ಮುಖಪುಟMoreರಾಜ್ಯ
Redstrib
ಮಂಡ್ಯ
Blackline
ಮಂಡ್ಯ: ನಾಡಿನ ದೊರೆ ಸಿಎಂ ಕುಮಾರಸ್ವಾಮಿ ಅವರು ಇದೇ ಶುಕ್ರವಾರದಂದು ಮಂಡನೆ ಮಾಡಲಿರುವ ಬಜೆಟ್ ಮೇಲೆ ಸಕ್ಕರೆ ನಾಡು ಮಂಡ್ಯದ ಜನತೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ತಮಗೆ ಕುಮಾರಣ್ಣ ಸಿಹಿ ನೀಡುತ್ತಾರೆ ಎಂದು ಕಾತುರದಿಂದ ಕಾಯುತ್ತಿದ್ದಾರೆ.
Published 07-Feb-2019 04:49 IST
ಮಂಡ್ಯ: ರಾಜ್ಯ ಸರ್ಕಾರದ ಬಜೆಟ್ ಮಂಡನೆಗೂ ಮೊದಲೇ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ದಿಢೀರ್ ಪ್ರವಾಸ ಮಾಡಿ, ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಮಾಡಿದರು.
Published 06-Feb-2019 22:46 IST
ಮಂಡ್ಯ: ರಾಜ್ಯ ಸರ್ಕಾರ ಸುಭದ್ರವಾಗಿದೆ, ಯಾವುದೇ ಆತಂಕ ಬೇಡ. ಸದನಕ್ಕೆ ಗೈರುಹಾಜರಾಗಿದ್ದ ಕೆ.ಆರ್. ಪೇಟೆ ಶಾಸಕ ನಾರಾಯಣಗೌಡರು ಬೆಂಗಳೂರಿನಲ್ಲಿದ್ದಾರೆ. ನಮ್ಮ ಸಂಪರ್ಕದಲ್ಲೇ ಇದಾರೆ ಎಂದು ಸಣ್ಣ ನೀರಾವರಿ ಸಚಿವ ಪುಟ್ಟರಾಜು ತಿಳಿಸಿದರು.
Published 06-Feb-2019 21:20 IST
ಮಂಡ್ಯ: ಅತೃಪ್ತ ಜೆಡಿಎಸ್ ಶಾಸಕ ಕೆ ಸಿ ನಾರಾಯಣಗೌಡರನ್ನು ಕರೆತರುವ ಹೊಣೆ ಸಚಿವ ಸಿ ಎಸ್‌ ಪುಟ್ಟರಾಜು ಹೆಗಲಿಗೆ ಹೊರಿಸಲಾಗಿದೆ. ಹೀಗಾಗಿ ಇಂದು ಹಠಾತ್ ಆಗಿ ಜಿಲ್ಲೆಗೆ ಭೇಟಿ ನೀಡಿರುವ ಪುಟ್ಟರಾಜು ಅವರು, ನಾರಾಯಣಗೌಡರಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಹೇಳಲಾಗ್ತಿದೆ.
Published 06-Feb-2019 19:54 IST
ಮಂಡ್ಯ: ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿಗೆ ಸಿಲುಕಿ ಚಿರತೆ ಸಾವಿಗೀಡಾಗಿರುವ ಘಟನೆ ಮದ್ದೂರು ತಾಲೂಕಿನ ಭೀಮನಕೆರೆ ಗ್ರಾಮದ ಬಳಿ ನಡೆದಿದೆ.‌
Published 06-Feb-2019 13:08 IST
ಮಂಡ್ಯ: ಮಹಿಳೆಯರ ಆಕ್ರೋಶಕ್ಕೆ‌ ಕಾರಣವಾಗಿದ್ದ ಮಳವಳ್ಳಿ ತಾಲೂಕಿನ ಕುಂತೂರು ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಕೊನೆಗೂ ಉದ್ಘಾಟನೆಯ ಭಾಗ್ಯ ಕಂಡಿದೆ.
Published 06-Feb-2019 10:10 IST | Updated 10:14 IST
ಮಂಡ್ಯ: ಎರಡು ದೇವಾಲಯಗಳ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಗ್ರಾಮದೇವತೆ ವಿಗ್ರಹ ಭಗ್ನಗೊಳಿಸಿ ಪಂಚಲೋಹದ ವಿಗ್ರಹ ಕದ್ದೊಯ್ದ ಘಟನೆ ಮದ್ದೂರು ತಾಲೂಕಿನ ಚುಂಚೇಗೌಡನದೊಡ್ಡಿ ಮತ್ತು ಪಣ್ಣೆದೊಡ್ಡಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
Published 06-Feb-2019 09:26 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!

video playಕಪಿಲ್ ಶರ್ಮಾ ಶೋನಲ್ಲಿ ಕನ್ನಡದ ಕಂಪು ಹರಿಸಿದ ಕಿಚ್ಚ ಸುದೀಪ್!
video playಸಾಲ ಕಟ್ಟಲು ಆಗಲಿಲ್ಲ, ಆಸ್ತಿಯೆಲ್ಲ ಭೋಗ್ಯಕ್ಕೆ ಹಾಕಿದ್ದರು: ಬಿಗ್‌-ಬಿ ಸಿನಿ ಸುವರ್ಣ ಪಯಣ ಹೂ ಹಾಸಿಗೆಯಲ್ವಣ್ಣೋ..!
ಸಾಲ ಕಟ್ಟಲು ಆಗಲಿಲ್ಲ, ಆಸ್ತಿಯೆಲ್ಲ ಭೋಗ್ಯಕ್ಕೆ ಹಾಕಿದ್ದರು: ಬಿಗ್‌-ಬಿ ಸಿನಿ ಸುವರ್ಣ ಪಯಣ ಹೂ ಹಾಸಿಗೆಯಲ್ವಣ್ಣೋ..!