ಮುಖಪುಟMoreರಾಜ್ಯ
Redstrib
ಉತ್ತರ ಕನ್ನಡ
Blackline
ಕಾರವಾರ: ಗ್ಯಾಸ್ ಟ್ಯಾಂಕರ್ ಮತ್ತು ಪ್ಯಾಸೆಂಜರ್ ಟೆಂಪೋ ನಡುವೆ ಸಂಭವಿಸಿದ ಅಪಘಾತದಲ್ಲಿ ಟ್ಯಾಂಕರ್ ಉರುಳಿ ಕೆಲ ಕಾಲ ಸುತ್ತಮುತ್ತಲಿನ ಜನರು ಆತಂಕಕ್ಕೊಳಗಾಗಿದ್ದ ಘಟನೆ ಭಟ್ಕಳದಲ್ಲಿ ನಡೆದಿದೆ.
Published 01-Feb-2019 16:17 IST
ಕಾರವಾರ: ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಪರ್ಸಂಟೇಜ್ ಪಾಂಡೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಇಷ್ಟು ವರ್ಷ ಸಂಸದರಾಗಿ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ? ಸಂಸದರ ನಿಧಿಯಿಂದ ಎಷ್ಟು ಹಣ ಖರ್ಚು ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಭೀಮಣ್ಣ ನಾಯ್ಕ ಸವಾಲಾಕಿದ್ದಾರೆ.
Published 01-Feb-2019 07:46 IST
ಕಾರವಾರ: ಒಂದೇ ನಂಬರಿನ ಎರಡು ವಾಹನಗಳನ್ನು ಸರ್ಕಾರದ ಇಬ್ಬರು ಅಧಿಕಾರಿಗಳಿಗೆ ಬಾಹ್ಯಮೂಲದಲ್ಲಿ ನೀಡಲಾಗಿದ್ದ ಸೇವೆಯನ್ನು ಜಿಲ್ಲಾ ಪಂಚಾಯ್ತಿ ಸಿಇಒ ಎಂ.ರೋಷನ್ ಅವರು ರದ್ದುಪಡಿಸಿ, ವಾಹನ ಪೂರೈಕೆದಾರನನ್ನು ಕಪ್ಪುಪಟ್ಟಿಗೆ ಸೇರಿಸಿ ಆದೇಶ ನೀಡಿದ್ದಾರೆ.
Published 01-Feb-2019 04:08 IST
ಕಾರವಾರ: ಹೊನ್ನಾವರ ತಾಲೂಕಿನ ನವೀಲಗೋಣ ಬಳಿ‌ ಲಾರಿ ಮತ್ತು ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
Published 01-Feb-2019 02:32 IST
ಕಾರವಾರ: ಜಿಲ್ಲೆಯಲ್ಲಿ ಅಂಗವಿಕಲರಿಗೆ ಅನುಕೂಲವಾಗುವಂತೆ ಜಿಲ್ಲಾ ವಿಕಲಾಂಗರ ಆರಂಭಿಕ ಮಧ್ಯಸ್ಥಿಕೆ ಕೇಂದ್ರ ಮತ್ತು ಪುನರ್ವಸತಿ ಕೇಂದ್ರವನ್ನು ತೆರೆಯಲಾಗುವುದು ಎಂದು ಅಂಗವಿಕಲ‌ ಅಧಿನಿಯಮ ಆಯುಕ್ತ ಎಸ್.ವಿ.ಬಸವರಾಜು ತಿಳಿಸಿದರು.
Published 01-Feb-2019 07:58 IST
ಕಾರವಾರ/ಚಿಕ್ಕಮಗಳೂರು: ಕೇಂದ್ರ ಸರ್ಕಾರ ನಾಳೆ ಚುನಾವಣಾ ಪೂರ್ವ ಬಜೆಟ್ ಮಂಡನೆ ಮಾಡುತ್ತಿದೆ. ಲೋಕಸಭಾ ಚುನಾವಣೆ ಹತ್ತಿರ ಇರುವುದರಿಂದ ಸಹಜವಾಗಿಯೇ ಜನಪ್ರಿಯ ಬಜೆಟ್ ಮಂಡನೆಯಾಗುವ ನಿರೀಕ್ಷೆಗಳಿವೆ.
Published 31-Jan-2019 13:09 IST | Updated 14:43 IST
ಶಿರಸಿ: ಸ್ಕಾರ್ಪಿಯೋ ಕಾರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಆತನ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಸಿಂಗನಳ್ಳಿ ಬಳಿ ನಡೆದಿದೆ.
Published 30-Jan-2019 22:55 IST
ಶಿರಸಿ: ತಾಯಿ ಕ್ರಿಶ್ಚಿಯನ್, ಅಪ್ಪ ಮುಸಲ್ಮಾನ ಆದರೆ ಮಗ ಹೇಗೆ ಬ್ರಾಹ್ಮಣನಾಗಲು ಸಾಧ್ಯ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ರಾಹುಲ್ ಗಾಂಧಿ ಬ್ರಾಹ್ಮಣ ಹೇಳಿಕೆಯ ಕುರಿತು ಟೀಕಿಸಿದ್ದಾರೆ.
