ಮುಖಪುಟMoreರಾಜ್ಯ
Redstrib
ಚಿತ್ರದುರ್ಗ
Blackline
ಚಿತ್ರದುರ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಕೋಟೆನಾಡು ಚಿತ್ರದುರ್ಗದಲ್ಲಿ ಸಂಘಟನೆಗಳು ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.
Published 08-Jan-2019 10:06 IST
ಚಿತ್ರದುರ್ಗ: ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಶಾಸಕಿ ಪೂರ್ಣಿಮಾ, ಸರಿಯಾದ ಸಮಯಕ್ಕೆ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚನೆ ನೀಡಿದರು.
Published 08-Jan-2019 21:32 IST
ಚಿತ್ರದುರ್ಗ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕಾರ್ಮಿಕ ಪರ ಸಂಘಟನೆಗಳು ದೇಶ ವ್ಯಾಪಿ ಕರೆ ನೀಡಿರುವ ಬಂದ್​ಗೆ ಚಿತ್ರದುರ್ಗ ಕೆಎಸ್ಆರ್​ಟಿಸಿ ಬೆಂಬಲ ಸೂಚಿಸಿದೆ.
Published 08-Jan-2019 17:02 IST
ಚಿತ್ರದುರ್ಗ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕಾರ್ಮಿಕ ಪರ ಸಂಘಟನೆಗಳು ದೇಶ ವ್ಯಾಪಿ ಕರೆ ನೀಡಿರುವ ಬಂದ್ ಹಿನ್ನಲೆ ಚಿತ್ರುದುರ್ಗದಲ್ಲಿ ಬಾಲಕನೋರ್ವ ವಿನೂತನ ಪ್ರತಿಭಟನೆ ನಡೆಸಿದನು.
Published 08-Jan-2019 12:46 IST
ಚಿತ್ರದುರ್ಗ: ಹೊಸದುರ್ಗ ಶಾಸಕ‌ ಗೂಳಿಹಟ್ಟಿ ಶೇಖರ್ ಆತ್ಮಹತ್ಯೆಗೆ ಯತ್ನ ಪ್ರಕರಣ ಇದೀಗ ರಾಜ್ಯಾದಂತ ಸುದ್ದಿಯಾಗಿದೆ. ಇತ್ತ ಹೊಸದುರ್ಗದಲ್ಲಿ ಅವರ ಬೆಂಬಲಿಗರು ಟೈರ್​ಗೆ ಬೆಂಕಿ ಹಚ್ಚಿ, ಬಸ್ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
Published 07-Jan-2019 16:53 IST
ಚಿತ್ರದುರ್ಗ: ಪೊಲೀಸ್ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ಹಿನ್ನಲೆಯಲ್ಲಿ ಶಾಸಕ ಗೂಳಿಹಟ್ಟಿ.ಡಿ. ಶೇಖರ್ ವಿರುದ್ಧ ಸೆಕ್ಷನ್​ 309ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ ಅರುಣ್ ಹೇಳಿಕೆ ನೀಡಿದರು.
Published 07-Jan-2019 12:29 IST
ಚಿತ್ರದುರ್ಗ: ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಹತ್ಯೆ ಪ್ರಕರಣ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೇ ಆಕ್ರೋಶಭರಿತರಾದ ಶಾಸಕ ಚಂದ್ರಪ್ಪ ವಿವಾದಾತ್ಮಕ ಹೇಳಿಕೆ ನೀಡಿದರು.
Published 07-Jan-2019 14:45 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!