ಮುಖಪುಟMoreರಾಜ್ಯ
Redstrib
ಧಾರವಾಡ
Blackline
ಧಾರವಾಡ: ಶಾಸಕ ಪ್ರೀತಂ ಗೌಡ, ದೇವೇಗೌಡರ ಕುರಿತು ಮಾತನಾಡಿದ್ದರೆ ಅದು ತಪ್ಪು. ಆದರೆ ಜೆಡಿಎಸ್​ ಈ ರೀತಿ ಗೂಂಡಾ ವರ್ತನೆ ಮಾಡುವುದು ಖಂಡನೀಯ ಎಂದು ಸಂಸದ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ.
Published 14-Feb-2019 22:52 IST | Updated 23:56 IST
ಧಾರವಾಡ: ಪ್ರಧಾನಿ ನರೇಂದ್ರ ಮೋದಿ ದೇಶಕ್ಕಾಗಿ ನಿಜಕ್ಕೂ ಫಕೀರನಂತೆ ಕೆಲಸ ಮಾಡುತ್ತಿದ್ದು, ಮೋದಿಯಂಥವರು ನಮ್ಮ ದೇಶದ ನೇತಾರ ಆಗಿರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
Published 14-Feb-2019 21:00 IST
ಬೆಳಗಾವಿ/ಹುಬ್ಬಳ್ಳಿ/ಧಾರವಾಡ: ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ದಾಳಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಅವಳಿ ನಗರಗಳಾದ ಹುಬ್ಬಳಿ-ಧಾರವಾಡ, ಕುಂದಾನಗರಿ ಬೆಳಗಾವಿಯಲ್ಲೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published 14-Feb-2019 17:58 IST | Updated 18:38 IST
ಹುಬ್ಬಳ್ಳಿ : ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ ಎಂದು ಎಸ್​ಡಿಪಿಐ ಸಂಘಟನೆ ಕಾರ್ಯಕರ್ತರು ತಹಸೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Published 14-Feb-2019 16:46 IST
ಹುಬ್ಬಳ್ಳಿ: ಫೆಬ್ರವರಿ 14 ರಂದು ಪ್ರೇಮಿಗಳ ದಿನಾಚರಣೆ ಹೆಸರಿನಲ್ಲಿ ಪಾರ್ಕ್​ಗಳಲ್ಲಿ ಅನೈತಿಕ ವರ್ತನೆ ಮಾಡುತ್ತಿರುವ ಯುವಕ ಯುವತಿಯರ ವಿರುದ್ಧ ಕ್ರಮ ಜಾರಿಗೊಳಿಸುವ ಮೂಲಕ ಪಾಲಕರ ಸಮ್ಮುಖದಲ್ಲಿ ಮದುವೆ ಮಾಡಿಸಲಾಗುತ್ತದೆ ಎಂದು ಕ್ರಾಂತಿಸೇನಾ ರಾಜ್ಯಾಧ್ಯಕ್ಷ ವಿಠ್ಠಲ ಪವಾರ, ಪ್ರೇಮಿಗಳಿಗೆ ಎಚ್ಚರಿಕೆ ನೀಡಿದರು.
Published 13-Feb-2019 16:30 IST
ಧಾರವಾಡ: ಲೈಂಗಿಕ‌ ಕಿರುಕುಳ, ಸಂಶೋಧನಾ ಗ್ರಂಥದ ಕೃತಿಚೌರ್ಯ ಸೇರಿ ಅನೇಕ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕುಲಸಚಿವ ಕಲ್ಲಪ್ಪ ಹೊಸಮನಿ ಅವರನ್ನು ರಸಾಯನಶಾಸ್ತ್ರ ಅಧ್ಯಾಪಕ ಹುದ್ದೆಯಿಂದ ಅಮಾನತು ಮಾಡಲಾಗಿದೆ.
Published 13-Feb-2019 22:19 IST | Updated 22:26 IST
ಹುಬ್ಬಳ್ಳಿ: ಬೈಕ್ ಮೇಲೆ ಬಂದು ಮೊಬೈಲ್ ಫೋನ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ನಗರದ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
Published 13-Feb-2019 22:07 IST
ಲಖನೌ : ಸಾರ್ವಜನಿಕ ಸಾರಿಗೆಯಲ್ಲೀಗ ಹೆಚ್ಚಾಗಿ ಪರಿಸರಕ್ಕೆ ಹಾನಿಯಾಗದ ಎಲೆಕ್ಟ್ರಿಕ್‌ ವಾಹನಗಳಿಗೆ ಮೊರೆ ಹೋಗಲಾಗುತ್ತಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಉತ್ತರಪ್ರದೇಶ ಸರ್ಕಾರ ಇಂಥ ಒಂದು ಹೆಜ್ಜೆ ಮುದೆ ಇರಿಸಿದೆ. ರಾಜಧಾನಿ ಲಖನೌದಲ್ಲಿ ಸಾರ್ವಜನಿಕ ಸಾರಿಗೆಗಾಗಿ ಎಲೆಕ್ಟ್ರಿಕ್‌ ಬಸ್‌ಗಳನ್ನ ರಸ್ತೆಗಿಳಿಸಲಾಗಿದೆ.
