ಮುಖಪುಟMoreರಾಜ್ಯ
Redstrib
ಬೆಳಗಾವಿ
Blackline
ಚಿಕ್ಕೋಡಿ: ಬಿರು ಬಿಸಲಿನ ತಾಪಕ್ಕೆ ಬಸವಳಿದಿದ್ದ ಕೃಷ್ಣೆಯ ಒಡಲು ಈಗ ತುಂಬಿದೆ. ಕಳೆದ ಎರಡು ವಾರದಿಂದ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ.
Published 16-Jun-2018 18:15 IST
ಬೆಳಗಾವಿ: ಅರಣ್ಯ ಇಲಾಖೆ ಸಿಬ್ಬಂದಿ ಜಮೀನು ವಶಪಡಿಸಿಕೊಂಡಿದ್ದಕ್ಕೆ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಾಪುರ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಹುದ್ದಾರ (52) ಎಂಬುವವರು ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
Published 16-Jun-2018 15:32 IST
ಚಿಕ್ಕೋಡಿ: ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್‌‌ ಅವರ ಶಂಕಿತ ಹಂತಕ ಪರುಶುರಾಮ್‌‌ ವಾಗ್ಮೋರೆ ಕುಟುಂಬಕ್ಕೆ ಧನ ಸಹಾಯ ಮಾಡುವಂತೆ ಆರ್‌ಎಸ್ಎಸ್ ಕಾರ್ಯಕರ್ತನೋರ್ವ ಫೇಸ್‌‌ಬುಕ್‌ನಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾನೆ.
Published 16-Jun-2018 13:10 IST | Updated 14:54 IST
ಚಿಕ್ಕೋಡಿ: ರಾಜ್ಯದಾದ್ಯಂತ ಸಂಭ್ರಮದಿಂದ ಮುಸ್ಲಿಮರು ರಂಜಾನ್ ಹಬ್ಬವನ್ನು ಆಚರಿಸುತ್ತಿದ್ದರೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ರಾಯಬಾಗ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ರಂಜಾನ್ ಆಚರಣೆ ಮಾಡಿದ್ದಾರೆ.
Published 16-Jun-2018 14:06 IST
ಬೆಂಗಳೂರು/ಬಳ್ಳಾರಿ/ಬೆಳಗಾವಿ: ರಾಜ್ಯದೆಲ್ಲೆಡೆ ಇಂದು ಅತ್ಯಂತ ಭಕ್ತಿ ಸಡಗರದಿಂದ ಮುಸ್ಲಿಂ ಬಾಂಧವರು ಈದ್-ಉಲ್-ಫಿತರ್ (ರಂಜಾನ್) ಹಬ್ಬವನ್ನು ಆಚರಿಸಿದರು.
Published 16-Jun-2018 11:46 IST | Updated 12:00 IST
ಬೆಳಗಾವಿ: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಶಿಫಾರಸನ್ನು ಕೇಂದ್ರ ಸರ್ಕಾರ ಪುರಸ್ಕರಿಸದಿದ್ದರೆ ಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಜಿಲ್ಲೆಯ ನಾಗನೂರು ರುದ್ರಾಕ್ಷಿ ಮಠದ ಡಾ.ಸಿದ್ಧರಾಮ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
Published 15-Jun-2018 17:10 IST
ಬೆಳಗಾವಿ: ಮನೆಗಳ್ಳ ಎಂದು ಭಾವಿಸಿ‌‌ ಅಪರಿಚಿತ ವ್ಯಕ್ತಿಯೋರ್ವನಿಗೆ ಸಾರ್ವಜನಿಕರು ಮನಬಂಧತೆ ಥಳಿಸಿರುವ ಘಟನೆ ಬೆಳಗಾವಿ ತಾಲೂಕಿನ ಬಿಕೆ ಕಂಗ್ರಾಳಿ ಗ್ರಾಮದಲ್ಲಿ‌ ನಡೆದಿದೆ.