Published 30-Jan-2019 15:16 IST
ಶಿರಸಿ: ರಾಹುಲ್ ಗಾಂಧಿಗೆ ರಫೇಲ್ ಎಂದರೆ ಏನೆಂದೇ ಗೊತ್ತಿಲ್ಲ. ರಫೇಲ್ ಎಂದರೆ ಮೂರು ಚಕ್ರದ ಸೈಕಲ್ ಎಂದು ತಿಳಿದಿದ್ದಾರೆ. ಅವರ ಟೀಕೆಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದರು.
Published 30-Jan-2019 10:31 IST
ಕಾರವಾರ: ವಿಶ್ವ ಪ್ರಸಿದ್ಧ ಪ್ರವಾಸಿ ತಾಣವೊಂದು ಒಡಲಾಳದಲ್ಲಿಯೇ ರಾಶಿ ರಾಶಿ ತ್ಯಾಜ್ಯ ಇಟ್ಟುಕೊಂಡು ನಿರ್ಲಕ್ಷ್ಯಕ್ಕೊಳಗಾಗಿದ್ದು, ಪ್ರವಾಸಿ ಕೇಂದ್ರಕ್ಕೆ ನಿತ್ಯ ಬರುವ ಸಾವಿರಾರು ಪ್ರವಾಸಿಗರಲ್ಲಿ ಅಸಹ್ಯ ಹುಟ್ಟಿಸುತ್ತಿದೆ.
Published 30-Jan-2019 04:09 IST
ಕಾರವಾರ: ಹಲವು ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ವಾಸವಿದ್ದು, ಅರ್ಜಿ ಸಲ್ಲಿಸಿದವರಿಗೆ ಹಕ್ಕು ಪತ್ರ ನೀಡುವ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಘೋಷಣೆ ಮಾಡಬೇಕು. ಇಲ್ಲವಾದರೆ ಫೆಬ್ರುವರಿ ಕೊನೆಯ ವಾರದಿಂದ 'ಆಶ್ವಾಸನೆ ಸಾಕು, ಹಕ್ಕು ಪತ್ರ ಬೇಕು' ಎಂದು ಅನಿರ್ಧಿಷ್ಟಾವಧಿ ಹೋರಾಟ ನಡೆಸುವುದಾಗಿ ಕರ್ನಾಟಕ ಪ್ರಾಂತ ರೈತ ಸಂಘದ ಉತ್ತರಕನ್ನಡ ಜಿಲ್ಲಾ ಸಮಿತಿ ಎಚ್ಚರಿಸಿದೆ.
Published 29-Jan-2019 16:35 IST | Updated 17:12 IST
ಶಿರಸಿ: ಆಕಸ್ಮಿಕವಾಗಿ ಬೆಂಕಿ ತಾಗಿ ಎರಡು ಕಾಲು ಸುಟ್ಟು ಶಿಕ್ಷಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ‌ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೂಗ್ತೆಮನೆಯಲ್ಲಿ ನಡೆದಿದೆ.
Published 29-Jan-2019 03:00 IST | Updated 07:33 IST
ಕಾರವಾರ: ಕೂರ್ಮಗಡ ಜಾತ್ರೆ ವೇಳೆ ನಡೆದ ದೋಣಿ ದುರಂತದಲ್ಲಿ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಎದ್ದು ಕಾಣುತ್ತಿದೆ. ಈ ಬಗ್ಗೆ ಸಿಒಡಿ ಇಲ್ಲವೇ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರ ಮತ್ತು ನ್ಯಾಯಾಂಗಕ್ಕೆ ಮನವಿ ಸಲ್ಲಿಸಿದರು. ನಗರದ ಮಾಲಾದೇವಿ ಮೈದಾನದಿಂದ ಸುಭಾಸ್ ಸರ್ಕಲ್ ಮೂಲಕMore
Published 29-Jan-2019 09:29 IST
ಕಾರವಾರ: ಮೀನುಗಾರಿಕೆಗೆ ತೆರಳಿದ್ದ 7 ಮೀನುಗಾರರು ನಾಪತ್ತೆಯಾಗಿ 43 ದಿನ ಕಳೆದಿವೆ. ಇದರ ಮಧ್ಯೆಯೇ ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದು ಗೊಂದಲದ ಹೇಳಿಕೆಗಳು ಹರಿದಾಡುತ್ತಿದ್ದು, ಕೂಡ್ಲೇ ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡುವಂತೆ ಉತ್ತರಕನ್ನಡ ಜಿಲ್ಲಾ ಹರಿಕಂತ್ರ ಮಹಾಜನ ಸಂಘದ ಅಧ್ಯಕ್ಷ ಗಣಪತಿ ಉಳ್ವೇಕರ್ ಒತ್ತಾಯಿಸಿದ್ದಾರೆ.
Published 28-Jan-2019 21:28 IST | Updated 22:36 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!