Redstrib
ಮಂಡ್ಯ
Blackline
ಶ್ರೀರಂಗಪಟ್ಟಣ: ಜೆಡಿಎಸ್ ಪಕ್ಷದಲ್ಲಿರುವ ಕಾರ್ಯಕರ್ತರೇ ಪಕ್ಷದ ನಿಜವಾದ ನಾಯಕರು. ನಿಮ್ಮ ಶ್ರಮದಿಂದ ಪಕ್ಷ ಉಳಿದಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದರು.
Published 24-May-2017 19:57 IST
ಮಂಡ್ಯ: ತಾಲೂಕಿನ ಬಸರಾಳು ಗ್ರಾಮದ ಹೊರವಲಯದಲ್ಲಿ ಜಿಂಕೆ ಶವ ಪತ್ತೆಯಾಗಿದೆ.
Published 24-May-2017 20:03 IST
ಮಂಡ್ಯ: ಜಿಲ್ಲೆ ಸೇರಿದಂತೆ ಕೆ.ಆರ್.ಪೇಟೆ ತಾಲೂಕಿನಾದ್ಯಂತ ಮಂಗಳವಾರ ಭಾರಿ ಮಳೆ ಸುರಿದಿದೆ. ಪರಿಣಾಮ ಕೆ.ಆರ್. ಪೇಟೆಯಲ್ಲಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ.
Published 24-May-2017 13:27 IST
ಮಂಡ್ಯ: ಕಾರು ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಕೆ.ಆರ್.ಪೇಟೆ ತಾಲೂಕಿನ ರಂಗನತಿಟ್ಟಿನ ಬಳಿ ನಡೆದಿದೆ.
Published 24-May-2017 20:19 IST | Updated 20:36 IST
ಮಂಡ್ಯ : ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಡಿ. ಹೊಸೂರು ಗ್ರಾಮದಲ್ಲಿ ನಡೆದಿದೆ.
Published 24-May-2017 17:30 IST | Updated 17:46 IST
ಮಂಡ್ಯ:ಸಾಲಬಾಧೆ ತಾಳಲಾರದೆ ರೈತನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರಿನ ರೈಲ್ವೆ ನಿಲ್ದಾಣದ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
Published 24-May-2017 21:11 IST
ಮಂಡ್ಯ : ಪ್ರತಿಯೊಂದು ಜೀವಿಗೂ ನೀರು ಅತ್ಯಮೂಲ್ಯ. ರಾಷ್ಟ್ರೀಯ ನದಿಗಳ ಜೋಡಣಾ ಕಾರ್ಯಕ್ಕೆ ರೈತಸಂಘದ ಸಂಪೂರ್ಣ ಬೆಂಬಲವಿದೆ ಎಂದು ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ತಿಳಿಸಿದರು.
Published 24-May-2017 17:41 IST
ಮಂಡ್ಯ : ಕಳೆದ ಆರು ದಶಕಗಳಿಂದಲೂ ಕಾಂಗ್ರೆಸ್ ಸರ್ಕಾರ ದೇಶವನ್ನು ಆಳುತ್ತಿದೆ. ಆದರೆ ಈ ದೇಶದಲ್ಲಿ ಇಂದಿಗೂ ಶೇ. 70ರಷ್ಟು ಮಂದಿ ಕಡಿಮೆ ವೇತನ ಪಡೆಯುವ ಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದರು.
Published 24-May-2017 17:38 IST
ಶ್ರೀರಂಗಪಟ್ಟಣ: ದೇವೇಗೌಡರನ್ನು ಮಂಡ್ಯಕ್ಕೆ ಪರಿಚಯಿಸಿದ್ದು ಶಾಸಕ ಎಸ್.ಡಿ.ಜಯರಾಂ. ಅಲ್ಲಿಯವರೆಗೆ ಮಂಡ್ಯದ ಸ್ಥಿತಿ-ಗತಿ ಬಗ್ಗೆ ದೇವೇಗೌಡರಿಗೆ ಏನೂ ಗೊತ್ತಿರಲಿಲ್ಲ. ನನ್ನನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರನ್ನಾಗಿ ಮಾಡಿದ್ದೂ ಎಸ್.ಡಿ.ಜಯರಾಂ ಅವರೇ ವಿನಃ ದೇವೇಗೌಡರಲ್ಲ ಎಂದು ಶಾಸಕ ಎನ್.ಚೆಲುವರಾಯಸ್ವಾಮಿ ಟಾಂಗ್ ನೀಡಿದರು.
