ಮುಖಪುಟMoreರಾಜ್ಯ
Redstrib
ರಾಮನಗರ
Blackline
ರಾಮನಗರ : ರಸ್ತೆ ಅಗಲೀಕರಣಕ್ಕಾಗಿ ಹೋಟೆಲ್ ತೆರವು ಗೊಳಿಸಿದ್ದರಿಂದ ಮನನೊಂದು ಹೋಟೆಲ್ ಮಾಲೀಕ ರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
Published 19-Nov-2018 19:12 IST
ರಾಮನಗರ: ರೈತರ ಬಗ್ಗೆ ಕುಮಾರಸ್ವಾಮಿ ಅವರಿಗೆ ಇರುವಷ್ಟು ಕಾಳಜಿ ಬೇರೆ ಯಾವ ರಾಜಕಾರಣಿಗೂ ಇಲ್ಲ. ಹಾಗಾಗಿ ರೈತರನ್ನ ಕರೆದು ಸಿಎಂ ಮಾತನಾಡ್ತಾರೆ, ಎಲ್ಲವನ್ನೂ ಬಗೆಹರಿಸುತ್ತಾರೆ. ಅದರಲ್ಲಿ ರಾಜಕೀಯ ಬೆರೆಸುವುದು ಬೇಡ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
Published 19-Nov-2018 16:15 IST | Updated 17:17 IST
ರಾಮನಗರ: ಕಾಡಾನೆ ದಾಳಿಗೆ ರೈತನೋರ್ವ ಸಾವನ್ನಪ್ಪಿರುವ ಘಟನೆ ಹೆಗ್ಗನೂರು ಗ್ರಾಮದಲ್ಲಿ ನಡೆದಿದೆ.
Published 19-Nov-2018 11:12 IST
ರಾಮನಗರ : ಮಾರಕಾಸ್ತ್ರಗಳಿಂದ ಬೆದರಿಸಿ ಪೆಟ್ರೋಲ್ ಬಂಕ್​ನಲ್ಲಿ ದರೋಡೆಗೆ ಪ್ರಯತ್ನಿಸಿರುವ ಘಟನೆ ನಡೆದಿದೆ.
Published 18-Nov-2018 00:51 IST
ರಾಮನಗರ: ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಸಿಡಗನಹಳ್ಳಿಯ ಬಳಿ ನಡೆದಿದೆ.
Published 17-Nov-2018 23:30 IST
ರಾಮನಗರ: ಜಿಲ್ಲೆಯ ಕನಕಪುರದಲ್ಲಿ ನಡೆದ ಬಸವ ಜಯಂತಿಯ ಕಾರ್ಯಕ್ರಮವೊಂದರಲ್ಲಿ ಇತ್ತೀಚಿನ ರಾಜಕೀಯ ಶತ್ರುಗಳೆಂದೇ ಹೇಳಲಾಗುವ ಬಿ.ಎಸ್.ಯಡಿಯೂರಪ್ಪ ಮತ್ತು ಡಿ.ಕೆ.ಸುರೇಶ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.
Published 17-Nov-2018 23:21 IST
ರಾಮನಗರ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಬೈಕ್​ನಲ್ಲಿದ್ದ ಯುವಕ ಮತ್ತು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ.
Published 17-Nov-2018 17:01 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!