ಮುಖಪುಟMoreರಾಜ್ಯ
Redstrib
ಬಾಗಲಕೋಟೆ
Blackline
ಬಾಗಲಕೋಟೆ: ಚಾಲುಕ್ಯರ ನಾಡು, ಐತಿಹಾಸಿಕ ಬೀಡು ಎಂದೇ ಹೆಸರುವಾಸಿಯಾಗಿರುವ ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತಕ್ಷೇತ್ರವು ಈ ಬಾರಿ ರಾಜ್ಯ ರಾಜಕಾರಣದಲ್ಲಿಯೇ ಪ್ರತಿಷ್ಠೆಯ ಕಣವಾಗಿದೆ.
Published 03-May-2018 08:06 IST
ಬಾಗಲಕೋಟೆ: ಬಿಜೆಪಿ, ಜೆಡಿಎಸ್ ಒಳ ಒಪ್ಪಂದ ಎನ್ನುವ ಸಿಎಂ ಸಿದ್ದರಾಮಯ್ಯನವರ ಆರೋಪ ಸುಳ್ಳು. ಒಳ್ಳ ಒಪ್ಪಂದ, ಹೊರ ಒಪ್ಪಂದ ಎಲ್ಲವೂ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಬಿಟ್ಟಿದ್ದು ಎಂದು ಕೇಂದ್ರ ಸಚಿವ ಅನಂತ್‌ಕುಮಾರ್‌ ಹೇಳಿದರು.
Published 02-May-2018 22:05 IST
ಬಾಗಲಕೋಟೆ: ರಬಕವಿ-ಬನಹಟ್ಟಿ ನಗರಪ್ರದೇಶದ ಜನತೆಗೆ ಕುಡಿಯುವ ನೀರಿನ ಜೀವ ನದಿಯಾಗಿರುವ ಕೃಷ್ಣಾನದಿ ಸದ್ಯ ಖಾಲಿಯಾಗುತ್ತಿದೆ. ಉಳಿದಿರುವ ನೀರು ಕೇವಲ ಒಂದು ವಾರಕ್ಕೆ ಮಾತ್ರ ಸೀಮಿತಗೊಂಡಿದೆ.
Published 02-May-2018 21:48 IST
ಬಾಗಲಕೋಟೆ: ಹೈವೋಲ್ಟೇಜ್ ಮತಕ್ಷೇತ್ರವಾಗಿರುವ ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಸ್ವಜಾತಿಯವರೇ ಹೆಚ್ಚಿನ ಸಂಖ್ಯೆಯಲ್ಲಿ ಬಾದಾಮಿ ಕ್ಷೇತ್ರದಲ್ಲಿದ್ದಾರೆ. ಇದಕ್ಕೆ ಶ್ರೀರಾಮುಲು ಸಹ ಪ್ರತಿತಂತ್ರ ರೂಪಿಸುತ್ತಿದ್ದಾರೆ.
Published 02-May-2018 10:49 IST
ಬಾಗಲಕೋಟೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ಜಿದ್ದಾಜಿದ್ದಿ ಶುರುವಾಗಿದೆ. ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಕಾರ್ಯಕರ್ತರು ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
Published 02-May-2018 07:38 IST
ಬಾಗಲಕೋಟೆ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಕಾವು ತೀವ್ರಗೊಂಡಿದೆ. ರಾಜಕೀಯ ನಾಯಕರ ಪರ, ವಿರುದ್ಧವಾಗಿ ಬೆಂಬಲಿಗರ ಆರ್ಭಟವೂ ಹೆಚ್ಚಾಗಿದೆ. ಅಂತೆಯೇ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ‌ ಮೋದಿ ಅವರ ಫೋಟೋವನ್ನು ವಿರೂಪಗೊಳಿಸಿ ನಗ್ನವಾಗಿ ತೋರಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
Published 01-May-2018 07:32 IST
ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ, ಸ್ವಜನ ಪಕ್ಷಪಾತದ ಬಗ್ಗೆ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಸಿದ್ಧ ಎಂದು ಬಾದಾಮಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಸಂಸದ ಶ್ರೀರಾಮುಲು ಹೇಳಿದ್ದು, ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ.