Published 23-May-2017 19:36 IST
ಮಂಡ್ಯ: ಕೆ.ಆರ್.ಪೇಟೆ ಪಟ್ಟಣದ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಕೊಲೆಯಾಗಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿ ಶಶಾಂಕ್ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Published 23-May-2017 07:59 IST | Updated 10:30 IST
ಮಂಡ್ಯ: ಜನರ ಆಶಯಕ್ಕೆ ಧಕ್ಕೆ ಬಾರದಂತೆ ಹಾಗೂ ಲೋಕಸಭಾ ಚುನಾವಣಾ ಪೂರ್ವ ನೀಡಿದ್ದ ಭರವಸೆಗಳನ್ನು ಈಡೇರಿಸುವ ಮೂಲಕ ಭಾರತವನ್ನು ಬಲಿಷ್ಠಗೊಳಿಸುವ ದಿಕ್ಕಿನಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಾಮದಾಸ್ ಹೇಳಿದರು.
Published 23-May-2017 19:30 IST
ಮಂಡ್ಯ : ಅರ್ಚಕರಿಗೆ ನೀಡುವ ಸಂಬಳ ಯಾವುದಕ್ಕೂ ಸಾಲುತ್ತಿಲ್ಲ. ಪಿಎಫ್ ಸೌಲಭ್ಯದಿಂದಲೂ ನಮ್ಮನ್ನು ವಂಚಿಸಲಾಗುತ್ತಿದೆ. ಅರ್ಚಕರ ಸಮಸ್ಯೆಗಳಿಗೆ ಮುಕ್ತಿ ದೊರಕಬೇಕಾದರೆ ಒಗ್ಗಟ್ಟಾಗಬೇಕು ಎಂದು ಮುಜರಾಯಿ ದೇವಾಲಯಗಳ ಅರ್ಚಕರು ಆಗಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಕೆ.ಶ್ರೀನಿವಾಸ ಮೂರ್ತಿ ತಿಳಿಸಿದರು.
Published 23-May-2017 18:43 IST
ಮಂಡ್ಯ: ಬರಪೀಡಿತ ಮಂಡ್ಯ ಜಿಲ್ಲೆಯ ವಿವಿಧ ಏಳು ವಲಯಗಳಲ್ಲಿ ಹಸಿರು ವನಸಿರಿ ಬೆಳೆಸುವ ಸಲುವಾಗಿ ಸೀಡ್ ಬಾಲ್ (ಬೀಜದ ಉಂಡೆ) ಯೋಜನೆ ಸಿದ್ಧಗೊಂಡಿದೆ. ಮಳೆಗಾಲದಲ್ಲಿ ಯೋಜನೆ ಜಾರಿಗೆ ಸರ್ವ ಸಿದ್ಧತೆಗಳನ್ನು ನಡೆಸಲಾಗಿದೆ.
Published 23-May-2017 18:41 IST
ಮಂಡ್ಯ: ಖಾಸಗಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಗ್ರಾಮ ಪಂಚಾಯಿತಿ ಸದಸ್ಯನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು-ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
Published 22-May-2017 15:57 IST

ತುಪ್ಪ ಸೇವನೆ... ಎಷ್ಟು ಆರೋಗ್ಯದಾಯಕ, ಎಷ್ಟು ಹಾನಿಕಾರಕ ?
video playಕುಡಿತ ನಿಮ್ಮ ದೌರ್ಬಲ್ಯವಾ... ಮದ್ಯಪಾನದಿಂದ ದೂರವಾಗಲು ಹೀಗೆ ಮಾಡಿ
ಕುಡಿತ ನಿಮ್ಮ ದೌರ್ಬಲ್ಯವಾ... ಮದ್ಯಪಾನದಿಂದ ದೂರವಾಗಲು ಹೀಗೆ ಮಾಡಿ