ಮುಖಪುಟMoreರಾಜ್ಯ
Redstrib
ಚಿತ್ರದುರ್ಗ
Blackline
ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ನಗರದಲ್ಲಿ ವಿಕೃತಕಾಮಿ ಉಮೇಶ್ ರೆಡ್ಡಿ ಮಾದರಿಯ ವ್ಯಕ್ತಿ ಪತ್ತೆಯಾಗಿದ್ದಾನೆ. ಹೊಸದುರ್ಗ ಪೊಲೀಸರು ಕಲ್ಲೇಶ್‌ ಎಂಬ ವಿಕೃತಕಾಮಿಯನ್ನು ಸೆರೆ ಹಿಡಿದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
Published 17-Jun-2018 21:06 IST
ಬೆಂಗಳೂರು: ಚಿತ್ರದುರ್ಗ ನಗರದಲ್ಲಿ ನಟ ದೊಡ್ಡಣ್ಣ ಅಳಿಯ ಕೆ.ಸಿ. ವೀರೇಂದ್ರ ಮನೆಯ ಮೇಲೆ ಐಟಿ ದಾಳಿ ವೇಳೆ ವಶಪಡಿಸಿಕೊಂಡಿದ್ದ ಭಾರೀ ಪ್ರಮಾಣದ ಹಣ ಮತ್ತು ಚಿನ್ನದ ಪ್ರಕರಣವನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಿಬಿಐ ಕೈಬಿಟ್ಟಿದೆ.
Published 17-Jun-2018 14:27 IST | Updated 14:33 IST
ಚಿತ್ರದುರ್ಗ: ನಗರದ ವಿವಿಧೆಡೆಗಳಲ್ಲಿ ಶನಿವಾರ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಪವಿತ್ರ ರಂಜಾನ್ ಹಬ್ಬ ಆಚರಣೆ ಮಾಡಿದರು. ಕಳೆದ ಒಂದು ತಿಂಗಳಿನಿಂದ ಉಪವಾಸ ವ್ರತ ಕೈಗೊಂಡಿದ್ದ ಅವರು, ರಂಜಾನ್ ಆಚರಣೆಯ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ತಮ್ಮ ಉಪವಾಸ ವ್ರತ ಅಂತ್ಯಗೊಳಿಸಿದರು.
Published 17-Jun-2018 08:53 IST | Updated 09:51 IST
ಚಿತ್ರದುರ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ದೊಡ್ಡಮಲ್ಲಯ್ಯನವರ ನಿರ್ಲಕ್ಷ ಧೋರಣೆ ಖಂಡಿಸಿ ಪರಿಷತ್‌ನ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಶನಿವಾರ ಧರಣಿ ನಡೆಸಿದರು.
Published 17-Jun-2018 07:42 IST
ಚಿತ್ರದುರ್ಗ: ನಗರದ ನೆಹರು ಯುವ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಅಕೌಂಟೆಂಟ್ ಪ್ರಕಾಶ್ ಎಂಬುವರು ಯಾವುದೇ ಕೆಲಸ ಮಾಡಿಕೊಡಲು ಲಂಚ ಕೇಳುತ್ತಾರೆ. ಕಾರ್ಯಕ್ರಮಗಳ ಮುಂಜೂರಾತಿಗೆ ಅವರ ಬಳಿಗೆ ಹೋದಾಗ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ರಾಷ್ಟ್ರೀಯ ಸ್ವಯಂ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
Published 14-Jun-2018 22:01 IST
ಚಿತ್ರದುರ್ಗ: ಹೊಸದುರ್ಗ ತಾಲೂಕಿನ ಮಾಡದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಹೊಸದುರ್ಗ ತಾಲೂಕು ಆರೋಗ್ಯಾಧಿಕಾರಿ ಇವರ ಸಂಯುಕ್ತಾಶ್ರಯದಲ್ಲಿ ಮಾಡದಕೆರೆಯಲ್ಲಿ ಪ್ರಧಾನಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
Published 14-Jun-2018 09:23 IST
ಚಿತ್ರದುರ್ಗ: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಜಯ ಗಳಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಸಂಭ್ರಮಾಚರಣೆ ಮಾಡಲಾಯಿತು.