Published 30-Apr-2018 17:06 IST
ಬಾಗಲಕೋಟೆ: ಬಾದಾಮಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಎಂಟ್ರಿ ಕೊಟ್ಟಿದ್ದಾರೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಪ್ರಚಾರ ಅಬ್ಬರ ಜೋರಾಗಿ ನಡೆಯಲಿದೆ.
Published 30-Apr-2018 13:27 IST | Updated 13:33 IST
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ನಡೆದ ಬಹಿರಂಗ ಪ್ರಚಾರ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್‌ ಬಂಡಿವಡ್ಡರ ಪರ ಪ್ರಚಾರ ನಡೆಸಿದರು.
Published 29-Apr-2018 18:57 IST | Updated 18:59 IST
ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗುತ್ತಿದೆ. ಈ ದಾಳಿಯ ಹಿಂದೆ ಪ್ರಧಾನಿ ಮೋದಿ ಹಾಗೂ ಅಮಿತ್ ಷಾ ಕೈವಾಡವಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
Published 29-Apr-2018 14:10 IST | Updated 14:15 IST
ಬಾಗಲಕೋಟೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌‌ ಶಾ ಅವರು ವಿಶ್ವಗುರು ಬಸವಣ್ಣನ ಐಕ್ಯ ಕ್ಷೇತ್ರ ಕೂಡಲಸಂಗಮಕ್ಕೆ ಭೇಟಿ ನೀಡಿದರೂ ಬಸವಣ್ಣನ ಐಕ್ಯಮಂಟಪ ದರ್ಶನ ಮಾಡದೇ ಹಾಗೆಯೇ ಮರಳಿದ್ದಾರೆ.
Published 28-Apr-2018 11:38 IST | Updated 12:00 IST
ಬಾಗಲಕೋಟೆ: ಮುಧೋಳ ತಾಲೂಕಿನ ಕಂದಾಯ ನಿರೀಕ್ಷಕ ಸಂಗಪ್ಪ ಸೂಡಿ ಎಂಬುವರ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Published 27-Apr-2018 12:27 IST
ಬಾಗಲಕೋಟೆ: ಬಾದಾಮಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ಗುರುವಾರ ರಾತ್ರಿ ಇಲ್ಲಿನ ವೀರಶೈವ-ಲಿಂಗಾಯತರ ಶ್ರದ್ಧಾಕೇಂದ್ರ ಶಿವಯೋಗ ಮಂದಿರಕ್ಕೆ ದಿಢೀರ್ ಭೇಟಿ ನೀಡಿದರು.
Published 27-Apr-2018 11:01 IST
ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಸ್ಪರ್ಧಿಸುವ ಬಾದಾಮಿ ಕ್ಷೇತ್ರದಲ್ಲಿ ಹೈವೋಲ್ಟೇಜ್ ಜಾತಿ ರಾಜಕಾರಣ ಶುರುವಾಗಿದೆ. ಕಾಂಗ್ರೆಸ್ ಪರ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ಗೌಪ್ಯ ಸಭೆ ನಡೆಯಿತು.
Published 26-Apr-2018 17:22 IST | Updated 17:25 IST

video playಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
ಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
video playಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ
ಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ

video playಕಣ್ಣಿನ ಸೌಂದರ್ಯದ ಜೊತೆ ಕಣ್ಣಿನ ಆರೋಗ್ಯದ ಕಡೆಯೂ ಎಚ್ಚರವಿರಲಿ...
ಕಣ್ಣಿನ ಸೌಂದರ್ಯದ ಜೊತೆ ಕಣ್ಣಿನ ಆರೋಗ್ಯದ ಕಡೆಯೂ ಎಚ್ಚರವಿರಲಿ...
video playಕುಡಿಯಲು ಯಾವ ನೀರು ಒಳ್ಳೆಯದು? ಬಿಸಿ ಅಥವಾ ತಂಪು?
ಕುಡಿಯಲು ಯಾವ ನೀರು ಒಳ್ಳೆಯದು? ಬಿಸಿ ಅಥವಾ ತಂಪು?