ಮುಖಪುಟMoreರಾಜ್ಯ
Redstrib
ಚಿತ್ರದುರ್ಗ
Blackline
ಚಿತ್ರದುರ್ಗ: ಆಹಾರ ಇಲಾಖೆ ಆಯುಕ್ತ ಅನುರಾಗ್ ತಿವಾರಿ ನಿಗೂಢ ಸಾವು ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಗ್ರಹಿಸಿದ್ದಾರೆ.
Published 19-May-2017 11:30 IST
ದಾವಣಗೆರೆ/ಚಿತ್ರದುರ್ಗ: ಇಂದು ಬೆಳಗ್ಗೆ ಏಕಕಾಲದಲ್ಲಿ ದಾವಣಗೆರೆ ಹಾಗೂ ಚಿತ್ರದುರ್ಗದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Published 18-May-2017 16:43 IST
ಚಿತ್ರದುಗ೯: ತಾಲೂಕಿನ ಐನಹಳ್ಳಿ ಕುರುಬರಹಟ್ಟಿ ಗ್ರಾಮದ ಡ್ರೈವರ್ ಯಲ್ಲಪ್ಪ ಎಂಬುವರಿಗೆ ಸೇರಿದ ಮೂರು ಎಮ್ಮೆಗಳು ಊರಿನ ಜಾನುವಾರುಗಳ ಕುಡಿಯುವ ನೀರಿನ ತೊಟ್ಟಿಯಲ್ಲಿ ನೀರು ಸೇವಿಸಿದ ತಕ್ಷಣ ಸಾವನ್ನಪ್ಪಿವೆ.
Published 18-May-2017 17:30 IST
ಚಿತ್ರದುರ್ಗ: ಕೆಲಸ ಸಿಗದ ಕಾರಣ ಬೇಸರಗೊಂಡ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ಹೊಳಲ್ಕೆರೆ ತಾಲೂಕಿನ ಮದ್ದೇರು ಗ್ರಾಮದಲ್ಲಿ ನಡೆದಿದೆ. ರುದ್ರೇಶ್ (21) ಮೃತ ಯುವಕ.
Published 18-May-2017 20:09 IST
ಚಿತ್ರದುರ್ಗ: ಸಂಪನ್ಮೂಲದಲ್ಲಿ ಹಿಂದುಳಿದಿರುವ ಜಿಲ್ಲೆಯಲ್ಲಿ ಜ್ಞಾನ ಮತ್ತು ಬುದ್ದಿವಂತಿಕೆಯನ್ನು ಬಳಸಿಕೊಂಡು ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಪಾಠ ಮಾಡಿ ಜಿಲ್ಲೆಗೆ ಉತ್ತಮ ಫಲಿತಾಂಶ ತಂದುಕೊಡುವಲ್ಲಿ ಉಪನ್ಯಾಸಕರ ಪಾತ್ರ ಮಹತ್ವವಾದುದು ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಹೇಳಿದರು.
Published 18-May-2017 20:03 IST
ಚಿತ್ರದುರ್ಗ: ಇಂದಿನ ದಿನಗಳಲ್ಲಿ ದೃಶ್ಯ ಮಾಧ್ಯಮಗಳ ಹಾವಳಿಯಿಂದಾಗಿ ಜಾನಪದ ಸಂಸ್ಕೃತಿ ನಶಿಸಿ ಹೋಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರೋತ್ಸಾಹ ನೀಡಬೇಕೆಂದು ಎಪಿಎಂಸಿ ಮಾಜಿ ಕಾರ್ಯದರ್ಶಿ ಕೆಂಚವೀರನಹಳ್ಳಿ ಬಿ.ರಂಗಪ್ಪ ಹೇಳಿದರು.
Published 18-May-2017 19:57 IST
ಚಿತ್ರದುರ್ಗ: ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್‌ ಚುನಾವಣೆಗೆ ಬುಧವಾರ ನಗರದ ಮಹಿಳಾ ಸಮಾಜದಲ್ಲಿ ಮತದಾನ ನಡೆಯಿತು.
Published 17-May-2017 21:30 IST
ಚಿತ್ರದುರ್ಗ: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಗಂಗಾರಾಂ ಬಡಾರಿಯಾ ಅವರನ್ನು ಅಮಾನತು ಮಾಡಬೇಕೆಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.
