• ಬೆಂಗಳೂರು: ಹಿರಿಯ ನಟ ಕಾಶಿನಾಥ್‌ ನಿಧನ
  • ತ್ರಿಪುರ, ಮೇಘಾಲಯ, ನಾಗಲ್ಯಾಂಡ್‌ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ
  • ನವದೆಹಲಿ: 'ಪದ್ಮಾವತ್' ಚಿತ್ರ ಬಿಡುಗಡೆಗೆ ನಿಷೇಧ ಆದೇಶಕ್ಕೆ ಸುಪ್ರಿಂಕೋರ್ಟ್ ತಡೆ
ಮುಖಪುಟMoreರಾಜ್ಯ
Redstrib
ವಿಜಯಪುರ
Blackline
ವಿಜಯಪುರ: ಮುಳವಾಡ ಏತ ನೀರಾವರಿ ಯೋಜನೆಯ ಬಬಲೇಶ್ವರ ಗ್ರಾಮದ ಹತ್ತಿರ ನಿರ್ಮಿಸಿರುವ ಬೃಹತ್ ಅಕ್ವಾಡೆಕ್ಟ್ (ಜಲಸೇತುವೆ) ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಶೀಘ್ರದಲ್ಲಿಯೇ ಕಾಲುವೆಗೆ ನೀರು ಹರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಾ. ಎಂ.ಬಿ.ಪಾಟೀಲ್‌ ಹೇಳಿದರು.
Published 15-Dec-2017 20:08 IST
ವಿಜಯಪುರ: ಐತಿಹಾಸಿಕ ನಗರಕ್ಕೆ ಪ್ರಪ್ರಥಮ ಬಾರಿಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ತಮ್ಮ ವಾಸ್ತವ್ಯದ ನಾಲ್ಕನೇ ದಿನ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
Published 15-Dec-2017 19:41 IST
ವಿಜಯಪುರ: ಬೂದಿಹಾಳ-ಪೀರಾಪುರ ಯೋಜನೆ ವ್ಯಾಪ್ತಿಗೆ ತಮ್ಮ ಗ್ರಾಮಗಳನ್ನು ಸೇರ್ಪಡೆಗೊಳಿಸಬೇಕೆಂದು ಒತ್ತಾಯಿಸುತ್ತಿರುವ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ವಿವಿಧ ಗ್ರಾಮಗಳ ರೈತರ ಬೇಡಿಕೆ ಕುರಿತು ಜಲಸಂಪನ್ಮೂಲ ಸಚಿವ ಡಾ. ಎಂ.ಬಿ.ಪಾಟೀಲ್‌ ವಿಜಯಪುರದ ತಮ್ಮ ನಿವಾಸದಲ್ಲಿಂದು ಅಧಿಕಾರಿಗಳ ಸಭೆ ನಡೆಸಿದರು.
Published 15-Dec-2017 19:32 IST
ಮುದ್ದೇಬಿಹಾಳ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ್ದ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಘಟನೆ ಇಲ್ಲಿನ ಶಿರವಾಳ ಲೇಔಟ್‌ನ ಮಾರುತಿ ದೇವಸ್ಥಾನದ ಪಕ್ಕದ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ.
Published 15-Dec-2017 13:06 IST
ವಿಜಯಪುರ: ಕಳೆದ ಹಲವು ದಿನಗಳಿಂದ ಸಾರ್ವಜನಿಕರಿಗೆ ಹಾಗೂ ಸ್ಥಳೀಯ ಖಾಸಗಿ ಆಸ್ಪತ್ರೆಯ ರೋಗಿಗಳಿಗೆ ಕಿರಿಕಿರಿ ಮಾಡುತ್ತಿದ್ದ 23 ಮಂಗಗಳನ್ನು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.
Published 14-Dec-2017 20:02 IST
ವಿಜಯಪುರ: ಭೀಮಾ ತೀರದಲ್ಲಿ ಯುವಕನೋರ್ವನನ್ನು ಹತ್ಯೆ ಮಾಡಿ ಬಿಸಾಡಿ ಹೋಗಿರುವ ಘಟನೆ ಇಂಡಿ ತಾಲೂಕಿನ ಉಮರಾಣಿ ಬಳಿ ನಡೆದಿದೆ.
Published 14-Dec-2017 12:26 IST
ವಿಜಯಪುರ: ಸಿಎಂ ಯಾರದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಹೆಚ್.ವಿಶ್ವನಾಥ್‌ ವಾಗ್ದಾಳಿ ನಡೆಸಿದರು.
Published 14-Dec-2017 17:51 IST | Updated 17:58 IST

video playಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
ಟ್ರಂಪ್ ಸರ್ಕಾರದಿಂದ ಭಾರತೀಯರಿಗೆ ಬಿಗ್ ರಿಲೀಫ್‌...
video playಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ
ಕನ್ನಡ ಸಂಘದಿಂದ ಸಿಂಗಾಪುರದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