ಮುಖಪುಟMoreರಾಜ್ಯ
Redstrib
ಧಾರವಾಡ
Blackline
ಧಾರವಾಡ: ನಗರದಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಜಿಲ್ಲಾಡಳಿತದ ವಿವಿಧ ಇಲಾಖೆಗಳ ಸಹಯೋಗದಲ್ಲಿ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ‌ನಡೆಯಿತು.
Published 06-Feb-2019 15:11 IST
ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಕುಸುಗಲ್ ಬಳಿ ನಡೆದಿದೆ.‌
Published 06-Feb-2019 12:24 IST
ಹುಬ್ಬಳ್ಳಿ: ಯುವತಿವೋರ್ವಳನ್ನು ಒತ್ತಾಯಪೂರ್ವಕವಾಗಿ ಆಟೋದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
Published 06-Feb-2019 10:03 IST | Updated 10:37 IST
ಧಾರವಾಡ: ರಾಜ್ಯದ ಉನ್ನತ ಶಿಕ್ಷಣ ಉಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Published 06-Feb-2019 12:49 IST
ಹುಬ್ಬಳ್ಳಿ: ನಗರದಲ್ಲಿ ಟೆಂಪಲ್ ರನ್ ನಡೆಸಿದ ಗೃಹ ಸಚಿವ ಎಂ ಬಿ ಪಾಟೀಲ್, ಇಂದು ಮಂದಿರ, ಮಸೀದಿ ಹಾಗೂ ಮಠಗಳಿಗೆ ರೌಂಡ್ ಹೊಡೆದರು.
Published 05-Feb-2019 22:45 IST
ಧಾರವಾಡ: ನಗರದಲ್ಲಿರುವ ಮುರುಘಾಮಠಕ್ಕೆ ಗೃಹ ಸಚಿವ ಎಂ.ಬಿ. ಪಾಟೀಲ್ ಭೇಟಿ ನೀಡಿ, ಗದ್ದುಗೆಗೆ ಪೂಜೆ ಸಲ್ಲಿಸಿದರು.
Published 05-Feb-2019 18:23 IST
ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ರಾಜ್ಯಮಟ್ಟದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು.
Published 05-Feb-2019 16:34 IST
ಧಾರವಾಡ: ಈ ಬಾರಿಯ ಬಜೆಟ್​ ರೈತರಿಗೆ ಅನುಕೂಲಕರವಾಗಲಿದೆ, ಆದರೆ ಬಜೆಟ್ ಪುಸ್ತಕದಲ್ಲಿ ಏನಿದೆ ಎನ್ನುವುದು ಗೊತ್ತಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು.
Published 05-Feb-2019 16:59 IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಕರ್ನಾಟಕಕ್ಕೆ ಬರುವುದಾದರೆ ಕಳಸಾ ಬಂಡೂರಿ ಸಮಸ್ಯೆ ಇತ್ಯರ್ಥ ಮಾಡಬೇಕು. ರೈತರ ಸಾಲ ಮನ್ನಾ ಮಾಡಿ ಬರಬೇಕು. ಇಲ್ಲವಾದರೆ ಪ್ರಧಾನಿಯವರು ಉತ್ತರ ಕರ್ನಾಟಕಕ್ಕೆ ಬರುವ ಅವಶ್ಯಕತೆ ಇಲ್ಲ ಎಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಅಧ್ಯಕ್ಷ ಸಿದ್ದು ತೇಜಿ ಹೇಳಿದರು.
Published 05-Feb-2019 14:37 IST
ಧಾರವಾಡ: ಜಿಲ್ಲಾ ಪಂಚಾಯತ್ ಅಧ್ಯಕ್ಷ ಪಟ್ಟ ಬಿಜೆಪಿ ಕೈತಪ್ಪಿ ಕಾಂಗ್ರೆಸ್ ಪಾಲಾಗಿದೆ. ಜಿಪಂ ಅಧ್ಯಕ್ಷ ಚೈತ್ರಾ ಶಿರೂರ ವಿರುದ್ಧ ನಡೆದ ಅವಿಶ್ವಾಸ ಗೊತ್ತುವಳಿ ಸಭೆಯಲ್ಲಿ ಬಿಜೆಪಿಯ ನಾಲ್ವರು ಸದಸ್ಯರು ಕೈ ಪರ ಮತ ಚಲಾಯಿಸೋ ಮೂಲಕ ತಮ್ಮದೇ ಪಕ್ಷಕ್ಕೆ ಶಾಕ್ ನೀಡಿದ್ದಾರೆ.
Published 05-Feb-2019 13:56 IST
ಧಾರವಾಡ: ಸುಮಲತಾ ಅಂಬರೀಶ್ ಸ್ಪರ್ಧೆಗೆ ಅರ್ಹರಿದ್ದಾರೆ. ಹೀಗಾಗಿ ನಮ್ಮ ಪಕ್ಷ ಅವರಿಗೆ ಬೆಂಬಲ ಕೊಡುತ್ತೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
Published 05-Feb-2019 15:07 IST | Updated 15:14 IST
ಹುಬ್ಬಳ್ಳಿ: ಅಣ್ಣಾ ಹಜಾರೆಯವರ ಹೋರಾಟವನ್ನು ಬೆಂಬಲಿಸಿ ಮಹದಾಯಿ, ಕಳಸಾ ಬಂಡೂರಿ ಹೋರಾಟ ಸಮಿತಿ, ಕನ್ನಡಪರ, ರೈತ ಸಂಘ, ಕಾರ್ಮಿಕ ಪರ ಸಂಘಟನೆ ಹಾಗೂ ಮಹಿಳಾ ಸಂಘ ಸಂಸ್ಥೆಗಳು ಸೇರಿ ಇಲ್ಲಿನ ತಹಶೀಲ್ದಾರ ಕಚೇರಿ ಎದುರು ಸಾಂಕೇತಿಕ ಧರಣಿ ನಡೆಸಿದರು.
Published 05-Feb-2019 13:43 IST
ಹುಬ್ಬಳ್ಳಿ: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಉರುಳಲಿದೆ ಎಂದು ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದು, ಈ ಭವಿಷ್ಯ ಈಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
Published 05-Feb-2019 13:23 IST
ಹುಬ್ಬಳ್ಳಿ: ನಮ್ಮ ಶಾಸಕರು ಎಲ್ಲಿಯಾದ್ರು ಹೋಗ್ಲಿ ಬಿಜೆಪಿಯರಿಗೇನು ಸಂಬಂಧ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ನಮ್ಮ ಪಕ್ಷದ ಆಂತರಿಕ ಸಮಸ್ಯೆ ಅವರಿಗ್ಯಾಕೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
Published 05-Feb-2019 11:05 IST | Updated 14:34 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!