Published 13-Feb-2019 19:32 IST | Updated 19:33 IST
ಹುಬ್ಬಳ್ಳಿ: ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅಸಂವಿಧಾನಿಕವಾಗಿ ನಡೆದುಕೊಂಡಿದ್ದು, ನೈತಿಕ ಹೊಣೆ ಹೊತ್ತು ತಾವೇ ರಾಜೀನಾಮೆ ನೀಡಬೇಕು. ಜೊತೆಗೆ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಹುಬ್ಬಳ್ಳಿ ಧಾರವಾಡ ಯುವ ಕಾಂಗ್ರೆಸ್ ಸಮಿತಿ ಪೊಲೀಸರಿಗೆ ದೂರು ನೀಡಿದೆ.
Published 13-Feb-2019 18:34 IST
ಹುಬ್ಬಳ್ಳಿ: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕಳೆದ ಹಲವಾರು ವರ್ಷಗಳಿಂದ ಹಗರಣಗಳು ನಡೆಯುತ್ತಿದ್ದು, ಪ್ರಾಧ್ಯಾಪಕರ ನೇಮಕಾತಿಯಲ್ಲಿಯೂ ಸಹ ಅಕ್ರಮ‌ ಅವ್ಯವಹಾರಗಳು ನಡೆದಿವೆ ಎಂದು ಸಾಮಾಜಿಕ ಹೋರಾಟಗಾರ ಬಸವರಾಜ ಭಜಂತ್ರಿ ಆರೋಪಿಸಿದರು.
Published 13-Feb-2019 12:21 IST
ಧಾರವಾಡ: ಯೋಧ ಮಂಜುನಾಥ ಶಿವಲಿಂಗಪ್ಪ ಜಕ್ಕಣ್ಣವರ ಅವರ ಸ್ಮಾರಕ‌ ನಿರ್ಮಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Published 13-Feb-2019 01:05 IST
ಧಾರವಾಡ: ತಾಲೂಕಿನ ದೇವಗಿರಿ ಗ್ರಾಮದ ಜಮೀನೊಂದರಲ್ಲಿ10ನೇ ಶತಮಾನದ್ದು ಎಂದು ಗುರುತಿಸಲಾದ ಜೈನ ತೀರ್ಥಂಕರ ಭಗವಾನ್​ ಮಹಾವೀರ ಕಲ್ಲಿನ ಮೂರ್ತಿ ಪತ್ತೆಯಾಗಿದೆ.
Published 13-Feb-2019 01:33 IST
ಹುಬ್ಬಳ್ಳಿ: ಕಳಸಾ-ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗಾಗಿ 4 ವರ್ಷದಿಂದ ಹೋರಾಟ ಮುಂದುವರೆಯುತ್ತಿದ್ದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಫೆ.13 ರಂದು ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ಕೈಗೊಳ್ಳಲು ಹೋರಾಟ ಸಮಿತಿ ನಿರ್ಧರಿಸಿದೆ.
Published 12-Feb-2019 19:38 IST
ಹುಬ್ಬಳ್ಳಿ : ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ಮಾಡಲು ಬಿಜೆಪಿಯ ಎಲ್ಲ ಕಾರ್ಯಕರ್ತರು ತಮ್ಮ ತಮ್ಮ ಮನೆಯ ಮೇಲೆ ಕಮಲದ ಧ್ವಜವನ್ನು ಹಾರಿಸಿ ಮತ್ತೊಮ್ಮೆ ಮೋದಿಯನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಲು ಸಂಕಲ್ಪ ಮಾಡಬೇಕು ಎಂದು ಜಿಲ್ಲಾ ಅಧ್ಯಕ್ಷ ನಾಗೇಶ ಕಲಬುರ್ಗಿಯವರು ಕಾರ್ಯಕರ್ತರಿಗೆ ಕರೆ ನೀಡಿದರು.
Published 12-Feb-2019 17:37 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!