ಮುಖಪುಟMoreರಾಜ್ಯ
Redstrib
ಹಾವೇರಿ
Blackline
ಹಾವೇರಿ: ಶಿವೈಕ್ಯರಾದ ಶಿವಕುಮಾರ ಶ್ರೀಗಳು ಇತರ ಸ್ವಾಮೀಜಿಗಳಿಗೆ ಆದರ್ಶಪ್ರಾಯರಾಗಿದ್ದರು. ಅಂತಹ ಮಹಾನ್​ ಚೇತನ ಅಗಲಿರುವುದು, ನಮಗೆ ಮಾತುಗಳೇ ಬರುತ್ತಿಲ್ಲ ಎಂದು ಹಾವೇರಿ ಹೊಸಮಠದ ಬಸವಶಾಂತಲಿಂಗ ಶ್ರೀಗಳು ದುಃಖ ವ್ಯಕ್ತಪಡಿಸಿದ್ದಾರೆ.
Published 22-Jan-2019 03:57 IST
ಹಾವೇರಿ : ಡಾ. ಶಿವಕುಮಾರ ಸ್ವಾಮೀಜಿಗಳು ಶಿವೈಕ್ಯರಾಗಿರುವುದಕ್ಕೆ ಹುಕ್ಕೇರಿ ಮಠದ ಸದಾಶಿವ ಶ್ರೀಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
Published 21-Jan-2019 19:51 IST
ಹಾವೇರಿ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
Published 21-Jan-2019 10:03 IST | Updated 11:25 IST
ಹಾವೇರಿ : ಋತುಸ್ರಾವ ಸೂತಕವಲ್ಲಾ, ಮೈಲಿಗೆಯಲ್ಲಾ ಎಂದು 11 ನೇ ಶತಮಾನದಲ್ಲಿ ಶರಣರು ನಿರ್ಣಯಕ್ಕೆ ಬಂದಿದ್ದರು. ಆದರೆ, ಆಧುನಿಕತೆ ಈ ದಿನಗಳಲ್ಲೂ ಸಹ ಋುತುಸ್ರಾವ ಮೈಲಿಗೆ ಎಂದು ಭಾವಿಸುತ್ತಿರುವುದಕ್ಕೆ ಕವಿಯಿತ್ರಿ ಹೆಚ್.ಎಲ್.ಪುಷ್ಪಾ ತೀವ್ರ ಬೇಸರ ವ್ಯಕ್ತಪಡಿಸಿದರು.
Published 20-Jan-2019 05:00 IST
ಹಾವೇರಿ: ಕರ್ತವ್ಯನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.
Published 19-Jan-2019 16:21 IST
ಹಾವೇರಿ: ಹಾವು ಕಚ್ಚಿ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಬಳಿಯ ಗುರುರಾಯ ಪಟ್ಟಣದಲ್ಲಿ ನಡೆದಿದೆ.
Published 19-Jan-2019 23:18 IST
ಹಾವೇರಿ: ಚಳಿಯ ಆರ್ಭಟಕ್ಕೆ ಜನತೆ ಬೆದರಿ ಸ್ವೆಟರ್, ಬ್ಲಾಂಕೆಟ್ ಸೇರಿದಂತೆ ಬೆಚ್ಚಗಿನ ಉಡುಪುಗಳ ಮೊರೆ ಹೋಗುತಿರುವ ಸಂದರ್ಭದಲ್ಲಿ ಹಾವೇರಿಯಲ್ಲಿ ಸಿದ್ಧವಾಗುತ್ತಿರುವ ಕಂಬಳಿಗಳು ರಾಜ್ಯದ ಗಮನ ಸೆಳೆದಿದೆ.
Published 19-Jan-2019 17:36 IST
ಹಾವೇರಿ : 30 ಸಾವಿರಕ್ಕೂ ಅಧಿಕ ಬೆಲೆ ಬಾಳುವ ಬಂಗಾರ ಇರುವ ಬ್ಯಾಗ್​ ಮರಳಿಸುವ ಮೂಲಕ ಹೆಸ್ಕಾಂ ಅಧಿಕಾರಿಯೊಬ್ಬ ಪ್ರಮಾಣಿಕತೆ ಮೆರೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
Published 19-Jan-2019 02:09 IST
ಹಾವೇರಿ : ಉತ್ತರ ಕರ್ನಾಟಕದ ಆರಂಭಿಕ ಜಾತ್ರೆಗಳಲ್ಲಿ ಒಂದಾದ ಹುಕ್ಕೇರಿಮಠ ಜಾತ್ರೆ ವಿಜೃಂಭಣಿಯಿಂದ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ಲಿಂಗೈಕ್ಯ ಶಿವಬಸವ ಮತ್ತು ಶಿವಲಿಂಗಶ್ರೀಗಳು ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.
