ಮುಖಪುಟMoreರಾಜ್ಯ
Redstrib
ತುಮಕೂರು
Blackline
ತುಮಕೂರು: ಇಬ್ಬರು ಶ್ರೀಗಂಧ ಚೋರರನ್ನು ಬಂಧಿಸಿರುವ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ 75 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Published 03-Jun-2018 09:04 IST
ತುಮಕೂರು: ರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಸ್ತಿತ್ವದಲ್ಲಿದೆ. ಆದ್ರೆ ಆಗ್ನೇಯ ಶಿಕ್ಷಕರ ಚುನಾವಣೆಯಲ್ಲಿ ಮಾತ್ರ ಜೆಡಿಎಸ್ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಸಮಬಲದ ಅಂತರ ಕಾಯ್ದುಕೊಂಡು ಹೋರಾಟಕ್ಕೆ ಧುಮುಕಿದೆ.
Published 03-Jun-2018 00:15 IST
ತುಮಕೂರು: ತುಮಕೂರು ನಗರ ಇದೀಗ ಫುಲ್ ಸ್ಮಾರ್ಟ್ ಆಗ್ತಾ ಇದೆ. ಅದ್ರಲ್ಲೂ ನಗರದ ಗೃಹಿಣಿಯರಂತೂ ಫುಲ್ ಖುಷ್ ಆಗಿದ್ದಾರೆ. ಯಾಕಂದ್ರೆ ಅಡುಗೆ ಅನಿಲ ಸಿಲಿಂಡರ್‌‌ಗಾಗಿ ತಿಂಗಳುಗಟ್ಟಲೆ ಕಾಯುವ ಕಿರಿಕಿರಿ ದೂರವಾಗ್ತಿದೆ. ಅದೇಗೆ ಅಂತೀರಾ ಇಲ್ಲಿದೆ ನೋಡಿ....
Published 03-Jun-2018 09:28 IST | Updated 09:31 IST
ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತುಮಕೂರಿನಲ್ಲಿ ಪ್ರಚಾರ ನಡೆಸಿದರು.
Published 02-Jun-2018 16:28 IST | Updated 16:52 IST
ತುಮಕೂರು: ವೇಲ್ಡಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡಮಾಲೂರು ಗ್ರಾಮದಲ್ಲಿ ನಡೆದಿದೆ.
Published 02-Jun-2018 20:55 IST | Updated 21:15 IST
ತುಮಕೂರು: ಆಂಧ್ರ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಜಿಲ್ಲೆಯ ಗಡಿ ಭಾಗದ ಪಾವಗಡ ತಾಲೂಕಿನ ಡೊಡ್ಡಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ.
Published 02-Jun-2018 11:05 IST
ತುಮಕೂರು : ಎರಡು ಬಾರಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿ ನಂತರ ಕ್ಷೇತ್ರ ತೊರೆದಿದ್ದ ವೈ.ಎ.ನಾರಾಯಣ ಸ್ವಾಮಿ ಪುನಹ ಶಿಕ್ಷಕರ ಕ್ಷೇತ್ರದತ್ತ ಮುಖ ಮಾಡಿದ್ದಾರೆ.
Published 02-Jun-2018 04:11 IST
ತುಮಕೂರು: ಕೋಣ ತಿವಿದ ಪರಿಣಾಮ ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ.
Published 01-Jun-2018 19:18 IST
ತುಮಕೂರು : ಕುರಿ ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ ಪರಿಣಾಮ ಆತ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕು ಮೂಡಲು ಗುಡ್ಡದ ಸಮೀಪ ಕೆಂಪಯ್ಯನ ತೋಟದಲ್ಲಿ ನಡೆದಿದೆ.
Published 01-Jun-2018 04:05 IST
ತುಮಕೂರು: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಸಮೀಪದಲ್ಲೇ ಸಾಗುತ್ತಿದ್ದ ಲಾರಿಗೆ ಗುದ್ದಿದ ಪರಿಣಾಮ ಯುವತಿವೋರ್ವಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Published 31-May-2018 20:30 IST
ತುಮಕೂರು: ರೈತರ ಸಾಲಮನ್ನಾ ಕುರಿತು ಜೆಡಿಎಸ್ ಮತ್ತು ಕಾಂಗ್ರೆಸ್‌‌ಗೆ ಹಿಂದೆ ಸರಿಯುವ ವಿಚಾರವಿಲ್ಲ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್‌ ಹೇಳಿದ್ದಾರೆ.
Published 30-May-2018 18:23 IST
ತುಮಕೂರು: ಮನೆ ಮುಂದೆ ಕಟ್ಟಿದ್ದ ಕರುವಿನ ಮೇಲೆ‌ ಚಿರತೆ ದಾಳಿ ನಡೆಸಿ ಕೊಂದಿರುವ ಘಟನೆ ಮಧುಗಿರಿ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ.
Published 30-May-2018 13:13 IST
ತುಮಕೂರು: ಕೇರಳವನ್ನೇ ನಡುಗಿಸಿರೋ ನಿಫಾ ವೈರಸ್ ಭೀತಿ ಇದೀಗ ಜಿಲ್ಲೆಗೂ ಹರಡಿದೆ ಎಂದು ಗ್ರಾಮ ಪಂಚಾಯಿಯೊಂದು ಬಾವಲಿಗಳ ಮಾರಣಹೋಮಕ್ಕೆ ಮುಂದಾಗಿ ಪೇಚಿಗೆ ಸಿಲುಕಿರೋ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ.
Published 29-May-2018 00:15 IST
ಬೆಂಗಳೂರು: ಹೆಚ್‌.ಡಿ. ಕುಮಾರಸ್ವಾಮಿ ತಾವು ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ತಕ್ಷಣ ರೈತರ ಸಾಲ ಮನ್ನಾ ಮಾಡೋದಾಗಿ ಹೇಳಿದ್ದರು. ಈ ಹಿನ್ನೆಲೆ ಬಿಜೆಪಿ ರೈತರ ಸಾಲಮನ್ನಾಗೆ ಆಗ್ರಹ ಮಾಡಿದ್ದು, ಇಂದು ರಾಜ್ಯಾದ್ಯಂತ ಬಂದ್‌ಗೆ ಬೆಂಬಲ ನೀಡಿದೆ. ಆದ್ರೆ ರಾಜ್ಯಾದ್ಯಂತ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ.
Published 28-May-2018 08:44 IST | Updated 11:19 IST

video playಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
ಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
video playಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ
ಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ

video playಕಣ್ಣಿನ ಸೌಂದರ್ಯದ ಜೊತೆ ಕಣ್ಣಿನ ಆರೋಗ್ಯದ ಕಡೆಯೂ ಎಚ್ಚರವಿರಲಿ...
ಕಣ್ಣಿನ ಸೌಂದರ್ಯದ ಜೊತೆ ಕಣ್ಣಿನ ಆರೋಗ್ಯದ ಕಡೆಯೂ ಎಚ್ಚರವಿರಲಿ...
video playಕುಡಿಯಲು ಯಾವ ನೀರು ಒಳ್ಳೆಯದು? ಬಿಸಿ ಅಥವಾ ತಂಪು?
ಕುಡಿಯಲು ಯಾವ ನೀರು ಒಳ್ಳೆಯದು? ಬಿಸಿ ಅಥವಾ ತಂಪು?