ಮುಖಪುಟMoreರಾಜ್ಯ
Redstrib
ರಾಮನಗರ
Blackline
ರಾಮನಗರ: ಚನ್ನಪಟ್ಟಣ ತಾಲೂಕಿನ ಅಂಬಾಡಿಹಳ್ಳಿಯ ಶ್ರೀ ವಿಜಯನಗರದಮ್ಮ ದೇವಿಯ ಕೊಂಡೋತ್ಸವದ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
Published 13-Apr-2017 16:50 IST
ರಾಮನಗರ: ಚನ್ನಪಟ್ಟಣ ನಗರದ ಎಂಜಿ ರಸ್ತೆ ಅಗಲೀಕರಣ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿರುವ ನಗರಸಭಾಡಳಿತ ಒತ್ತುವರಿ ತೆರವುಗೊಳಿಸುವಲ್ಲಿ ಮೀನಾಮೇಷ ಎಣಿಸುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
Published 12-Apr-2017 15:41 IST
ರಾಮನಗರ: ಮೂರು ತಿಂಗಳ ಗರ್ಭಿಣಿಯನ್ನು ಹೊಡೆದು ಕೊಲೆ ಮಾಡಿ ನಂತರ ನೇಣು ಬಿಗಿದು ಆತ್ಮಹತ್ಯೆ ಎಂದು ಬಿಂಬಿಸಿ ಪತಿ ಪರಾರಿಯಾಗಿರುವ ಘಟನೆ ಕೋಡಂಬಳ್ಳಿ ಗ್ರಾಮದಲ್ಲಿ ನಡೆದಿದೆ.
Published 11-Apr-2017 16:50 IST
ರಾಮನಗರ: ನಂಜನಗೂಡು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಹಣದ ಹೊಳೆ ಹರಿದಿದೆ. ರಾಜ್ಯದ ಇತಿಹಾಸದಲ್ಲೇ ಇಂತಹ ಉಪ ಚುನಾವಣೆ ನಡೆದಿಲ್ಲ, ಸರ್ಕಾರಿ ಅಧಿಕಾರಿಗಳ ವಾಹನದಲ್ಲಿ ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
Published 11-Apr-2017 16:01 IST
ರಾಮನಗರ: ನಮ್ಮ ಕುಟುಂಬದಿಂದ ಕುಮಾರಸ್ವಾಮಿ ಮತ್ತು ರೇವಣ್ಣ ಬಿಟ್ಟರೆ ಯಾರು ಸ್ಪರ್ಧೆ ಮಾಡೋಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತೆ ಪುನರುಚ್ಚರಿಸಿದ್ದಾರೆ.
Published 09-Apr-2017 14:40 IST
ರಾಮನಗರ: ಲಾರಿ ಮೈಮೇಲೆ ಹರಿದ ಪರಿಣಾಮ ತಾಯಿ ಮತ್ತು ಮಗ ಇಬ್ಬರೂ ಮೃತಪಟ್ಟ ದಾರುಣ ಘಟನೆಯೊಂದು ಇಲ್ಲಿನ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ.
Published 08-Apr-2017 21:38 IST
ರಾಮನಗರ: ತಾಲೂಕಿನ ಪ್ರಸಿದ್ದ ದೇವಾಲಯ ನೀಲಸಂದ್ರದ ಶ್ರೀಕಾಲಭೈರವೇಶ್ವರ ಸ್ವಾಮಿ ದೇವರ ಜಾತ್ರಾ ಮಹೋತ್ಸವವು ಎರಡನೇ ದಿನಕ್ಕೆ ಕಾಲಿಟ್ಟು ಅದ್ದೂರಿಯಾಗಿ ಜರುಗಿತು.
Published 08-Apr-2017 10:35 IST
ರಾಮನಗರ: ಚನ್ನಪಟ್ಟಣ ಜನತೆ ನನ್ನ ಮುಂದಿನ ವಿಧಾನಸಭೆ ಚುನಾವಣೆ ಸ್ಪರ್ಧೆಯ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ. ನಾನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಬೇಕೆಂಬುದು ತಾಲೂಕಿನ ಜನರ ಬಯಕೆಯಾಗಿದೆ ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
Published 07-Apr-2017 19:20 IST
ರಾಮನಗರ: ಅಳಿಯನೋರ್ವ ಅತ್ತೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಕೆಂಚನಕುಪ್ಪೆಯಲ್ಲಿ ನಡೆದಿದೆ.
Published 06-Apr-2017 18:59 IST
ರಾಮನಗರ: ಗ್ರಾಮ ಪಂಚಾಯ್ತಿ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಪಕ್ಷಾತೀತವಾಗಿ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕಾದ ಅಧ್ಯಕ್ಷರು ಗ್ರಾಮ ಠಾಣೆಗೆ ಸೇರಿದ ಜಾಗದಲ್ಲಿ ನಿವೇಶನ ಪಡೆದು ಖಾತೆ ಮಾಡಿಸಿಕೊಂಡಿರುವುದಲ್ಲದೆ ಸಾರ್ವಜನಿಕರ ರಸ್ತೆಗೆ ತಡೆಯೊಡ್ಡಿರುವ ಘಟನೆ ತಾಲೂಕಿನ ಬ್ರಹ್ಮಣಿಪುರ ಗ್ರಾಮದಲ್ಲಿ ನಡೆದಿದೆ.
