ಮುಖಪುಟMoreರಾಜ್ಯ
Redstrib
ಹುಬ್ಬಳ್ಳಿ ಧಾರವಾಡ
Blackline
ಹುಬ್ಬಳ್ಳಿ: ಕಳೆದ ಕೆಲ ದಿನಗಳ ಹಿಂದೆ ಯುವಕನನ್ನು ಚಾಕುವಿನಿಂದ ಇರಿದು ಸುಲಿಗೆ ಮಾಡಿದ್ದ ಇಬ್ಬರು ಕುಖ್ಯಾತ ದರೋಡೆಕೋರರನ್ನು ಬಂಧಿಸುವಲ್ಲಿ ಗೋಕುಲ್ ರೋಡ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
Published 25-Jun-2018 13:01 IST
ಹುಬ್ಬಳ್ಳಿ: ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೆ ಎಡವುತ್ತಿದೆ. ಕಾಂಗ್ರೆಸ್‌ನವರಿಗೆ ಸೋತಮೇಲೂ ಬುದ್ಧಿ ಬಂದಿಲ್ಲವೆಂದು ಮಾಜಿ ಸಿಎಂ‌ ಜಗದೀಶ ಶೆಟ್ಟರ್ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Published 24-Jun-2018 16:25 IST
ಹುಬ್ಬಳ್ಳಿ: ಟಿಪ್ಪು ಒಬ್ಬ ಮತಾಂಧ, ದೇಶ ದ್ರೋಹಿ, ಕನ್ನಡ ವಿರೋಧಿ ಎಂದಿರುವ ಸಂಸದ ಪ್ರಹ್ಲಾದ್‌ ಜೋಶಿ ಅವರು ಹಜ್ ಭವನಕ್ಕೆ ಟಿಪ್ಪು ಹೆಸರನ್ನು ಯಾವುದೇ ಕಾರಣಕ್ಕೂ ಇಡಬಾರದು ಎಂದು ಆಗ್ರಹಿಸಿದ್ದಾರೆ.
Published 24-Jun-2018 17:33 IST
ಹುಬ್ಬಳ್ಳಿ: ಬೊಲೆರೊ ಗೂಡ್ಸ್‌ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಬಳಿ ನಡೆದಿದೆ.
Published 24-Jun-2018 17:17 IST | Updated 19:03 IST
ಹುಬ್ಬಳ್ಳಿ: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ನಿರ್ಣಯ ಕೈಗೊಂಡಿದೆ. ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಈ ನಿರ್ಣಯ ಕೈಗೊಂಡಿದೆ ಎಂದು ಜಲಸಂಪನ್ಮೂಲ ಸಚಿವ ಡಿ‌.ಕೆ.ಶಿವಕುಮಾರ್‌ ಆರೋಪಿಸಿದರು.
Published 23-Jun-2018 18:47 IST
ಹುಬ್ಬಳ್ಳಿ: ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿಯವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಖಾಸಗಿ ಶಾಲಾ ಶಿಕ್ಷಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
Published 23-Jun-2018 19:33 IST
ಹುಬ್ಬಳ್ಳಿ: ವೈದ್ಯಕೀಯ ಶಿಕ್ಷಣ ಸಚಿವರ ಭೇಟಿಯ ಸಮಯದಲ್ಲಿಯೇ ಕಿಮ್ಸ್‌ನಲ್ಲಿ ಮತ್ತೊಂದು ಎಡವಟ್ಟು ನಡೆದಿದೆ.
Published 23-Jun-2018 18:34 IST
ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಗೆ ಭೇಟಿ‌ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್‌ ಅಲ್ಲಿನ ಸಮಸ್ಯೆಗಳನ್ನು ಕೇಳಿ ಏನು ಹೇಳಬೇಕೋ ತೋಚದಂತಹ ಸ್ಥಿತಿ ಎದುರಾಗಿದೆ.
