• ಮೈಸೂರು: ನಾಡಹಬ್ಬ ದಸರಾಗೆ ನಿತ್ಯೋತ್ಸವ ಕವಿಯಿಂದ ವಿದ್ಯುಕ್ತ ಚಾಲನೆ
  • ಬೆಂಗಳೂರು: ಎಸ್.ಎಂ.ಕೃಷ್ಣರ ಅಳಿಯ ಸಿದ್ದಾರ್ಥ್ ಮನೆ, ಕಂಪನಿಗಳ ಐಟಿ ದಾಳಿ
ಮುಖಪುಟMoreರಾಜ್ಯ
Redstrib
ಗದಗ
Blackline
ಗದಗ: ದ್ವಿಚಕ್ರ ವಾಹನ ಸಮೇತ ಚರಂಡಿಯಲ್ಲಿ ಬಿದ್ದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ನಗರದ ಕಳಸಾಪುರ ರಸ್ತೆಯ ಆದರ್ಶನಗರದಲ್ಲಿ ನಡೆದಿದೆ.
Published 21-Aug-2017 10:26 IST
ಗದಗ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರೋ ವೇಳೆ ಮಹಿಳಾ ಕಾರ್ಯಕರ್ತರು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Published 20-Aug-2017 15:31 IST
ಗದಗ: ಜಿಲ್ಲೆಯ ಜನತೆಗೆ ಕೇವಲ 5 ರೂ.ಗಳಲ್ಲಿ ಹೊಟ್ಟೆ ತುಂಬಾ ಊಟ ಬಡಿಸುತ್ತಿರುವ ಅನ್ನಪೂರ್ಣೆಶ್ವರಿ ಪ್ರಸಾದ ನಿಲಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದ್ದಾರೆ.
Published 19-Aug-2017 20:07 IST | Updated 21:37 IST
ಗದಗ: ಅಪರಿಚಿತ ವಾಹನ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಕೃಷ್ಣಮೃಗವನ್ನು ಸ್ಥಳೀಯರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
Published 19-Aug-2017 13:10 IST
ಗದಗ: ಜಿಲ್ಲೆಯ ಹಲವಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸಂಜೆ ಸುರಿದ ಮಳೆಯಿಂದ ಗದಗ ತಾಲೂಕಿನ ಬೆಳದಢಿ ಗ್ರಾಮದಲ್ಲಿ ತಗ್ಗು ಪ್ರದೇಶದ 25 ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಮನೆಗಳು ಜಲಾವೃತಗೊಂಡಿವೆ.
Published 15-Aug-2017 22:22 IST
ಗದಗ: ಕೆ.ಹೆಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ 71ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣವನ್ನು ಸಚಿವ ಹೆಚ್. ಕೆ. ಪಾಟೀಲ ನೆರವೇರಿಸಿದರು.
Published 15-Aug-2017 13:33 IST
ಗದಗ : ಇಂದು ರಾಜ್ಯದ ಎಲ್ಲೆಡೆ ಸಡಗರ ಸಂಭ್ರಮದಿಂದ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುತ್ತಿದ್ದಾರೆ. ಭಕ್ತರು ಬೆಳಗ್ಗೆಯಿಂದಲೇ ಕೃಷ್ಣನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯನ್ನ ಸಲ್ಲಿಸುತ್ತಿದ್ದಾರೆ. ಗದಗನಲ್ಲಿಯೂ ಕೂಡ ವಿಜೃಂಭಣೆಯಿಂದ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
Published 14-Aug-2017 21:23 IST | Updated 21:29 IST
ಗದಗ: ಭಾರಿ ಮಳೆಯಿಂದಾಗಿ ಮನೆ ಮೇಲ್ಛಾವಣಿ ಕುಸಿದು ತಾಯಿ-ಮಗಳು ಸಾವನ್ನಪ್ಪಿರುವ ಘಟನೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ನಡೆದಿದೆ.
Published 11-Aug-2017 22:54 IST
ಗದಗ: ಟೆಂಪೋ, ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಹೆಸ್ಕಾಂ ನೌಕರನೋರ್ವ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಧಾಕೃಷ್ಣ ನಗರದ ಬಳಿ ನಡೆದಿದೆ.
Published 11-Aug-2017 19:08 IST
ಗದಗ: ಜಿಲ್ಲೆಯ ರೋಣದಲ್ಲಿ ಕೊಳೆತ ಸ್ಥಿತಿಯಲ್ಲಿ ಯುಪಿ ಮೂಲದ ಮಹಿಳೆ ಶವ ಪತ್ತೆಯಾಗಿದೆ. ರೋಣದ ಶಿವಪೇಟೆಯಲ್ಲಿನ ಮನೆಯೊಂದರ ಹಿಂದಿನ ಹಗೆಯಲ್ಲಿ ಮಹಿಳೆ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
Published 09-Aug-2017 13:47 IST | Updated 15:59 IST
ಗದಗ: ಗುಜರಾತ್ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವು ಸಾಧಿಸಿದಕ್ಕೆ ಸಚಿವ ಹೆಚ್.ಕೆ. ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.
Published 09-Aug-2017 14:19 IST | Updated 14:28 IST
ಗದಗ: ಜಿಲ್ಲೆಯ ಗಿಮ್ಸ್ ಆಸ್ಪತ್ರೆ ಸಿಬ್ಬಂದಿಗಳು ರೋಗಿಗಳಿಗೆ ನಿನ್ನೆ ರಾತ್ರಿ ಹಳಸಿದ ಅನ್ನ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
Published 08-Aug-2017 12:29 IST | Updated 12:58 IST
ಗದಗ: ಹಳೇ ಬಸ್ ನಿಲ್ದಾಣ ಸುತ್ತಲೂ ಸಮರ್ಪಕ ರಸ್ತೆ ಮತ್ತು ಒಳಚರಂಡಿ ನಿರ್ಮಿಸಲು ಆಗ್ರಹಿಸಿ ಬಸ್ ನಿಲ್ದಾಣ ಬಂದ್ ಮಾಡಿ ವಿವಿಧ ಸಂಘಟನೆಗಳಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
Published 08-Aug-2017 12:48 IST
ಗದಗ: ಹುಬ್ಬಳ್ಳಿ-ಗದಗ-ಕೊಪ್ಪಳ ರಸ್ತೆ ವಿಸ್ತರಣೆಗಾಗಿ ಒಂದು ಸಾವಿರಕ್ಕೂ ಹೆಚ್ಚು ಮರಗಳನ್ನು ತೆರವುಗೊಳಿಸಲು ಗುರುತಿಸಲಾಗಿತ್ತು. ಆದ್ರೆ ಆ ಮರಗಳನ್ನು ಉಳಿಸಲು ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಹಾಕಿಕೊಂಡಿದ್ದ ಯೋಜನೆ ಯಶಸ್ವಿಯಾಗಿರುವುದು ಪರಿಸರ ಪ್ರೇಮಿಗಳಲ್ಲಿ ನೆಮ್ಮದಿ ತಂದಿದೆ.
Published 07-Aug-2017 16:02 IST

video playಬಾಲಿವುಡ್ ಹಿರಿಯ ನಟಿ ಶಕೀಲಾ ಇನ್ನಿಲ್ಲ
ಬಾಲಿವುಡ್ ಹಿರಿಯ ನಟಿ ಶಕೀಲಾ ಇನ್ನಿಲ್ಲ