Published 06-Apr-2017 17:26 IST
ರಾಮನಗರ: ದಿನೇ ದಿನೆ ಹೆಚ್ಚಾಗುತ್ತಿರುವ ಕಾಡು ಪ್ರಾಣಿಗಳ ಹಾವಳಿಯಿಂದ ರೈತರಿಗೆ ನೆಮ್ಮದಿಯಿಲ್ಲದಂತಾಗಿದೆ. ಇದಕ್ಕೆ ಪುಷ್ಠಿ ಎಂಬಂತೆ ಇತ್ತೀಚೆಗೆ ತಾಲೂಕಿನ ತೊರೆಹೊಸೂರು ಗ್ರಾಮದಲ್ಲಿ ಚಿರತೆಯೊಂದು ದಾಳಿ ಮಾಡಿರುವ ಘಟನೆ ನಡೆದಿದೆ.
Published 03-Apr-2017 16:25 IST
ರಾಮನಗರ: ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿ ಶೇಖರಿಸಿದ್ದ ಕೊಬ್ಬರಿ, ದವಸ, ಧಾನ್ಯ ಸೇರಿ ಸುಮಾರು 2 ಲಕ್ಷಕ್ಕೂ ಹೆಚ್ಚು ಮೌಲ್ಯದ ಬೆಲೆಬಾಳುವ ಸರಕು ಸಾಮಾನುಗಳು ಬೆಂಕಿಗೆ ಭಸ್ಮವಾಗಿರುವ ಘಟನೆ ತಾಲೂಕಿನ ಅಕ್ಕೂರು ಪೊಲೀಸ್ ಠಾಣೆ ವ್ಯಾಪ್ತಿಯ ವಿರುಪಾಕ್ಷಿಪುರ ಗ್ರಾಮದಲ್ಲಿ ನಡೆದಿದೆ.
Published 03-Apr-2017 16:21 IST
ರಾಮನಗರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಂಬಂಧ ದಾಖಲಾದ ಪ್ರಕರಣ ಹಿಂಪಡೆಯುವಂತೆ ಸೌಭಾಗ್ಯಮ್ಯ ಕುಟುಂಬಸ್ಥರು ಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಎಸ್‌ಪಿ ಹಾಗೂ ಪೊಲೀಸರ ವಿರುದ್ಧ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
Published 31-Mar-2017 15:07 IST | Updated 15:08 IST
ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಕನಕಪುರ ತಾಲೂಕಿನ ವಿರುಪಸಂದ್ರ ಗ್ರಾಮದ ಯುವಕನೊಬ್ಬ ಎಸ್‌ಪಿ ಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು.
Published 29-Mar-2017 15:11 IST

ಕಬ್ಬಿನ ರಸ ಸೇವಿಸುವ ಮುನ್ನ ಇವೆಲ್ಲ ಗಮನದಲ್ಲಿಡಿ
video playಮಲಬದ್ಧತೆ ಸಮಸ್ಯೆ ಕಾಡುತ್ತಿದೆಯೇ? ಈ ಆಹಾರ ಸೇವಿಸಿ...
ಮಲಬದ್ಧತೆ ಸಮಸ್ಯೆ ಕಾಡುತ್ತಿದೆಯೇ? ಈ ಆಹಾರ ಸೇವಿಸಿ...
video playವೀರ್ಯ ದಾನ, ವೀರ್ಯ ಬ್ಯಾಂಕ್ ಬಗ್ಗೆ ನಿಮಗೆಷ್ಟೆಲ್ಲಾ ಗೊತ್ತು?
ವೀರ್ಯ ದಾನ, ವೀರ್ಯ ಬ್ಯಾಂಕ್ ಬಗ್ಗೆ ನಿಮಗೆಷ್ಟೆಲ್ಲಾ ಗೊತ್ತು?

video playಇನ್ಸ್ಟಾಗ್ರಾಂಗೆ ಕತ್ರಿನಾ...ಸ್ವಾಗತಿಸಿದ ಸಲ್ಲು
ಇನ್ಸ್ಟಾಗ್ರಾಂಗೆ ಕತ್ರಿನಾ...ಸ್ವಾಗತಿಸಿದ ಸಲ್ಲು
video playಕತೆ ಕದ್ದ ಕೇಸ್‌...ವರ್ಮಾ ವಿರುದ್ಧ ಜಾಮೀನು ರಹಿತ ವಾರೆಂಟ್‌
ಕತೆ ಕದ್ದ ಕೇಸ್‌...ವರ್ಮಾ ವಿರುದ್ಧ ಜಾಮೀನು ರಹಿತ ವಾರೆಂಟ್‌