ಮುಖಪುಟMoreರಾಜ್ಯMoreಬೆಂಗಳೂರು
Redstrib
ಬೆಂಗಳೂರು
Blackline
ಬೆಂಗಳೂರು: ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೆ 471 ಅಭ್ಯರ್ಥಿಗಳು 763 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.
Published 25-Apr-2018 13:18 IST
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಸಿಂಚನ ಮುಂದುವರಿದಿದೆ. ಜೊತೆಗೆ ಇನ್ನೂ ಕೂಡ ಮೋಡ ಕವಿದ ವಾತಾವರಣವಿದ್ದು, ವರುಣ ಆರ್ಭಟಿಸುವ ಸಾಧ್ಯತೆ ಇದೆ.
Published 25-Apr-2018 17:19 IST | Updated 17:25 IST
ಬೆಂಗಳೂರು: ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಕೆಲವು ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಿದವರ ವಿರುದ್ಧ ಕೋರ್ಟ್ ಮೆಟ್ಟಿಲೇರುವುದಾಗಿ ಎಂಇಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ. ನೌಹೀರಾ ಶೇಕ್ ಹೇಳಿದ್ದಾರೆ.
Published 25-Apr-2018 21:43 IST | Updated 21:49 IST
ಬೆಂಗಳೂರು: ದೇಶದಲ್ಲಿ ಮೊದಲ ಬಾರಿಗೆ ಎಂ 3 ಇವಿಎಂ ಹಗುರವಾದ ವಿವಿ ಪ್ಯಾಟ್ ಬಳಕೆ ಮಾಡಲಾಗುತ್ತಿದೆ. ಪ್ರಾಯೋಗಿಕವಾಗಿ ಬಿಬಿಎಂಪಿ ವ್ಯಾಪ್ತಿಯ 7 ಕ್ಷೇತ್ರಗಲ್ಲಿ ಮತದಾನದ ವೇಳೆ ಬಳಕೆ ಮಾಡಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
Published 25-Apr-2018 18:46 IST
ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 3,374 ಅಭ್ಯರ್ಥಿಗಳಿಂದ 4,853 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ ಕುಮಾರ್ ತಿಳಿಸಿದ್ರು.
Published 25-Apr-2018 18:11 IST
ಬೆಂಗಳೂರು: ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು ಮಂಜುನಾಥ್‌ಗೆ ಕಾನೂನು ಸಂಕಷ್ಟ ಎದುರಾಗಿದೆ. ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಕೆ ಆರೋಪ ಸಾಬೀತಾಗಿದ್ದು, ನಾಮಪತ್ರ ಪರಿಶೀಲನೆಗೆ ಚುನಾವಣಾ ಆಯೋಗ ತಡೆ ನೀಡಿದೆ. ಬಹುತೇಕ ಈ ಬಾರಿಯ ಚುನಾವಣಾ ಕಣದಿಂದ ಔಟ್ ಆಗಲಿದ್ದಾರೆ ಎನ್ನಲಾಗಿದೆ.
Published 25-Apr-2018 17:27 IST
ದೇವನಹಳ್ಳಿ: ಜೆಡಿಎಸ್‌ನಿಂದ ಬಿ ಫಾರಂ ಪಡೆದು ಚುನಾವಣಾ ಅಖಾಡಕ್ಕೆ ಇಳಿದಿದ್ದ ಹಾಲಿ ಶಾಸಕ ಪಿಳ್ಳ ಮುನಿಶಾಮಪ್ಪ ನಾಮಪತ್ರ ವಜಾಗೊಂಡಿದೆ.
Published 25-Apr-2018 17:03 IST | Updated 17:06 IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಗರಿಷ್ಠ ಮುಖಬೆಲೆಯ ನೋಟುಗಳ ಅಮಾನ್ಯೀಕರಣ ಸಂಪೂರ್ಣ ವಿಫಲವಾಗಿದೆ ಎನ್ನುವುದು ಇಂದು ಬಹಿರಂಗಗೊಂಡಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ದೂರಿದ್ದಾರೆ.
