ಮುಖಪುಟMoreರಾಜ್ಯ
Redstrib
ಚಿತ್ರದುರ್ಗ
Blackline
ಚಿತ್ರದುರ್ಗ: ಹಳೇ ಚಿತ್ರದುರ್ಗ ಜಿಲ್ಲೆಯಲ್ಲಿ 650 ಕ್ಕೂ ಹೆಚ್ಚು ಶಾಸನಗಳನ್ನು ಓದಿದ್ದೇನೆ. ಹೊಸದಾಗಿ ಸಿಕ್ಕಿರುವ ಅನೇಕ ಶಾಸನಗಳಲ್ಲಿ ಆಶ್ಚರ್ಯಕರ ಸಂಗತಿಗಳು ತಿಳಿದುಬಂದವು ಎಂದು ಸಂಶೋಧಕ ಡಾ. ಬಿ.ರಾಜಶೇಖರಪ್ಪ ತಿಳಿಸಿದರು.
Published 15-May-2017 19:42 IST
ಚಿತ್ರದುರ್ಗ: ವಕ್ಫ್ ಬೋರ್ಡ್ ಆಸ್ತಿಗಳು ಕಬಳಿಕೆ ಹಾಗೂ ಒತ್ತುವರಿಯಾಗದಂತೆ ಸಂರಕ್ಷಿಸಲು ಟಾಸ್ಕ್‌ ಫೋರ್ಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಅಲ್ಪಸಂಖ್ಯಾತ ಹಾಗೂ ವಕ್ಫ್ ಸಚಿವ ತನ್ವಿರ್‌‌ ಸೇಠ್ ತಿಳಿಸಿದರು.
Published 14-May-2017 19:43 IST
ಚಿತ್ರದುರ್ಗ: ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಅತ್ಯದ್ಭುತವಾದ ಗ್ರಾಫಿಕ್ಸ್‌ಗಳನ್ನು ಬಿಡಿಸಬಹುದಾಗಿದ್ದರೂ ಸಹಜತೆ ಇರುವ ಕೈಬರಹದ ಚಿತ್ರಗಳೇ ಅಚ್ಚುಮೆಚ್ಚು ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಆಂಜನೇಯ ಹೇಳಿದರು.
Published 14-May-2017 19:31 IST
ಚಿತ್ರದುರ್ಗ: ರೈತರ ಸಾಲ ಮನ್ನಾ ಮಾಡುವ ಬಗ್ಗೆ ನನ್ನದೇನೂ ವಿರೋಧವಿಲ್ಲ. ಆದರೆ ಕೇಂದ್ರ ಸರ್ಕಾರ ಅರ್ಧ ಮನ್ನಾ ಮಾಡಿದಲ್ಲಿ ಉಳಿದರ್ಧ ಸಾಲ ಮನ್ನಾ ಮಾಡಲು ನಾನು ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
Published 13-May-2017 22:12 IST
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆ ಸರ್ಕಾರದ ಆದ್ಯತೆಯ ಯೋಜನೆಗಳಾಗಿದ್ದು, ಇದೇ ಡಿಸೆಂಬರ್ ಅಂತ್ಯದ ವೇಳೆಗೆ ಚಿತ್ರದುರ್ಗ ಜಿಲ್ಲೆಗೆ ಭದ್ರಾ ನೀರು ಹರಿಯುವಂತೆ ಮಾಡಿಯೇ ತೀರುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮವಿಶ್ವಾಸ ವ್ಯಕ್ತಪಡಿಸಿದರು.
Published 13-May-2017 21:27 IST | Updated 07:26 IST
ಚಿತ್ರದುರ್ಗ: ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಭ್ರಷ್ಟಾಚಾರವಿಲ್ಲದ ಪಾರದರ್ಶಕ ಆಡಳಿತ ನೀಡಿ ಜನಮನ್ನಣೆ ಗಳಿಸಿದೆ. ಆದ್ದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳುವ ಮಾತುಗಳಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.
Published 13-May-2017 16:45 IST
ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ನಾಲ್ಕು ವರ್ಷಗಳು ಪೂರ್ಣಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಮೈದಾನದಲ್ಲಿ ಇಂದು ಜನ ಮನನ, ಜನ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Published 13-May-2017 07:49 IST
ಚಿತ್ರದುರ್ಗ: ಸರ್ಕಾರಕ್ಕೆ 4ವರ್ಷ ತುಂಬಿದ ಹಿನ್ನಲೆಯಲ್ಲಿ ಚಿತ್ರದುರ್ಗದಲ್ಲಿ ನಾಳೆ ನಡೆಯಲಿರುವ ಕಾರ್ಯಕ್ರಮದ ವೇದಿಕೆ ಬಳಿ ಬಿಜೆಪಿ ಪ್ರತಿಭಟನೆ ನಡೆಸಿದೆ.