Published 15-Jun-2018 14:25 IST
ಚಿಕ್ಕೋಡಿ: ಬೆಳಗಾವಿಯ ಜಂಬಗಿ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಆವರಣದಲ್ಲಿ ಹಣಮಂತ ಕಾಳೆ ಎಂಬ ಯುವಕನ ಮೇಲೆ ಮಾರಕಸ್ತ್ರಗಳಿಂದ ಹಲ್ಲೆ ಮಾಡುವ ಮೂಲಕ ಕೊಲೆ ಮಾಡಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.
Published 15-Jun-2018 13:58 IST
ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಎಸ್‍ಐಟಿ ಅಧಿಕಾರಿಗಳು ಆರು ಮಂದಿಯನ್ನು ಬಂಧಿಸಿ, ವಿಚಾರಣೆ ನಡೆಸಿದ ವೇಳೆ ಲಿಂಗಾಯತ ಧರ್ಮದ ಹೋರಾಟದಲ್ಲಿ ಕೆಲವರ ಹತ್ಯೆಗೆ ಸ್ಕೆಚ್‌ ಹಾಕಿದ್ದರು ಎನ್ನುವುದು ವಿಚಾರಣೆ ವೇಳೆ ತಿಳಿದುಬಂದಿದೆ ಎನ್ನಲಾಗ್ತಿದೆ.
Published 15-Jun-2018 19:10 IST
ಬೆಳಗಾವಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ಕಿತ್ತೂರು ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ.
Published 15-Jun-2018 03:01 IST
ಬೆಳಗಾವಿ: ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ಚಲಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಬ್ರೇಕ್ ಫೇಲ್‌ ಆಗಿದ್ದು, ಚಾಲಕನ‌ ಸಮಯ ಪ್ರಜ್ಞೆಯಿಂದ ಭಾರಿ ದುರಂತ‌ ತಪ್ಪಿದೆ.
Published 14-Jun-2018 18:41 IST
ಬೆಳಗಾವಿ: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆಗೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದ ಶಿಫಾರಸು ರಾಜ್ಯ ಸರ್ಕಾರಕ್ಕೆ ವಾಪಸ್ ಬಂದಿಲ್ಲ. ಕೆಲ ಶಕ್ತಿಗಳು ಈ ಬಗ್ಗೆ ಸುಳ್ಳು ಸುದ್ದಿ ಹರಿಬಿಟ್ಟಿವೆ ಎಂದು ನಾಗನೂರು ರುದ್ರಾಕ್ಷಿಮಠದ ಡಾ. ಸಿದ್ಧರಾಮ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.
Published 14-Jun-2018 16:11 IST | Updated 16:24 IST
ಬೆಳಗಾವಿ: ಕುಂದಾನಗರಿಯ 17 ವರ್ಷದ ಕುವರನ ಸ್ಕೇಟಿಂಗ್ ಸಾಧನೆ ಇದೀಗ ಗಿನ್ನಿಸ್ ದಾಖಲೆಯ ಪುಟ ಸೇರಿದೆ.
Published 14-Jun-2018 18:37 IST
ಬೆಳಗಾವಿ: ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡದ ಕಾಂಗ್ರೆಸ್ ನಾಯಕರ ಕ್ರಮ ಖಂಡಿಸಿ‌ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
Published 13-Jun-2018 16:33 IST

video playಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
ಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
video playಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ
ಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ

video playಕಣ್ಣಿನ ಸೌಂದರ್ಯದ ಜೊತೆ ಕಣ್ಣಿನ ಆರೋಗ್ಯದ ಕಡೆಯೂ ಎಚ್ಚರವಿರಲಿ...
ಕಣ್ಣಿನ ಸೌಂದರ್ಯದ ಜೊತೆ ಕಣ್ಣಿನ ಆರೋಗ್ಯದ ಕಡೆಯೂ ಎಚ್ಚರವಿರಲಿ...
video playಕುಡಿಯಲು ಯಾವ ನೀರು ಒಳ್ಳೆಯದು? ಬಿಸಿ ಅಥವಾ ತಂಪು?
ಕುಡಿಯಲು ಯಾವ ನೀರು ಒಳ್ಳೆಯದು? ಬಿಸಿ ಅಥವಾ ತಂಪು?