ಮುಖಪುಟMoreರಾಜ್ಯ
Redstrib
ಕೋಲಾರ
Blackline
ಕೋಲಾರ‌: ನಗರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದ 5 ಜನರ ತಂಡ ಆಗಮಿಸಿ ಬರ ಪ್ರದೇಶಗಳ ವೀಕ್ಷಣೆಯಲ್ಲಿ ತೊಡಗಿದ್ದಾರೆ.
Published 25-Jan-2019 14:33 IST
ಕೋಲಾರ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
Published 25-Jan-2019 10:13 IST
ಕೋಲಾರ: ಬೀದಿ ನಾಯಿಗಳಿಂದ ರಕ್ಷಣೆ ಪಡೆಯಲು ಹೋಗಿ ಪಾಳು ಬಾವಿಗೆ ಬಿದ್ದಿದ್ದ ಜಿಂಕೆಯನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಘಟನೆ ನಗರದಲ್ಲಿ ನಡೆದಿದೆ.
Published 23-Jan-2019 21:28 IST | Updated 21:29 IST
ಕೋಲಾರ: ಹಸುವೊಂದು ಮೂರು ಹೆಣ್ಣು ಕರುಗಳಿಗೆ ಜನ್ಮ ನೀಡುವ ಮೂಲಕ ಬಡ ರೈತನ ಪಾಲಿಗೆ ವರ ನೀಡಿದೆ.
Published 23-Jan-2019 17:03 IST
ಕೋಲಾರ: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳು ನಿನ್ನೆ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಾಗೂ ಕೋಲಾರ ತ್ರಿಚಕ್ರ ಆಟೋ ಯೂನಿಯನ್ ವತಿಯಿಂದ ಇಂದು ಕೋಲಾರದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
Published 22-Jan-2019 17:38 IST | Updated 07:25 IST
ಕೋಲಾರ: ಅದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಜಮೀನು. ಅಷ್ಟೇ ಅಲ್ಲದೆ, ಸಾರ್ವಜನಿಕ ಹಿತಾಸಕ್ತಿಗಾಗಿ ಮೀಸಲಿಟ್ಟ ಸರ್ಕಾರಿ ಜಾಗ ಕೂಡ. ಇಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಹತ್ತಾರು ಗುಡಿಸಲುಗಳ ನಿರ್ಮಾಣಕ್ಕೆ ಗ್ರಾಮಸ್ಥರು ಮುಂದಾಗಿದ್ದರು. ಆದರೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ತೆರವುಗೊಳಿಸಿ ಒತ್ತುವರಿದಾರರಿಗೆ ಎಚ್ಚರಿಕೆ ನೀಡಿದ್ದಾರೆ.
Published 22-Jan-2019 16:57 IST
ಕೋಲಾರ : ಅಸ್ಪೃಶ್ಯತೆಯು ಕೆಲ ಗ್ರಾಮಗಳಲ್ಲಿರುವ ಅನಾಗರಿಕ ಪದ್ದತಿ, ಇದನ್ನ ಆಚರಣೆ ಮಾಡುವುದು ಕಾನೂನು ಪ್ರಕಾರ ಅಪರಾಧ ಕೂಡ. ಆದರೆ ಇಲ್ಲೊಂದು ಗ್ರಾಮದಲ್ಲಿ ಇಂತಹ ಆಚರಣೆ ಇನ್ನೂ ಜೀವಂತವಿದ್ದು ಕಾನೂನು ಪ್ರಾಧಿಕಾರ ಹಾಗೂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಶಾಂತಿ ಸಭೆ ನಡೆಸಿದರು.