Published 12-May-2017 16:13 IST
ಚಿತ್ರದುರ್ಗ: ನಗರದಲ್ಲಿ ಶನಿವಾರ ನಡೆಯುವ ಜನರಿಗೆ ಮನನ, ಜನರಿಗೆ ನಮನ ಕಾರ್ಯಕ್ರಮದಲ್ಲಿ ನಗರದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಒಟ್ಟು 152 ಕೋಟಿ ವೆಚ್ಚದಲ್ಲಿ 49 ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಆಂಜನೇಯ ತಿಳಿಸಿದರು.
Published 12-May-2017 19:36 IST
ಚಿತ್ರದುರ್ಗ: ಕೌಶಲ್ಯಾಭಿವೃದ್ದಿ ಇಲಾಖೆಯಿಂದ 18 ರಿಂದ 35 ವರ್ಷದೊಳಗಿನ ಎಲ್ಲಾ ನಿರುದ್ಯೋಗಿ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನು ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ತಿಳಿಸಿದರು.
Published 11-May-2017 09:18 IST
ಚಿತ್ರದುರ್ಗ: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಪ್ರಶಾಂತ್ ನಗರದ ನಿವಾಸಿಗಳು ಬುಧವಾರ ಪ್ರತಿಭಟಡನೆ ನಡೆಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ನಿವಾಸಿಗಳು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
Published 11-May-2017 09:13 IST
ಚಿತ್ರದುರ್ಗ: ಬೋರ್ ಫೇಲಾಯ್ತು, ಬೆಳೆ ನಷ್ಟ ಆಯ್ತು, ಸಾಲ ತೀರಿಸುವುದು ಹೇಗೆಂದು ಅನೇಕ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದರೆ ಇಲ್ಲೋರ್ವ ಆದರ್ಶ ರೈತ ಸಂಕಷ್ಟಗಳ ಸರಮಾಲೆಯ ಮಧ್ಯೆಯೂ ಸಮೃದ್ಧ ಬೆಳೆ ತೆಗೆದು ಇತರರಿಗೆ ಮಾದರಿಯಾಗಿದ್ದಾರೆ.
Published 10-May-2017 10:30 IST
ಚಿತ್ರದುರ್ಗ: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಚಿತ್ರದುರ್ಗ ತಾಲೂಕಿನ ಕ್ಯಾಸಾಪುರ ಗ್ರಾಮದ ಜನರು ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
Published 10-May-2017 10:34 IST
ಚಿತ್ರದುರ್ಗ: ಹಿರಿಯೂರು ತಾಲೂಕು ವಾಣಿವಿಲಾಸ ಸಾಗರದ ಹಿನ್ನೀರು ಪ್ರದೇಶದಲ್ಲಿ ಸಿಡಿಲು ಬಡಿದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
Published 09-May-2017 19:01 IST

ದಿನವೂ ಕಂಪ್ಯೂಟರ್ ಮುಂದೆ ಕೂರುವವರು ಹೆಲ್ತಿ ಆಗಿರಬೇಕಾದ್ರೆ....?
video playಈ ಆಹಾರ ಪದ್ಧತಿ ಬಳಸಿ ಕೊಲೆಸ್ಟ್ರಾಲ್‌ ಕಡಿಮೆಗೊಳಿಸಿ
ಈ ಆಹಾರ ಪದ್ಧತಿ ಬಳಸಿ ಕೊಲೆಸ್ಟ್ರಾಲ್‌ ಕಡಿಮೆಗೊಳಿಸಿ
video playತರಹೇವಾರಿ ಚಹಾ, ಔಷಧೀಯ ಗುಣವುಳ್ಳ ಬೆಸ್ಟ್‌ tea ಗಳಾವು... ಲಾಭಗಳೇನು?
ತರಹೇವಾರಿ ಚಹಾ, ಔಷಧೀಯ ಗುಣವುಳ್ಳ ಬೆಸ್ಟ್‌ tea ಗಳಾವು... ಲಾಭಗಳೇನು?