• ಸಿಬಿಎಸ್‌ಸಿ 12ನೇ ತರಗತಿ ಫಲಿತಾಂಶ ಪ್ರಕಟ-ಶೇ. 83.01ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ
  • ಶ್ರೀನಗರ: ಅಕ್ರಮವಾಗಿ ಗಡಿಯೊಳಗೆ ನುಸುಳುತ್ತಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಮುಖಪುಟMoreರಾಜ್ಯ
Redstrib
ವಿಜಯಪುರ
Blackline
ವಿಜಯಪುರ: ನಗರ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಹಿನ್ನೆಲೆ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ಬಸವನಗೌಡ ಪಾಟೀಲ ಉತ್ನಾಳ್‌ ರಾಜೀನಾಮೆ ನೀಡಿದ್ದಾರೆ.
Published 19-Apr-2018 15:24 IST
ಮುದ್ದೇಬಿಹಾಳ: ಬಸವ ಜಯಂತಿ ಮೆರವಣಿಗೆ ಮುಗಿಸಿಕೊಂಡು ಭಗವಧ್ವಜ ಸಮೇತ ಮನೆಗೆ ಹೋಗುತ್ತಿದ್ದ ಯುವಕನ ಮೇಲ ಯುವಕರ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪಟ್ಟಣದ ಕಿಲ್ಲಾದಲ್ಲಿ ರಾತ್ರಿ ನಡೆದಿದೆ.
Published 19-Apr-2018 07:39 IST
ವಿಜಯಪುರ: ವಿಜಯಪುರ ಜಿಲ್ಲೆಯ ‌‌ಇಂಡಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಮಾಜಿ ಶಾಸಕ ರವಿಕಾಂತ ಪಾಟೀಲ್ ಕಾರ್ಯಕರ್ತರ ಎದುರು ಕಣ್ಣೀರಿಟ್ಟ ಘಟನೆ ನಡೆದಿದೆ.
Published 17-Apr-2018 19:30 IST
ವಿಜಯಪುರ: ಮೊಸಳೆ ದಾಳಿಗೆ ಎಮ್ಮೆ ಮೇಯಿಸಲು ಹೋಗಿದ್ದ ಮಹಿಳೆ ಬಲಿಯಾಗಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಯ್ಯನಗುಡಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.
Published 17-Apr-2018 18:24 IST
ವಿಜಯಪುರ: ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಉಲ್ಬಣವಾಗಿದೆ. ಪಕ್ಷೇತರರಾಗಿ ಕಣಕ್ಕಿಳಿಯಲು ಇಂಡಿ ಮಾಜಿ ಶಾಸಕ ರವಿಕಾಂತ ಪಾಟೀಲ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
Published 17-Apr-2018 07:37 IST
ವಿಜಯಪುರ: ಜಿಲ್ಲೆಯಲ್ಲಿ ಕೋಳಿ ಸಮುದಾಯವನ್ನು ಕಾಂಗ್ರೆಸ್ ಪಕ್ಷ ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸಿಂದಗಿ ಮತಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌‌ನ್ನು ಕೋಳಿ ಸಮುದಾಯದ ಅಭ್ಯರ್ಥಿಗೆ ನೀಡಬೇಕೆಂದು ಆಗ್ರಹಿಸಲಾಗಿದೆ.
Published 16-Apr-2018 17:28 IST | Updated 18:10 IST
ವಿಜಯಪುರ: ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹಂಚಿಕೆ ಮಾಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಾ. ಎಂ. ಬಿ. ಪಾಟೀಲ್‌‌ ಹೇಳಿದ್ದಾರೆ.
Published 16-Apr-2018 17:51 IST
ವಿಜಯಪುರ: ದೇವಸ್ಥಾನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ವಿಜಯಪುರ ನಗರದ ಕಮಾನಕಾನ ಬಜಾರ್‌ ಪ್ರದೇಶದಲ್ಲಿ ನಡೆದಿದೆ.
Published 15-Apr-2018 09:55 IST
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿ ಬಳಿ ಯುವಕನೊಬ್ಬ ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
Published 14-Apr-2018 19:25 IST
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್‌ ಲಾರಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಮತ್ತು ಕ್ಲೀನರ್‌ಗೆ ಗಂಭೀರ ಗಾಯವಾಗಿವೆ.
Published 14-Apr-2018 10:13 IST | Updated 10:20 IST
ವಿಜಯಪುರ‌: ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಗೃಹಿಣಿ ‌‌ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಿಂದಗಿ ತಾಲೂಕಿನ ದೇವರ ನಾವದಗಿ ಗ್ರಾಮದಲ್ಲಿ ನಡೆದಿದೆ.
Published 11-Apr-2018 18:05 IST | Updated 18:08 IST
ವಿಜಯಪುರ: ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೇರಿದ್ದು, ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿಯ ಪ್ರಬಲ ಟಿಕೆಟ್ ಆಕ್ಷಾಂಕ್ಷಿಯಾಗಿದ್ದ ಮಂಗಳಾದೇವಿ ಬಿರಾದಾರ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
Published 11-Apr-2018 16:23 IST
ವಿಜಯಪುರ : ಮೊಬೈಲ್ ಟವರ್‌‌ಗಳಿಂದ ಬ್ಯಾಟರಿ ಕದಿಯುತ್ತಿದ್ದ ಖತರ್ನಾಕ ಕಳ್ಳನನ್ನು ಕಲಕೇರಿ ಪೊಲೀಸರು ಬಂಧಿಸಿದ್ದಾರೆ. ಸಿಂಧಗಿ ತಾಲೂಕಿನ ಕೆರೊಟಗಿಯ ಮಹಮ್ಮದ್ ಬಂಧಿತ ಆರೋಪಿ.
Published 11-Apr-2018 12:44 IST
ವಿಜಯಪುರ: ಬಂಧನಕ್ಕೊಳಗಾಗಿರುವ ಭೀಮಾ ತೀರದ ಕಾಂಗ್ರೆಸ್ ಮುಖಂಡ ಮಹಾದೇವ ಸಾಹುಕಾರ ಭೈರಗೊಂಡರನ್ನು ಪೊಲೀಸರು ಇಂದು ಇಂಡಿ ನ್ಯಾಯಾಲಯದ ಎದುರು ಹಾಜರು ಪಡಿಸಲಾಗಿದೆ.
Published 11-Apr-2018 11:09 IST | Updated 23:00 IST

video playಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
ಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
video playಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ
ಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ

ಈ ಬೀಚ್‌‌ನಲ್ಲಿ ನಕ್ಷತ್ರಗಳು ತೇಲುತ್ತವೆ...