• ಮುದ್ದೇಬಿಹಾಳ: ಶೆಡ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ಕೇಬಲ್-ಓರ್ವ ಸಾವು, ಮೂವರು ಗಂಭೀರ
ಮುಖಪುಟMoreರಾಜ್ಯ
Redstrib
ವಿಜಯಪುರ
Blackline
ವಿಜಯಪುರ: ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಚಿವ ಎಂ.ಬಿ.ಪಾಟೀಲ್‌‌ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಸಾಮಾನ್ಯವಾಗಿ ಪ್ರಧಾನಿ ಜಿಲ್ಲಾ ಕೇಂದ್ರಗಳಲ್ಲಿ ಪ್ರಚಾರ ಮಾಡುತ್ತಾರೆ. ಆದರೆ ಮೋದಿ ಬಬಲೇಶ್ವರ ಮತಕ್ಷೇತ್ರದಲ್ಲಿ ಪ್ರಚಾರ ಮಾಡಿ, ಪ್ರಧಾನಿ ಹುದ್ದೆಯ ಮಹತ್ವ ಕಡಿಮೆ ಮಾಡಿದ್ದಾರೆ ಎಂದು ಆರೋಪಿಸಿದರು.
Published 10-May-2018 12:46 IST | Updated 13:16 IST
ವಿಜಯಪುರ: ಜೆಡಿಎಸ್‌ ಪರ ತೆಲಂಗಾಣದ ಸಂಸದ ಅಸಾದುದ್ದೀನ್‌‌ ಓವೈಸಿ ಅಬ್ಬರದ ಪ್ರಚಾರ ನಡೆಸಿದರು. ಜೊತೆಗೆ ಬಿಜೆಪಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.
Published 09-May-2018 16:37 IST | Updated 16:55 IST
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಇಂದು ಬಸವ ನಾಡು ವಿಜಯಪುರದಲ್ಲಿ ಮತ ಬೇಟೆಗಿಳಿದಿದ್ದು, ಬೃಹತ್‌ ವೇದಿಕೆಯಲ್ಲಿ ಪ್ರಚಾರ ನಡೆಸಿದರು.
Published 08-May-2018 13:03 IST | Updated 14:06 IST
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಇಂದು ಬಸವ ನಾಡು ವಿಜಯಪುರದಲ್ಲಿ ಮತಬೇಟೆಗಿಳಿಯಲಿದ್ದಾರೆ. ನಮೋ ಕಾರ್ಯಕ್ರಮಕ್ಕೆ ಬೃಹತ್‌ ವೇದಿಕೆ ಸಿದ್ಧಗೊಂಡಿದೆ. ಬಬಲೇಶ್ವರ ಮತಕ್ಷೇತ್ರದಲ್ಲಿರುವ ಸಾರವಾಡ ಗ್ರಾಮದಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ.
Published 08-May-2018 10:01 IST
ವಿಜಯಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಇಲ್ಲಿನ ಬಿಎಲ್‌ಡಿಇ ಮೈದಾನದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಈ ಮೂಲಕ ರಾಜ್ಯ ಚುನಾವಣಾ ಪ್ರಚಾರಕ್ಕೆ ಸೋನಿಯಾ ಧುಮುಕಿದ್ದಾರೆ.
Published 08-May-2018 16:31 IST | Updated 16:58 IST
ನವದೆಹಲಿ: ಬರೋಬ್ಬರಿ ಎರಡು ವರ್ಷಗಳಿಂದ ಚುನಾವಣಾ ಪ್ರಚಾರಕ್ಕೆ ಇಳಿಯದ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ರಾಜ್ಯದ ವಿಜಯಪುರಕ್ಕೆ ಆಗಮಿಸುತ್ತಿದ್ದು, ಕಾಂಗ್ರೆಸ್‌‌ ಪರ ಪ್ರಚಾರ ನಡೆಸಲಿದ್ದಾರೆ.
Published 08-May-2018 10:15 IST | Updated 10:27 IST
ವಿಜಯಪುರ: ಸಂವಿಧಾನ ಉಳಿವಿಗಾಗಿ ಕರ್ನಾಟಕ ಜಾಗೃತಿ ಸಮಾವೇಶದಲ್ಲಿ ಭಾಗಿಯಾದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ದೇಶದ ಚೌಕಿದಾರ್ ಅಲ್ಲ ಚೋರ್ ಎಂದು ಕಿಡಿಕಾರಿದರು.
Published 08-May-2018 07:12 IST
ವಿಜಯಪುರ: ರಾಜ್ಯ ವಿಧಾನಸಭೆಯ ಕಣ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ. ಇಂದು ಹೈವೋಲ್ಟೆಟ್ ಪ್ರಚಾರಕ್ಕೆ ಗುಮ್ಮಟ ನಗರಿ ಸಾಕ್ಷಿಯಾಗಲಿದೆ.
Published 08-May-2018 00:15 IST
ವಿಜಯಪುರ: ಮೇ 17 ರಂದು ನಾನು ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತೇನೆ. ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಚಿವ ಸ್ಥಾನ ನೀಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
Published 07-May-2018 12:22 IST | Updated 19:14 IST
ವಿಜಯಪುರ: ನಗರದ ಸುಂದರೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮೂರನೇ ಬಾರಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.
Published 07-May-2018 16:47 IST | Updated 16:56 IST
ವಿಜಯಪುರ: ಸಿಂದಗಿ ಚುನಾವಣಾಧಿಕಾರಿ ಚನ್ನಬಸಪ್ಪ ಕೊಡ್ಲಿ ಅವರನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿ ಜೆಡಿಎಸ್ ಅಭ್ಯರ್ಥಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ್ದಾರೆ.
Published 07-May-2018 11:26 IST
ಮುದ್ದೇಬಿಹಾಳ: ಕರ್ನಾಟಕದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್ ಈ ಚುನಾವಣೆಯ ನಂತರ ನಾಮಾವಶೇಷವಾಗಲಿದೆ. ಸಿದ್ದರಾಮಯ್ಯ ಕಾಂಗ್ರಸ್ಸಿನ ಕೊನೇಯ ಮುಖ್ಯಮಂತ್ರಿ ಎನ್ನಿಸಿಕೊಳ್ಳಲಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಅವನತಿ ಹೊಂದಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.
Published 06-May-2018 20:08 IST | Updated 21:33 IST
ವಿಜಯಪುರ: ಬಾದಾಮಿಯಲ್ಲಿ ಬಿ.ಶ್ರೀರಾಮುಲು ಪರ ನಟ ಯಶ್ ಪ್ರಚಾರ ನಡೆಸುವುದಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಪ್ರಕಟಣೆಯಲ್ಲಿ ಹೇಳಿಕೆ ನೀಡಿದ್ದಾರೆ.
Published 05-May-2018 18:15 IST
ವಿಜಯಪುರ: ಮಾದರಿ ಮತಪತ್ರದಲ್ಲಿ ಸಿಂದಗಿ ಬಿಜೆಪಿ ಅಭ್ಯರ್ಥಿಯಿಂದ ಗೋಲ್‌ಮಾಲ್ ನಡೆದಿರುವ ಆರೋಪ ಕೇಳಿಬಂದಿದೆ.
Published 05-May-2018 18:00 IST

video playಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
ಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
video playಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ
ಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ

ಈ ಬೀಚ್‌‌ನಲ್ಲಿ ನಕ್ಷತ್ರಗಳು ತೇಲುತ್ತವೆ...