Published 14-Jun-2018 09:40 IST
ಚಿತ್ರದುರ್ಗ: ವಲಸೆ ಹೋದ ಕುಟುಂಬಗಳು ತಮ್ಮ ಜೊತೆಗೆ ಮಕ್ಕಳನ್ನು ಸಹ ಕರೆದುಕೊಂಡು ಹೋಗಿ ಕೆಲಸ ಮಾಡಲು ತೊಡಗಿಸುತ್ತಿವೆ. ಇದರಿಂದ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುವುದು, ಶಾಲೆಯಿಂದ ಹೊರಗುಳಿವುದು ಸಾಮಾನ್ಯವಾಗಿದೆ ಎಂದು ಪರಿಸರವಾದಿ ಡಾ. ಹೆಚ್.ಕೆ.ಎಸ್.ಸ್ವಾಮಿ ಹೇಳಿದರು.
Published 13-Jun-2018 08:15 IST
ಚಿತ್ರದುರ್ಗ: ದೇವರ ದರ್ಶನ ಪಡೆದು, ಹರಕೆ ತೀರಿಸಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿ ಬಿಬಿಎಂಪಿ ಸದಸ್ಯ ಕೃಷ್ಣಮೂರ್ತಿ ಸೇರಿ ಹಲವರು ಗಾಯಗೊಂಡಿದ್ದಾರೆ.
Published 12-Jun-2018 16:09 IST
ಚಿತ್ರದುರ್ಗ: ಆರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಡಾ. ಶಿವಮೂರ್ತಿ ಮುರುಘಾ ಶರಣರು ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.
Published 12-Jun-2018 08:04 IST
ಚಿತ್ರದುರ್ಗ: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎ.ಐ.ಡಿ.ವೈ.ಓ.), ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎ.ಐ.ಡಿ.ಎಸ್.ಓ.) ಹಾಗೂ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎ.ಐ.ಎಂ.ಎಸ್.ಎಸ್.) ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
Published 12-Jun-2018 07:56 IST
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್‌ ಕಂಬಗಳು ಕುರಿಗಳ ಮೇಲೆ ಬಿದ್ದಿವೆ. ಪರಿಣಾಮ 10 ಕುರಿಗಳು ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ.
Published 10-Jun-2018 22:32 IST
ಚಿತ್ರದುರ್ಗ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟ್ರ್ಯಾಕ್ಟರ್‌ಗಳನ್ನು ಹೊಸದುರ್ಗ ತಾಲೂಕಿನ ಜಾನಕಲ್ ಠಾಣೆಯ ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ.
Published 10-Jun-2018 22:29 IST
ಚಿತ್ರದುರ್ಗ: ಆತನಿಗೆ ಮದುವೆ ಯೋಗ ಕೂಡಿ ಬಂದಿದ್ದರೂ ಸಹ ಅದೃಷ್ಟ ಕೈ ಹಿಡಿಯಲಿಲ್ಲ. ಆ ವ್ಯಕ್ತಿ ಅತ್ತ ಹುಡಿಗಿಯೂ ಸಿಗದೇ ಮತ್ತು ಇತ್ತ ಹಣವೂ ದೊರೆಯದೆ ಕಂಗಾಲಾಗಿದ್ದಾನೆ. ಮದುವೆ ಹೆಸರಿನಲ್ಲಿ ಆತನನ್ನು ಲೂಟಿ ಮಾಡಿ ಎಸ್ಕೇಪ್‌ ಆಗಿರುವ ಘಟನೆ ನಗರದಲ್ಲಿ ನಡೆದಿದೆ.
Published 10-Jun-2018 17:06 IST

video playಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
ಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
video playಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ
ಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ

ಮಳೆಗಾಲದಲ್ಲಿ ಪಾದಗಳ ರಕ್ಷಣೆ... ಏಕೆ-ಹೇಗೆ?
video playಕಣ್ಣಿನ ಸೌಂದರ್ಯದ ಜೊತೆ ಕಣ್ಣಿನ ಆರೋಗ್ಯದ ಕಡೆಯೂ ಎಚ್ಚರವಿರಲಿ...
ಕಣ್ಣಿನ ಸೌಂದರ್ಯದ ಜೊತೆ ಕಣ್ಣಿನ ಆರೋಗ್ಯದ ಕಡೆಯೂ ಎಚ್ಚರವಿರಲಿ...