ಮುಖಪುಟMoreರಾಜ್ಯ
Redstrib
ಧಾರವಾಡ
Blackline
ಧಾರವಾಡ: ಹುಬ್ಬಳ್ಳಿಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಪ್ರಧಾನಿಯನ್ನು ಹತ್ಯೆ ಮಾಡುತ್ತೇವೆ ಎಂದು ಧಾರವಾಡ ಜಿಲ್ಲಾ ಎಸ್​ಪಿ ಕಚೇರಿಗೆ ಪತ್ರವೊಂದು ಬಂದಿದೆ.
Published 10-Feb-2019 18:37 IST | Updated 18:43 IST
ಹುಬ್ಬಳ್ಳಿ: ನಗರಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. 1,160 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಧಾರವಾಡದ ಐಐಟಿ ಕಟ್ಟಡ ಹಾಗೂ ಐಐಐಟಿ ಕಟ್ಟಡ ಕಾಮಗಾರಿಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು.
Published 10-Feb-2019 19:53 IST | Updated 20:03 IST
ಹುಬ್ಬಳ್ಳಿ: ಬಿ.ಎಸ್ ಯಡಿಯೂರಪ್ಪ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
Published 10-Feb-2019 17:56 IST
ಧಾರವಾಡ: ಬೈಕ್​ಗೆ ಬಸ್​ ಟಚ್​ ಆದ ಕಾರಣ ಬಿಆರ್​ಟಿಎಸ್​ ಬಸ್​ ಚಾಲಕನೊಬ್ಬನ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿದ್ದಾನೆ.
Published 10-Feb-2019 13:01 IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ಅವರಿಗೆ ಹುಬ್ಬಳ್ಳಿ-ಧಾರವಾಡ ಮೇಯರ್ ಸುಧೀರ್ ಸರಾಫ್ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ, ಜಿಲ್ಲಾಧಿಕಾರಿ ಹಾಗೂ ಪೊಲೀಸ್​​ ಕಮಿಷನರ್ ಸ್ವಾಗತ ಕೋರಿದರು.
Published 10-Feb-2019 19:29 IST
ಹುಬ್ಬಳ್ಳಿ: ಕಂಠಪೂರ್ತಿ ಕುಡಿದು ಕುಡುಕನೊಬ್ಬ ಪೊಲೀಸರಿಗೆ ಕಾಟ ಕೊಟ್ಟ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ.
Published 10-Feb-2019 20:15 IST
ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ವೇದಿಕೆ ಸಿದ್ದವಾಗಿದ್ದು, ಅದರ ಮೊದಲ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.
Published 10-Feb-2019 13:21 IST
ಹುಬ್ಬಳ್ಳಿ: ಇಂದು ನಗರದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
Published 10-Feb-2019 14:14 IST
ಹುಬ್ಬಳ್ಳಿ: ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿದ ಆಡಿಯೊದಲ್ಲಿರುವ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿರುವ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಆಡಿಯೊ ಕ್ಲಿಪ್​ಅನ್ನು ತಮಗೆ ಬೇಕಾದಂತೆ ಬದಲಿಸಿಕೊಳ್ಳಲಾಗಿದೆ ಎಂದು ಸಮರ್ಥನೆ ನೀಡಿದ್ದಾರೆ.
Published 10-Feb-2019 11:31 IST
ಹುಬ್ಬಳ್ಳಿ: ಮಹದಾಯಿ ಹಾಗೂ‌ ಕಳಸಾ ಬಂಡೂರಿ, ಕೃಷ್ಣಾ ಮೇಲ್ದಂಡೆ ಮತ್ತು ಹೊಸ ತಾಲೂಕುಗಳಿಗೆ ಬಜೆಟ್​ನಲ್ಲಿ ಅನುದಾನ ಘೋಷಣೆ ಮಾಡಿಲ್ಲ. ಹೀಗಾಗಿ ಈ ಬಜೆಟ್​ನಲ್ಲಿ ಸಂಪೂರ್ಣವಾಗಿ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ದೂರಿದರು.
Published 09-Feb-2019 17:25 IST
ಹುಬ್ಬಳ್ಳಿ: ಬಿಜೆಪಿಯ ಆಪರೇಷನ್ ಕಮಲ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ50 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
Published 09-Feb-2019 17:16 IST
ಧಾರವಾಡ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಅನಾಮಧೇಯ ಪತ್ರ ಚಳುವಳಿ ಹರಿದಾಡುತ್ತಿವೆ ಎಂದು ಆರೋಪಿಸಿ ವಿನಯ ಕುಲಕರ್ಣಿ ಅಭಿಮಾನಿ ಬಳಗ ಪ್ರತಿಭಟನಾ ಮೆರವಣಿಗೆ ನಡೆಸಿತು.
Published 09-Feb-2019 17:10 IST
ಹುಬ್ಬಳ್ಳಿ: ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ವಿಚಾರವನ್ನ ಸ್ಪೀಕರ್ ಗಂಭೀರವಾಗಿ ಪರಿಗಣಿಸಿದ್ದಾರೆ. ಸ್ಪೀಕರ್ ಹೆಸರು ಸಹ ಆಡಿಯೋದಲ್ಲಿ ಪ್ರಸ್ತಾಪ ಆಗಿದೆ. ಹೀಗಾಗಿ ಸ್ಪೀಕರ್ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
Published 09-Feb-2019 12:55 IST
ಹುಬ್ಬಳ್ಳಿ: ನಾಳೆ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ.
Published 09-Feb-2019 12:11 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!