Published 22-Jan-2019 04:42 IST | Updated 06:47 IST
ಕೋಲಾರ: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾದ ಹಿನ್ನೆಲೆ ಕೋಲಾರದ ವಿವಿಧೆಡೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
Published 21-Jan-2019 23:33 IST
ಕೋಲಾರ: ವಿದ್ಯುತ್ ಸಮಸ್ಯೆ ನಿವಾರಿಸಲು ಗ್ರಾಮ ಪಂಚಾಯತಿಯೊಂದು ಗ್ರಾಮದೆಲ್ಲೆಡೆ ಸೋಲಾರ್ ದೀಪಗಳನ್ನು ಅಳವಡಿಸುವ ಮೂಲಕ ಮಾದರಿ ಕಾರ್ಯಕ್ಕೆ ಸಾಕ್ಷಿಯಾಗಿದೆ.
Published 20-Jan-2019 19:26 IST
ಕೋಲಾರ: ಕುಟುಂಬ ಕಲಹ ಹಿನ್ನೆಲೆ ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಮಾಲೂರು ತಾಲೂಕಿನ ಚಿಕ್ಕಾಪುರ ಬಳಿ ನಡೆದಿದೆ.
Published 20-Jan-2019 12:51 IST
ಕೋಲಾರ : ವಿವಾದಗಳಿಗೆ ಕಾರಣವಾಗಿರುವ ಕೆ.ಸಿ.ವ್ಯಾಲಿ ನೀರಾವರಿ ಯೋಜನೆಯ ನೀರನ್ನು ನಿಲ್ಲಿಸುವಲ್ಲಿ ಬೇರೆ ಯಾವುದೇ ಉದ್ದೇಶವಿಲ್ಲ. ಜಿಲ್ಲೆಯ ಹಿತದೃಷ್ಟಿಯಿಂದ, ಪರಿಸರದ ಮೇಲೆ ಯಾವುದೇ ತೊಂದರೆ ಆಗಬಾರದು ಅನ್ನುವ ದೃಷ್ಟಿಯಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ ಹೇಳಿದ್ರು.
Published 20-Jan-2019 05:15 IST
ಕೋಲಾರ: ಬಯಲುಸೀಮೆ ಜಿಲ್ಲೆಗಳಿಗೆ ಆಪಧ್ಬಾಂದವನಂತೆ, ಬರಡು ಭೂಮಿಯ ಒಯಾಸಿಸ್‌ನಂತೆ ಬಿಂಬಿತವಾಗಿರುವ ಕೆ.ಸಿ. ವ್ಯಾಲಿ ಯೋಜನೆಗೆ ಸುಪ್ರೀಂ ತಡೆಯಾಜ್ಞೆ ನೀಡಿದ್ದು, ಸದ್ಯ ನೀರು ನಿಲ್ಲಿಸಲಾಗಿದೆ. ಪ್ರಾರಂಭದಿಂದಲೂ ಒಂದಿಲ್ಲೊಂದು ವಿಘ್ಞಗಳನ್ನ ಎದುರಿಸುತ್ತಿರುವ ಯೋಜನೆ ಈಗ ಕೆಲವರ ವೈಯಕ್ತಿಕ ಹಿತಾಸಕ್ತಿಗೆ ಸಿಲುಕಿ ಮತ್ತೊಂದು ಸಂಕಷ್ಟ ಎದುರಿಸುವಂತಾಗಿದೆ.
Published 19-Jan-2019 22:31 IST
ಕೋಲಾರ: ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿ 30ಕ್ಕೂ ಮೇಕೆಗಳು ಹಾಗೂ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಕೋಲಾರದಲ್ಲಿ ನಡೆದಿದ್ದು, ಹಳೇ ವೈಷಮ್ಯದಿಂದ ಕೃತ್ಯ ಎಸೆಗಲಾಗಿದೆ ಎಂದು ಶಂಕಿಸಲಾಗಿದೆ
Published 18-Jan-2019 19:36 IST
ಕೋಲಾರ: ಲಂಚ ಪಡೆಯುವ ವೇಳೆ ಬೆಸ್ಕಾಂನ ಜೂನಿಯರ್ ಇಂಜಿನಿಯರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
Published 18-Jan-2019 14:37 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!