ಮುಖಪುಟMoreರಾಜ್ಯ
Redstrib
ಧಾರವಾಡ
Blackline
ಹುಬ್ಬಳ್ಳಿ: ಕಂಠಪೂರ್ತಿ ಕುಡಿದು ಕುಡುಕನೊಬ್ಬ ಪೊಲೀಸರಿಗೆ ಕಾಟ ಕೊಟ್ಟ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ.
Published 10-Feb-2019 20:15 IST
ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ವೇದಿಕೆ ಸಿದ್ದವಾಗಿದ್ದು, ಅದರ ಮೊದಲ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.
Published 10-Feb-2019 13:21 IST
ಹುಬ್ಬಳ್ಳಿ: ಇಂದು ನಗರದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
Published 10-Feb-2019 14:14 IST
ಹುಬ್ಬಳ್ಳಿ: ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿದ ಆಡಿಯೊದಲ್ಲಿರುವ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿರುವ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಆಡಿಯೊ ಕ್ಲಿಪ್​ಅನ್ನು ತಮಗೆ ಬೇಕಾದಂತೆ ಬದಲಿಸಿಕೊಳ್ಳಲಾಗಿದೆ ಎಂದು ಸಮರ್ಥನೆ ನೀಡಿದ್ದಾರೆ.
Published 10-Feb-2019 11:31 IST
ಹುಬ್ಬಳ್ಳಿ: ಮಹದಾಯಿ ಹಾಗೂ‌ ಕಳಸಾ ಬಂಡೂರಿ, ಕೃಷ್ಣಾ ಮೇಲ್ದಂಡೆ ಮತ್ತು ಹೊಸ ತಾಲೂಕುಗಳಿಗೆ ಬಜೆಟ್​ನಲ್ಲಿ ಅನುದಾನ ಘೋಷಣೆ ಮಾಡಿಲ್ಲ. ಹೀಗಾಗಿ ಈ ಬಜೆಟ್​ನಲ್ಲಿ ಸಂಪೂರ್ಣವಾಗಿ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ದೂರಿದರು.
Published 09-Feb-2019 17:25 IST
ಹುಬ್ಬಳ್ಳಿ: ಬಿಜೆಪಿಯ ಆಪರೇಷನ್ ಕಮಲ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ50 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
Published 09-Feb-2019 17:16 IST
ಧಾರವಾಡ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಅನಾಮಧೇಯ ಪತ್ರ ಚಳುವಳಿ ಹರಿದಾಡುತ್ತಿವೆ ಎಂದು ಆರೋಪಿಸಿ ವಿನಯ ಕುಲಕರ್ಣಿ ಅಭಿಮಾನಿ ಬಳಗ ಪ್ರತಿಭಟನಾ ಮೆರವಣಿಗೆ ನಡೆಸಿತು.
Published 09-Feb-2019 17:10 IST
ಹುಬ್ಬಳ್ಳಿ: ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ವಿಚಾರವನ್ನ ಸ್ಪೀಕರ್ ಗಂಭೀರವಾಗಿ ಪರಿಗಣಿಸಿದ್ದಾರೆ. ಸ್ಪೀಕರ್ ಹೆಸರು ಸಹ ಆಡಿಯೋದಲ್ಲಿ ಪ್ರಸ್ತಾಪ ಆಗಿದೆ. ಹೀಗಾಗಿ ಸ್ಪೀಕರ್ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
Published 09-Feb-2019 12:55 IST
ಹುಬ್ಬಳ್ಳಿ: ನಾಳೆ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ.
Published 09-Feb-2019 12:11 IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಕಾರ್ಯಕ್ರಮ ಮಾಡುತ್ತಿದ್ದಾರೋ ಅಥವಾ ಸರ್ಕಾರಿ ಕಾರ್ಯಕ್ರಮ ಮಾಡುತ್ತಿದ್ದಾರೋ ಸ್ಪಷ್ಟಪಡಿಸಬೇಕು ಎಂದು ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಒತ್ತಾಯಿಸಿದರು.
Published 09-Feb-2019 21:44 IST
ಧಾರವಾಡ: ಆಸ್ತಿಗೆ ಸಂಬಂಧಿಸಿದಂತೆ ದಾಖಲೆಗಳಲ್ಲಿ ತಪ್ಪಾಗಿ ನಮೂದಾಗಿದ್ದ ವಿಸ್ತೀರ್ಣದ ಅಳತೆಯನ್ನು ಬದಲಾವಣೆ ಮಾಡಿಕೊಡಲು 10 ಸಾವಿರ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ನಡೆಸಿದ ಘಟನೆ ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ನಡೆದಿದೆ.
Published 09-Feb-2019 04:30 IST
ಹುಬ್ಬಳ್ಳಿ: ಸಮ್ಮಿಶ್ರ ಸರ್ಕಾರದ ಎರಡನೇ ಬಜೆಟ್ ಸಂವಿಧಾನ ವಿರೋಧಿಯಾಗಿದೆ. ಈ ಬಜೆಟ್​ನಲ್ಲಿ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸಲಾಗಿದೆ ಎಂದು ತೆರಿಗೆ ಸಲಹೆಗಾರ ಎಸ್.ಟಿ. ಅಕ್ಕಿ ಅಸಮಾಧಾನ ವ್ಯಕ್ತಪಡಿಸಿದರು.
Published 08-Feb-2019 16:33 IST
ಹುಬ್ಬಳ್ಳಿ: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ಒಂದು ಅಸಮತೋಲನ ಬಜೆಟ್. ಈ ಬಜೆಟ್​ ಉತ್ತರ ಕರ್ನಾಟಕ ಭಾಗಕ್ಕೆ ನಿರೀಕ್ಷಿತ ಮಟ್ಟದಲ್ಲಿ ಅನುದಾನ ನೀಡುವಲ್ಲಿ ಎಡವಿದೆ ಎಂದು ವಾಣಿಜ್ಯೋದ್ಯಮ ಸಂಘದ ಸದಸ್ಯರು ಹಾಗೂ ರೈತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
Published 08-Feb-2019 18:01 IST
ಧಾರವಾಡ: ಸಿಎಂ ಕುಮಾರಸ್ವಾಮಿ ಇಂದು‌ ಮಂಡಿಸಿದ ಬಜೆಟ್​ನಲ್ಲಿ ಉತ್ತರ ಕರ್ನಾಟಕದ ಕೆಲ ಯೋಜನೆಗಳನ್ನು ಯಶಸ್ವಿಯಾಗಿ ಮಂಜೂರು ಮಾಡಿದ್ದಾರೆ ಎಂದು ಉತ್ತರ ಕರ್ನಾಟಕದ ರೈತರ ಪರವಾಗಿ ರೈತಪರ ಹೋರಾಟಗಾರ ಲಕ್ಷ್ಮಣ ಬಕ್ಕಾಯಿ ಧನ್ಯವಾದ ತಿಳಿಸಿದ್ದಾರೆ.
Published 08-Feb-2019 18:54 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!