ಮುಖಪುಟMoreರಾಜ್ಯMoreತುಮಕೂರು
Redstrib
ತುಮಕೂರು
Blackline
ತುಮಕೂರು: ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಬಗ್ಗೆ ಬಿಜೆಪಿಯವರು ಏನ್ ಬೇಕಾದರೂ ಮಾಡಿಕೊಳ್ಳಲಿ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
Published 20-Sep-2018 19:18 IST
ತುಮಕೂರು: ಆಕಸ್ಮಿಕ ವಿದ್ಯುತ್ ತಗುಲಿ ಬ್ಯಾಂಕ್ ಕಚೇರಿ ಬೆಂಕಿಗೆ ಅಹುತಿಯಾಗಿರುವ ಘಟನೆ ಗುಬ್ಬಿ ತಾಲೂಕಿನ ಸಿ ಎಸ್ ಪುರ‌ದಲ್ಲಿ ನಡೆದಿದೆ.
Published 20-Sep-2018 09:51 IST | Updated 10:05 IST
ತುಮಕೂರು: ಇಲ್ಲಿನ ತುಮಕೂರು ವಿವಿಯನ್ನು ಮಾದಕ ದ್ರವ್ಯ ಮುಕ್ತ ಮಾಡುವಂತೆ ವಿದ್ಯಾರ್ಥಿಗಳಿಗೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಕರೆ ನೀಡಿದರು.
Published 20-Sep-2018 19:37 IST
ತುಮಕೂರು: ತೈಲ ಬೆಲೆ ಏರಿಕೆ ಮತ್ತು ರಫೆಲ್ ಯುದ್ಧ ವಿಮಾನ ಹಗರಣ ನಡೆದಿದೆ ಎಂದು ಆರೋಪಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
Published 20-Sep-2018 16:15 IST
ತುಮಕೂರು : ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಬಗ್ಗೆ ಬಿಜೆಪಿಯವರು ಏನ್ ಬೇಕಾದರೂ ಮಾಡಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
Published 20-Sep-2018 13:35 IST
ತುಮಕೂರು : ಇಬ್ಬರು ಮನೆಗಳ್ಳರನ್ನು ಬಂಧಿಸಿರುವ ತುರುವೇಕೆರೆ ಪೊಲೀಸರು 3,15,000 ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳು, ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Published 19-Sep-2018 21:56 IST
ತುಮಕೂರು: ಅಕ್ರಮವಾಗಿ ಮರಳು ಸಾಗಿಸುತ್ತಿದ್ದುದಕ್ಕೆ ವಿರೋಧ ವ್ಯಕ್ತಪಡಿಸಿದ ಕುಟುಂಬದವರ ಮೇಲೆ ಹಲ್ಲೆ ನಡೆಸಿರುವ ಘಟನೆ ತಿಪಟೂರು ತಾಲೂಕಿನ ಹೊನ್ನವಳ್ಳಿಯಲ್ಲಿ ನಡೆದಿದೆ.
Published 19-Sep-2018 12:27 IST
ತುಮಕೂರು: ಜಿಲ್ಲೆಯ 9 ತಾಲೂಕುಗಳನ್ನು ಬರ ಪೀಡಿತವೆಂದು ಘೋಷಿಸಲಾಗಿದೆ. ಹಾಗಾಗಿ ಕುಡಿಯುವ ನೀರು ಸೇರಿದಂತೆ ಇನ್ನಿತರ ಸೌಲಭ್ಯ ಒದಗಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಪಂಚಾಯತ್​ ಸಿಇಒ ಅನೀಸ್ ಕಣ್ಮಣಿ ಜಾಯ್ ಅಧಿಕಾರಿಗಳಿಗೆ ಸೂಚಿಸಿದರು.
Published 19-Sep-2018 11:11 IST
ತುಮಕೂರು: ವರ್ಗಾವಣೆಯಾಗಿ ಬಂದಿರೋ ಅಧಿಕಾರಿಗಳು ಮೊದಲಿಗೆ ಬಂದು ಪರಿಚಯ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಕೆಲಸ ಮಾಡಲು ಬಿಡುವುದಿಲ್ಲ ಎಂದು ತುಮಕೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವೀಶ್ ತಾಕೀತು ಮಾಡಿದ ಘಟನೆ ನಡೆದಿದೆ.
Published 18-Sep-2018 23:30 IST
ತುಮಕೂರು: ನಾಡಿನೆಲ್ಲೆಡೆ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದೆ. ಈ ವೇಳೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಗಣೇಶನ ಭಕ್ತರಿಗೆ ರಸದೌತಣ ನೀಡಲಾಗುತ್ತದೆ. ಆದ್ರೆ ಇಲ್ಲೊಂದು ಜೋಡಿ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಗಣೇಶ ಪೆಂಡಾಲ್​ನಲ್ಲೇ ತಮ್ಮ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
Published 18-Sep-2018 14:48 IST | Updated 14:52 IST
ತುಮಕೂರು: ರಾಜ್ಯ ಸರ್ಕಾರದಲ್ಲಿ ಗೊಂದಲ ಮತ್ತು ಯಾವುದೇ ಭಿನ್ನಮತವಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.
Published 17-Sep-2018 18:01 IST
ತುಮಕೂರು: ಯಡಿಯೂರಪ್ಪಗೆ ಪಟಾಲಂ ಇದ್ದಂಗೆ ಮುಖ್ಯಮಂತ್ರಿ ಕುಮಾರಸ್ವಾಮಿಗೂ ಇದ್ದು ಸರ್ಕಾರ ಅಸ್ಥಿರಗೊಳ್ಳುವುದನ್ನು ತಡೆಯುತ್ತೇವೆ ಎಂದು ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ತಿಳಿಸಿದ್ದಾರೆ.
Published 16-Sep-2018 19:51 IST | Updated 19:54 IST
ತುಮಕೂರು: ನಿರುದ್ಯೋಗ ಸಮಸ್ಯೆ ಬಹಳ ಗಂಭೀರ ಸಮಸ್ಯೆಯಾಗಿದ್ದು ಇದು ಬೃಹದಾಕಾರವಾಗಿ ಬೆಳೆಯುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕೆಂದು ಆಗ್ರಹಿಸಿ ರಾಜ್ಯ ವ್ಯಾಪಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದರು.
Published 16-Sep-2018 20:21 IST
ತುಮಕೂರು : ಕಾಂಗ್ರೆಸ್​ನಲ್ಲಿರುವ ಒಳಜಗಳಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದು ಕಾಂಗ್ರೆಸ್ ಮುಖಂಡರು ಮತ್ತು ಜೆಡಿಎಸ್ ಮುಖಂಡರಿಗೆ ಸಂಬಂಧಿಸಿದ್ದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
Published 16-Sep-2018 10:25 IST | Updated 12:34 IST

video playಅಕ್ಕಿ ಬಳಕೆಯಿಂದ ಆರೋಗ್ಯಕ್ಕೆ ಹಲವು ಲಾಭ... ಏನವು ಗೊತ್ತಾ?
ಅಕ್ಕಿ ಬಳಕೆಯಿಂದ ಆರೋಗ್ಯಕ್ಕೆ ಹಲವು ಲಾಭ... ಏನವು ಗೊತ್ತಾ?