Published 17-May-2017 21:24 IST
ಚಿತ್ರದುರ್ಗ: ಶಿಕ್ಷಣದ ವ್ಯಾಪಾರೀಕರಣ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
Published 17-May-2017 21:16 IST
ಚಿತ್ರದುರ್ಗ: ನಗರದ ಹೊರವಲಯದಲ್ಲಿ ಪ್ಯಾಸೆಂಜರ್ ರೈಲೊಂದು ಹಳಿ ತಪ್ಪಿದೆ. ರಾಷ್ಟ್ರೀಯ ಹೆದ್ದಾರಿ 13ರ ಮೇಲ್ಸೇತುವೆ ಬಳಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Published 17-May-2017 15:23 IST
ಚಿತ್ರದುರ್ಗ: ಗ್ರಾಮೀಣ ಪ್ರದೇಶದಲ್ಲಿನ ಯುವಕರು ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ಬರುವುದನ್ನು ಬಿಟ್ಟು ತಮ್ಮ ಹಳ್ಳಿಗಳಲ್ಲೆಯೇ ಸ್ವ ಉದ್ಯೋಗ ಮಾಡಬೇಕು ಎಂದು ಜಿಲ್ಲಾ ಯೋಜನಾ ನಿರ್ದೇಶಕ ಪಾಂಡ್ಯಪ್ಪ ಸಲಹೆ ಮಾಡಿದರು.
Published 16-May-2017 20:36 IST
ಚಿತ್ರದುರ್ಗ: ಮಳೆ ನೀರು ವ್ಯರ್ಥವಾಗಿ ಹರಿದು ಹೋಗಲು ಬಿಡದೆ ಭೂಮಿಯಲ್ಲಿ ಇಂಗಿಸಿ ಬರಗಾಲದ ವಿರುದ್ಧ ಸಮರ್ಥವಾಗಿ ಹೋರಾಡಲು ರೈತರ ಜೊತೆ ಕೈಜೋಡಿಸಬೇಕೆಂದು ಜಿ.ಪಂ. ಸಿಇಒ ನಿತೀಶ್ ಪಾಟೀಲ್ ಜಲಧೂತರಿಗೆ ಕರೆ ನೀಡಿದರು.
Published 16-May-2017 20:31 IST
ಚಿತ್ರದುರ್ಗ: ಜಾತಿಗಣತಿ ಕುರಿತ ವರದಿ ಸೋರಿಕೆಯಾಗಿಲ್ಲ. ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಅಂಕಿ ಅಂಶಗಳು ಸತ್ಯಕ್ಕೆ ದೂರವಾದ ಸಂಗತಿ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಆಂಜನೇಯ ಸ್ಪಷ್ಟಪಡಿಸಿದರು.
Published 15-May-2017 19:39 IST
ಚಿತ್ರದುರ್ಗ: ಮೂರು ಮನೆಗಳಿಗೆ ನುಗ್ಗಿದ ಖದೀಮರು ಸರಣಿಗಳ್ಳತನ ನಡೆಸಿ ಮನೆಯಲ್ಲಿದ್ದ ಬಂಗಾರ ಹಾಗೂ ನಗದು ಹಣ ದೋಚಿ ಪರಾರಿಯಾಗಿರುವ ಘಟನೆ ನಿನ್ನೆ ರಾತ್ರಿ ಭರಮಸಾಗರ ಎಸ್‌ಜೆಎಂ ಬಡಾವಣೆಯಲ್ಲಿ ನಡೆದಿದೆ.
Published 15-May-2017 19:49 IST

ದಿನವೂ ಕಂಪ್ಯೂಟರ್ ಮುಂದೆ ಕೂರುವವರು ಹೆಲ್ತಿ ಆಗಿರಬೇಕಾದ್ರೆ....?
video playಈ ಆಹಾರ ಪದ್ಧತಿ ಬಳಸಿ ಕೊಲೆಸ್ಟ್ರಾಲ್‌ ಕಡಿಮೆಗೊಳಿಸಿ
ಈ ಆಹಾರ ಪದ್ಧತಿ ಬಳಸಿ ಕೊಲೆಸ್ಟ್ರಾಲ್‌ ಕಡಿಮೆಗೊಳಿಸಿ
video playತರಹೇವಾರಿ ಚಹಾ, ಔಷಧೀಯ ಗುಣವುಳ್ಳ ಬೆಸ್ಟ್‌ tea ಗಳಾವು... ಲಾಭಗಳೇನು?
ತರಹೇವಾರಿ ಚಹಾ, ಔಷಧೀಯ ಗುಣವುಳ್ಳ ಬೆಸ್ಟ್‌ tea ಗಳಾವು... ಲಾಭಗಳೇನು?