Published 18-Jan-2019 01:56 IST
ಹಾವೇರಿ: ಸಂಕ್ರಾಂತಿ ಹಬ್ಬದ ವೇಳೆ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದ ಯುವಕನ ಸಾವು ನಿಗೂಢತೆಯಿಂದ ಮೃತ ಯುವಕನ ಸಂಬಂಧಿಕರು ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ನಡೆದಿದೆ.
Published 17-Jan-2019 23:27 IST
ಹಾವೇರಿ : ಈಜಲು ತೆರಳಿದ್ದ ಯುವಕ ನೀರುಪಾಲಾದ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬೈರನಪಾದ ಗ್ರಾಮದ ಬಳಿ ನಡೆದಿದೆ.
Published 16-Jan-2019 22:41 IST
ಹಾವೇರಿ : ಉತ್ತರ ಕರ್ನಾಟಕದ ಜಾತ್ರೆಗಳಲ್ಲಿ ಪ್ರಮುಖವಾದುದು ಎಂದರೆ ಅದುವೇ ಹುಕ್ಕೇರಿಮಠದ ಜಾತ್ರೆ.
Published 16-Jan-2019 01:58 IST
ಬೆಂಗಳೂರು: ಸಂಕ್ರಾಂತಿ ಹಬ್ಬದ ನಿಮಿತ್ತ ಸಂಪ್ರದಾಯದಂತೆ ನದಿಗೆ ಸ್ನಾನಕ್ಕೆ ತೆರಳಿದ್ದ ಬಳ್ಳಾರಿ, ಹಾವೇರಿ, ಬಾಗಲಕೋಟೆ, ಕಾರವಾರ, ಜಿಲ್ಲೆಗಳಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ.
Published 16-Jan-2019 03:19 IST
ಹಾವೇರಿ: ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿವೆ ಎಂದು ಆರೋಪಿಸಿ, ರಾಣೆಬೆನ್ನೂರು ತಾಲೂಕಿನ ಗ್ರಾಮಸ್ಥರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
Published 15-Jan-2019 21:44 IST
Close

ರಾಷ್ಟ್ರಕವಿಯ ಸ್ಫೂರ್ತಿಯ ಬೀಡು ಕುಪ್ಪಳ್ಳಿ...ಒಮ್ಮೇ ಭೇಟಿ ನೀಡಿ
video playಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!
ಮಂಜು ಮಂಜಿನ ನಗರಿ ಈ ಮಂಜರಾಬಾದ್​ ಕೋಟೆ..!

video playಕಪಿಲ್ ಶರ್ಮಾ ಶೋನಲ್ಲಿ ಕನ್ನಡದ ಕಂಪು ಹರಿಸಿದ ಕಿಚ್ಚ ಸುದೀಪ್!
video playಸಾಲ ಕಟ್ಟಲು ಆಗಲಿಲ್ಲ, ಆಸ್ತಿಯೆಲ್ಲ ಭೋಗ್ಯಕ್ಕೆ ಹಾಕಿದ್ದರು: ಬಿಗ್‌-ಬಿ ಸಿನಿ ಸುವರ್ಣ ಪಯಣ ಹೂ ಹಾಸಿಗೆಯಲ್ವಣ್ಣೋ..!
ಸಾಲ ಕಟ್ಟಲು ಆಗಲಿಲ್ಲ, ಆಸ್ತಿಯೆಲ್ಲ ಭೋಗ್ಯಕ್ಕೆ ಹಾಕಿದ್ದರು: ಬಿಗ್‌-ಬಿ ಸಿನಿ ಸುವರ್ಣ ಪಯಣ ಹೂ ಹಾಸಿಗೆಯಲ್ವಣ್ಣೋ..!