ಮುಖಪುಟMoreರಾಜ್ಯ
Redstrib
ಧಾರವಾಡ
Blackline
ಧಾರವಾಡ: ಧಾರವಾಡದಲ್ಲಿ ನಡೆದಿದ್ದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅನುದಾನವನ್ನು ರಾಜ್ಯ ಸರ್ಕಾರ ಇನ್ನುವರೆಗೂ ಬಿಡುಗಡೆ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ.
Published 12-Feb-2019 12:13 IST | Updated 12:56 IST
ಹುಬ್ಬಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಟ್ಟಿಗೆ ಅಡ್ಡೆ ಸುಟ್ಟು ಭಸ್ಮವಾಗಿರುವ ಘಟನೆ ನಗರದ ಚನ್ನಪೇಟೆಯ ಔರದಿ ಒಣಿಯಲ್ಲಿ ತಡರಾತ್ರಿ ಸಂಭವಿಸಿದೆ.
Published 12-Feb-2019 09:27 IST
ಹುಬ್ಬಳ್ಳಿ: ಭಾರತ ಸರ್ಕಾರದ ಪರಿಚ್ಛೇದ 46 ರ ಪ್ರಕಾರ ಸರ್ಕಾರ ದುರ್ಬಲ ವರ್ಗದವರ ಸಾಮಾಜಿಕ, ಆರ್ಥಿಕ ಏಳಿಗೆಗಾಗಿ ಶ್ರಮಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕ್ರಮ ಕೈಗೊಳ್ಳುವಂತಹ ವಿಶೇಷ ಕಾಯ್ದೆಯನ್ನು ಮಾಡಲಾಗಿದೆ. ಆದರೆ, ಕೇಂದ್ರ ಸರ್ಕಾರ ದಲಿತರನ್ನು ಕಡೆಗಣಿಸಿದೆ ಎಂದು ಕಾಂಗ್ರೆಸ್​ ಆರೋಪಿಸಿದೆ.
Published 12-Feb-2019 14:49 IST
ಧಾರವಾಡ: ಶಾರ್ಟ್ ಸರ್ಕ್ಯೂಟ್​ನಿಂದ ರಸ್ತೆ ಮಧ್ಯೆ ಕಾರೊಂದು ಹೊತ್ತಿ ಉರಿದ ಘಟನೆ ಧಾರವಾಡ ತಾಲೂಕಿನ ತೇಗೂರು ಕ್ರಾಸ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಈ ಘಟನೆ ನಡೆದಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ.
Published 11-Feb-2019 13:38 IST
ಧಾರವಾಡ: ಇತ್ತೀಚೆಗೆ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್​ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್​ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
Published 11-Feb-2019 13:22 IST
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಇಪ್ಪತ್ತೆರಡು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೋದಿಯವರು ಕರ್ನಾಟಕಕ್ಕೆ ಬಂದು ನಿಂತುಕೊಳ್ಳಲಿ, ಆಗ ಗೊತ್ತಾಗುತ್ತೆ ಎಂದು ಸವಾಲು ಹಾಕಿದರು
Published 11-Feb-2019 11:30 IST
ಹುಬ್ಬಳ್ಳಿ: ಗಂಡುಮೆಟ್ಟಿದ ನಾಡು ಹುಬ್ಬಳ್ಳಿಗೆ ಆಮಿಸಿರುವ ಪ್ರಧಾನಿ ಮೋದಿ ಅವರು, ಸಾಗರೋಪಾದಿಯಲ್ಲಿ ಹರಿದುಬಂದಿರುವ ಜನರನ್ನು ಕಂಡು ಮೂಕವಿಸ್ಮಿತರಾಗಿದ್ದಾರೆ. ಕನ್ನಡದಲ್ಲೇ ಭಾಷಣ ಆರಂಭಿಸಿ ರಾಜ್ಯದ ಮಹನೀಯರನ್ನು ಸ್ಮರಿಸಿದರು.
Published 10-Feb-2019 19:46 IST | Updated 23:21 IST
ಹುಬ್ಬಳ್ಳಿ: ಆಡಿಯೋದಲ್ಲಿರುವ ಧ್ವನಿ ತಮ್ಮದೇ ಎಂದು ಬಿಎಸ್​ವೈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಯಾರೂ ಸಹ ಯಾರ ಜೊತೆಯೂ ಮಾತನಾಡಬಾರದಾ? ಎಂದು ಪ್ರಶ್ನಿಸಿದ್ದಾರೆ.
Published 10-Feb-2019 22:58 IST
ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದನ್ನು ಖಂಡಿಸಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಹಾಗೂ ಕಾಂಗ್ರೆಸ್ ಕಿಸಾನ್​​ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
Published 10-Feb-2019 16:44 IST | Updated 17:21 IST
ಧಾರವಾಡ: ಹುಬ್ಬಳ್ಳಿಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಪ್ರಧಾನಿಯನ್ನು ಹತ್ಯೆ ಮಾಡುತ್ತೇವೆ ಎಂದು ಧಾರವಾಡ ಜಿಲ್ಲಾ ಎಸ್​ಪಿ ಕಚೇರಿಗೆ ಪತ್ರವೊಂದು ಬಂದಿದೆ.
Published 10-Feb-2019 18:37 IST | Updated 18:43 IST
ಹುಬ್ಬಳ್ಳಿ: ನಗರಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. 1,160 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಧಾರವಾಡದ ಐಐಟಿ ಕಟ್ಟಡ ಹಾಗೂ ಐಐಐಟಿ ಕಟ್ಟಡ ಕಾಮಗಾರಿಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು.
Published 10-Feb-2019 19:53 IST | Updated 20:03 IST
ಹುಬ್ಬಳ್ಳಿ: ಬಿ.ಎಸ್ ಯಡಿಯೂರಪ್ಪ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
Published 10-Feb-2019 17:56 IST
ಧಾರವಾಡ: ಬೈಕ್​ಗೆ ಬಸ್​ ಟಚ್​ ಆದ ಕಾರಣ ಬಿಆರ್​ಟಿಎಸ್​ ಬಸ್​ ಚಾಲಕನೊಬ್ಬನ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿದ್ದಾನೆ.
Published 10-Feb-2019 13:01 IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ಅವರಿಗೆ ಹುಬ್ಬಳ್ಳಿ-ಧಾರವಾಡ ಮೇಯರ್ ಸುಧೀರ್ ಸರಾಫ್ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ, ಜಿಲ್ಲಾಧಿಕಾರಿ ಹಾಗೂ ಪೊಲೀಸ್​​ ಕಮಿಷನರ್ ಸ್ವಾಗತ ಕೋರಿದರು.
Published 10-Feb-2019 19:29 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!