Published 25-Apr-2018 15:37 IST
ಬೆಂಗಳೂರು: ಪ್ರಸ್ತುತ ದಿನಗಳಲ್ಲಿ ಕರ್ನಾಟಕ ರಾಜ್ಯವು ಭ್ರಷ್ಟಾಚಾರದಿಂದ ಬಳಲುತ್ತಿದೆ ಎನ್ನುವ ಅಂಶ ತಿಳಿದು ಬಂದಿದೆ ಎಂದು ಆಸ್ಟ್ರೇಲಿಯಾ ಡೆಪ್ಯುಟಿ ಕಾನ್ಸುಲೇಟ್ ಜನರಲ್ ಜಾನ್ ಬೋನರ್ ಹೇಳಿದ್ದಾರೆ.
Published 25-Apr-2018 12:25 IST
ಬೆಂಗಳೂರು: ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ಕಂಪನಿಗಳು, ಉದ್ಯಮಿಗಳು, ರಿಯಲ್‌ ಎಸ್ಟೇಟ್ ಕುಳಗಳು ಪಾರ್ಟಿ ಫಂಡ್ ಕೊಡುವುದು ಸಾಮಾನ್ಯ. ಆದರೆ ಜೆಡಿಎಸ್ ಪಕ್ಷಕ್ಕೆ ಸಾಮಾನ್ಯ ರೈತನೊಬ್ಬ 2 ಲಕ್ಷ ರೂ. ಪಾರ್ಟಿ ಫಂಡ್ ನೀಡಿ ಹೆಚ್‌ಡಿಕೆ ಸಿಎಂ ಆಗಲಿ ಎಂದು ಹಾರೈಸಿದ್ದಾರೆ.
Published 25-Apr-2018 16:07 IST
ದೇವನಹಳ್ಳಿ: ಖಾಸಗಿ ಬಸ್‌ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 10 ಕೆಜಿ ಚಿನ್ನವನ್ನು ದೇವನಹಳ್ಳಿ ಬಳಿಯ ನವಯುಗ ಟೋಲ್ ಚೆಕ್ ಪೋಸ್ಟ್‌ನಲ್ಲಿ ವಶಕ್ಕೆ ಪಡೆಯಲಾಗಿದೆ.
Published 25-Apr-2018 13:24 IST
ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೊಬ್ಬರ ನಾಮಪತ್ರ ಪರಿಶೀಲನೆಗೆ ಚುನಾವಣಾ ಆಯೋಗ ಬ್ರೇಕ್ ಹಾಕಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮೊದಲ ಶಾಕ್ ನೀಡಿದೆ.
Published 25-Apr-2018 12:48 IST
ಬೆಂಗಳೂರು: ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿರ್ಣಾಯಕ ಪಕ್ಷಗಳಾಗಿರಬಹುದು. ಆದರೆ ಇವರೊಂದಿಗೆ ಅನಿರೀಕ್ಷಿತ, ಅಚ್ಚರಿಯ ಫಲಿತಾಂಶ ನೀಡಬಲ್ಲ ಇತರೆ ಪಕ್ಷ, ಪಕ್ಷೇತರ ಅಭ್ಯರ್ಥಿಗಳು ಕೂಡ ಅಖಾಡದಲ್ಲಿರುವುದು ವಿಶೇಷ.
Published 25-Apr-2018 12:07 IST
ಬೆಂಗಳೂರು: ಅದಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯವಾಗಿದ್ದು, ರಾಜ್ಯಾದ್ಯಂತ ಮನೆ ಮನೆ ಪ್ರಚಾರ, ಜಾಥಾ, ಮೆರವಣಿಗೆ ಇನ್ನು ಹೆಚ್ಚಾಗಲಿವೆ. ಈ ಸಂದರ್ಭದಲ್ಲಿ ಚುನಾವಣಾ ಆಯೋಗ ಇವುಗಳ ಮೇಲೆ ಹದ್ದಿನ ಕಣ್ಣಿಡಲಿದೆ.
Published 25-Apr-2018 11:38 IST

video playಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
ಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
video playಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ
ಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