Feb-2019 10:03 IST
ಕಾರವಾರ: ಕಾಶ್ಮಿರದಲ್ಲಿ ಉಗ್ರರ ಕುಕೃತ್ಯದಿಂದ ಹುತಾತ್ಮರಾದ ವೀರ ಯೋಧರಿಗೆ ದೇಶವೇ ಕಂಬನಿ ಮಿಡಿಯುತ್ತಿದೆ.ಇಂತಹ ಹೇಯ ಕೃತ್ಯವನ್ನು ಎಸಗಿದವರ ವಿರುದ್ಧ ಕ್ರಮವಾಗಬೇಕು.ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇನೆಗೆ ಸರ್ವಾಧಿಕಾರ ನೀಡಿರುವುದು ಉತ್ತಮ ನಿರ್ಧಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
Published 17-Feb-2019 01:53 IST
ತುಮಕೂರು/ಶಿರಸಿ/ಚಿಕ್ಕಮಗಳೂರು: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ಕೃತ್ಯ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಜೊತೆಗೆ ಅಗಲಿದ ಯೋಧರಿಗೆ ಜನ ನಮನ ಸಲ್ಲಿಸುತ್ತಿದ್ದಾರೆ.
Published 17-Feb-2019 20:20 IST
ಶಿರಸಿ: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಿರಸಿ ಶೈಕ್ಷಣಿಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
Published 17-Feb-2019 22:58 IST
ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಮತ್ತು ಜಿಲ್ಲಾಡಳಿತ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಭಟ್ಕಳ ತಾಲೂಕಿನ ಶಿರಾಲಿ ಗ್ರಾಮಸ್ಥರು ಧರಣಿ ನಡೆಸಲು ಮುಂದಾಗಿದ್ದಾರೆ.
Published 16-Feb-2019 19:01 IST
ಕಾರವಾರ: ಕಾಶ್ಮೀರದ ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮುಂದಾದ ತಮಗೆ ಪ್ರಾಂಶುಪಾಲರು ಅಡ್ಡಿಪಡಿಸಿದ್ದಲ್ಲದೆ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಭಟ್ಕಳ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.
Published 16-Feb-2019 07:43 IST
ಕಾರವಾರ: ಹಿಂಸ್ಮಾತ್ಮಕವಾಗಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 12 ಕೋಣ ಹಾಗೂ 10 ಎಮ್ಮೆಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಕುಮಟಾ ತಾಲೂಕಿನ ಹಿರೇಗುತ್ತಿ ಚೆಕ್ ​ಪೋಸ್ಟ್​ನಲ್ಲಿ ನಡೆದಿದೆ.
Published 15-Feb-2019 20:10 IST
ಕಾರವಾರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಭೀಕರ ದಾಳಿಗೆ ದೇಶದ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಹೇಯ ಕೃತ್ಯ ನಡೆಸಿದ ಉಗ್ರರಿಗೆ ತಕ್ಕ ಪಾಠ ಕಲಿಸುವಂತೆ ವಿದ್ಯಾರ್ಥಿಯೋರ್ವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾನೆ.
Published 15-Feb-2019 23:20 IST
ಶಿರಸಿ/ ಮಂಗಳೂರು: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ನಗರದಲ್ಲಿ ಹಿಂದೂ ಸಂಘಟನೆಗಳು ಪಾಕಿಸ್ತಾನ ಧ್ವಜವನ್ನು ಸುಟ್ಟು, ಮೆಣದ ಬತ್ತಿ ಮೆರವಣಿಗೆ ನಡೆಸುವ ಮೂಲಕ ವೀರ ಮರಣವನ್ನು ಹೊಂದಿದ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಿದರು.
Published 15-Feb-2019 22:08 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!

video playಕಪಿಲ್ ಶರ್ಮಾ ಶೋನಲ್ಲಿ ಕನ್ನಡದ ಕಂಪು ಹರಿಸಿದ ಕಿಚ್ಚ ಸುದೀಪ್!
video playಸಾಲ ಕಟ್ಟಲು ಆಗಲಿಲ್ಲ, ಆಸ್ತಿಯೆಲ್ಲ ಭೋಗ್ಯಕ್ಕೆ ಹಾಕಿದ್ದರು: ಬಿಗ್‌-ಬಿ ಸಿನಿ ಸುವರ್ಣ ಪಯಣ ಹೂ ಹಾಸಿಗೆಯಲ್ವಣ್ಣೋ..!
ಸಾಲ ಕಟ್ಟಲು ಆಗಲಿಲ್ಲ, ಆಸ್ತಿಯೆಲ್ಲ ಭೋಗ್ಯಕ್ಕೆ ಹಾಕಿದ್ದರು: ಬಿಗ್‌-ಬಿ ಸಿನಿ ಸುವರ್ಣ ಪಯಣ ಹೂ ಹಾಸಿಗೆಯಲ್ವಣ್ಣೋ..!