Published 23-Jun-2018 17:29 IST
ಹುಬ್ಬಳ್ಳಿ: ರಾಜ್ಯಸಭೆ ಸದಸ್ಯ ರಾಜೀವ ಚಂದ್ರಶೇಖರ್ ಕೈಗಾರಿಕೆ ಸ್ಥಾಪಿಸಲು ಕೆಐಡಿಬಿಯಿಂದ ಭೂಮಿ ಪಡೆದು ಬೇರೆ ಉದ್ದೇಶಕ್ಕೆ ಬಳಕ್ಕೆ ಮಾಡಿದ್ದು, ಅವರಿಂದ ಭೂಮಿಯನ್ನು ವಾಪಸ್ಸು ಪಡೆದು ರೈತರಿಗೆ ಮರಳಿಸಬೇಕು. ರಾಜೀವ ಚಂದ್ರಶೇಖರ ವಿರುದ್ಧ ಕಾನೂನು ಕ್ರಮ ತಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಗೆMore
Published 23-Jun-2018 17:15 IST
ಧಾರವಾಡ: ಹಾಡಹಗಲೇ‌ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರ್‌ರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ವಿದ್ಯಾಗಿರಿ ಪೋಲಿಸರು ಯಶಸ್ವಿಯಾಗಿದ್ದಾರೆ.
Published 23-Jun-2018 13:44 IST
ಹುಬ್ಬಳ್ಳಿ: ಕೌಟುಂಬಿಕ ಕಲಹದಿಂದ ಲಾರಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದ ಹುಸೇನಸಾಬ್ ಚಿಕಿತ್ಸೆ ಫಲಿಸದೆ ಕಿಮ್ಸ್‌ನಲ್ಲಿ ಸಾವನ್ನಪ್ಪಿದ್ದಾನೆ.
Published 22-Jun-2018 21:24 IST | Updated 21:27 IST
ಹುಬ್ಬಳ್ಳಿ: ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿಯವರಷ್ಟು ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿಯವರು ಡಿ.ಕೆ.ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ.
Published 22-Jun-2018 15:58 IST
ಅಳ್ನಾವರ: ಧಾರವಾಡ-ರಾಮನಗರ ಹೆದ್ದಾರಿಯಲ್ಲಿ ಇಂಧನ ತುಂಬಿದ ಲಾರಿ ಉರುಳಿ ಬಿದ್ದಿದೆ.
Published 22-Jun-2018 16:56 IST
ಹುಬ್ಬಳ್ಳಿ: ಇಲ್ಲಿನ ಕೆರೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟ ಎಂದು ಕೆರೆಯ ನೀರನ್ನೇ ಗ್ರಾಮಸ್ಥರೆಲ್ಲ‌ ಸೇರಿ ಖಾಲಿ ಮಾಡುತ್ತಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ನ್ಯಾವಳ್ಳಿ ಗ್ರಾಮದಲ್ಲಿ ನಡೆದಿದೆ.
Published 22-Jun-2018 14:41 IST

ಡಿಲೀಶಿಯಸ್‌ ಸ್ಟ್ರಾಬೆರ್ರಿ ಮಾರ್ಗರಿಟ - ನ್ಯೂ ಇಯರ್ ಸ್ಪೆಷಲ್‌
video playಹಾಟ್‌ ಗಾರ್ಲಿಕ್‌ ಎಗ್‌
ಹಾಟ್‌ ಗಾರ್ಲಿಕ್‌ ಎಗ್‌
video playಎಗ್‌ ಸಲಾಡ್‌ ಸ್ಯಾಂಡ್‌ವಿಚ್‌
ಎಗ್‌ ಸಲಾಡ್‌ ಸ್ಯಾಂಡ್‌ವಿಚ್‌
video playಕಾಯಿ ರಸ
ಕಾಯಿ ರಸ

ಮಳೆಗಾಲದಲ್ಲಿ ಪಾದಗಳ ರಕ್ಷಣೆ... ಏಕೆ-ಹೇಗೆ?
video playಕಣ್ಣಿನ ಸೌಂದರ್ಯದ ಜೊತೆ ಕಣ್ಣಿನ ಆರೋಗ್ಯದ ಕಡೆಯೂ ಎಚ್ಚರವಿರಲಿ...
ಕಣ್ಣಿನ ಸೌಂದರ್ಯದ ಜೊತೆ ಕಣ್ಣಿನ ಆರೋಗ್ಯದ ಕಡೆಯೂ ಎಚ್ಚರವಿರಲಿ...
video playಕುಡಿಯಲು ಯಾವ ನೀರು ಒಳ್ಳೆಯದು? ಬಿಸಿ ಅಥವಾ ತಂಪು?
ಕುಡಿಯಲು ಯಾವ ನೀರು ಒಳ್ಳೆಯದು? ಬಿಸಿ ಅಥವಾ ತಂಪು?